ಮಣಿಪಾಲ: ಕೆಎಂಸಿಯಲ್ಲಿ ವಾಕ್ ಇನ್ ಲ್ಯಾಬ್ ಪ್ರಯೋಗಾಲಯ ಮತ್ತು ಮಾದರಿ ಸಂಗ್ರಹ ಸೇವೆಗಳಿಗೆ ಚಾಲನೆ

ಮಣಿಪಾಲ: ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಮಣಿಪಾಲದಲ್ಲಿ ಸಾರ್ವಜನಿಕರಿಗೆ ಬಹು ಉಪಯುಕ್ತವಾದ ವಾಕ್ ಇನ್ ಲ್ಯಾಬ್ ಪ್ರಯೋಗಾಲಯ ಮತ್ತು ಮಾದರಿ ಸಂಗ್ರಹ ಸೇವೆಗಳಿಗೆ ಶುಕ್ರವಾರ ಚಾಲನೆ ನೀಡಲಾಯಿತು. ಈ ನವೀನ ಸೇವೆಗಳಿಗೆ ಚಾಲನೆ ನೀಡಿ ಮಾತನಾಡಿದ ಉಡುಪಿ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಡಾ. ನಾಗಭೂಷಣ್ ಉಡುಪ ಎಚ್ ಅವರು, “ಈ ಹೊಸ ಸೇವೆಯು ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಬಹುವಾಗಿ ಪ್ರಯೋಜನವಾಗಲಿದೆ. ಇಂತಹ ಜನಮುಖಿ ಸೇವೆಗಳನ್ನು ನೀಡುವಲ್ಲಿ ಮಣಿಪಾಲ ಸಂಸ್ಥೆಯು ಯಾವಾಗಲು ಮುಂಚೂಣಿಯಲ್ಲಿದೆ” ಎಂದರು. ಸ್ಥಳೀಯ ನಗರಸಭೆ […]

ಜಗತ್ತಿನ ನಿದ್ದೆಗೆಡಿಸಿದ “ಓಮಿಕ್ರಾನ್” ಕೊರೊನಾ ರೂಪಾಂತರ; ಈ ಹೊಸ ವೈರಸ್ ನ ಸಂಪೂರ್ಣ ವಿವರ ಇಲ್ಲಿದೆ.!!

ಕೇಪ್ಟೌನ್: ದಕ್ಷಿಣ ಆಫ್ರಿಕಾದಲ್ಲಿ ‘ಓಮಿಕ್ರಾನ್’ ಹೊಸ ರೂಪಾಂತರ ಕೊರೊನಾ ವೈರಸ್‌ ಪತ್ತೆಯಾಗಿದ್ದು, ಇಡೀ ಜಗತ್ತಿನಾದ್ಯಂತ ಭಾರೀ ಆತಂಕ ಮೂಡಿಸಿದೆ. ಈ ಹೊಸ ತಳಿ ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ. ಅಲ್ಲದೆ, ಇದರ ವಿರುದ್ಧ ಕೋವಿಡ್‌-19 ತಡೆ ಲಸಿಕೆಗಳು ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಲಾಗುತ್ತಿದೆ. ದಕ್ಷಿಣ ಆಫ್ರಿಕಾ, ಬೋಟ್ಸ್‌ವಾನಾ, ಜಿಂಬಾಬ್ವೆ, ನಮೀಬಿಯಾ ಮತ್ತು ಲೆಸೊಟೊ ದೇಶದಲ್ಲಿ ಈ ತಳಿಯ ವೈರಾಣು ತಗುಲಿರುವ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾದಲ್ಲಿ ಈ ತಿಂಗಳ ಆರಂಭದಿಂದ ಕೋವಿಡ್‌ […]