ಆಸ್ಪತ್ರೆಯ ಕಚೇರಿಯಲ್ಲೇ ಆರೋಗ್ಯಾಧಿಕಾರಿಯ ರಾಸಲೀಲೆ; ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟವಾಡುತ್ತಿರುವ ವಿಡಿಯೋ ವೈರಲ್

ಮಂಗಳೂರು: ಇಲ್ಲಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಡಾ.ರತ್ನಾಕರ್ ಕಾಮಪುರಾಣ ಬಟಾಬಯಲಾಗಿದೆ. ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈತ ಆಸ್ಪತ್ರೆಯ 9 ಮಂದಿ ಮಹಿಳಾ ಸಿಬ್ಬಂದಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ತೊಡೆಯ ಓರ್ವ ಮಹಿಳೆಯನ್ನು ಕೂರಿಸಿದ್ದಾನೆ. ಮಹಿಳಾ ಸಿಬ್ಬಂದಿ ಮೂಲಕ ರತ್ನಾಕರ್ ಪಾದ ಸೇವೆಯನ್ನು ಮಾಡಿಸಿಕೊಂಡಿದ್ದಾನೆ. ಇಬ್ಬಿಬ್ಬರು ಮಹಿಳಾ ಸಿಬ್ಬಂದಿಯನ್ನು ಕೂರಿಸಿಕೊಂಡು ರತ್ನಾಕರ್ ಆಸ್ಪತ್ರೆಯಲ್ಲಿಯೇ ರಂಗಿನಾಟ ಆಡಿದ್ದಾನೆ. ಸರ್ಕಾರಿ ವೈದ್ಯನಾಗಿರುವ […]