ಮಣಿಪಾಲ: ಹಾಸ್ಟೆಲ್ ಸಿಗದಿದ್ದಕ್ಕೆ ಮನನೊಂದು ಪಾಲಿಟೆಕ್ನಿಕ್ ವಿದ್ಯಾರ್ಥಿ ಆತ್ಮಹತ್ಯೆ

ಮಣಿಪಾಲ: ಮೆಕ್ಯಾನಿಕ್ ಡಿಪ್ಲೋಮಾ ವಿದ್ಯಾರ್ಥಿಯೋರ್ವ ಜೀವನದಲ್ಲಿ ಮನನೊಂದು ಸೀಲಿಂಗ್ ಫ್ಯಾನಿಗೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಚಾರ್ವಿಕ್ ಪಿಜಿಯಲ್ಲಿ ನಡೆದಿದೆ. ಸುನೀಲ್ ಕುಮಾರ್ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಮಣಿಪಾಲ ಈಶ್ವರನಗರದ ಟಿಎಂಎ ಪೈ ಪಾಲಿಟೆಕ್ನಿಕ್ ನಲ್ಲಿ 1ನೇ ವರ್ಷದ ಮೆಕ್ಯಾನಿಕ್ ಡಿಪ್ಲೋಮಾ ವ್ಯಾಸಂಗ ಮಾಡಿಕೊಂಡಿದ್ದನು. ಒಂದು ತಿಂಗಳಿನಿಂದ ಕಾಲೇಜು ಆರಂಭವಾದ ಕಾರಣ ಸುನೀಲ್ ಕುಮಾರ್ ಚಾರ್ವಿಕ್ ಪಿಜಿಯಲ್ಲಿ ವಾಸವಿದ್ದನು. ಆತನಿಗೆ ಪಿಜಿಯಲ್ಲಿ ಉಳಿದುಕೊಳ್ಳಲು ಇಷ್ಟವಿಲ್ಲದೇ ಇದ್ದು, ಈ ಬಗ್ಗೆ ತಂದೆ- ತಾಯಿಯ ಬಳಿ […]

ಕೋಟ ಶ್ರೀನಿವಾಸ ಪೂಜಾರಿ ಅವರ ಯೋಜನೆ, ಅಭಿವೃದ್ಧಿ ಕಾರ್ಯ ರಾಜ್ಯಕ್ಕೇ ಮಾದರಿ: ಶಾಸಕ ರಘುಪತಿ ಭಟ್

ಉಡುಪಿ: ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಗ್ರಾಮ ಪಂಚಾಯತ್ ನ ಸದಸ್ಯರಿಗೆ ಪ್ರಥಮ ಬಾರಿಗೆ ಗೌರವ ಧನವನ್ನು ಮಂಜೂರು ಮಾಡಿಸಿದ್ದು ನಮ್ಮ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ನವರ ಅವಧಿಯಲ್ಲಿ ರೂ.250 ಗೌರವ ಧನವನ್ನು ಮಂಜೂರು ಮಾಡಿಸಲು ಶ್ರಮ ಪಟ್ಟಿದ್ದಲ್ಲದೇ ಗೌರವ ಧನ ಹೆಚ್ಚಳಕ್ಕೆ ನಿರಂತರವಾಗಿ ಹೋರಾಟ ಮಾಡಿ ಈಗ ರೂ.1,000ಕ್ಕೆ ಗೌರವ ಧನವನ್ನು ಹೆಚ್ಚಿಸಿದ್ದು ಮಾತ್ರವಲ್ಲದೆ ವಿಧಾನ ಪರಿಷತ್ ನಲ್ಲಿ ಸಭಾ ನಾಯಕರಾಗಿ ರೂ.1,000 ಇದ್ದ ಗೌರವ ಧನವನ್ನು […]

ಇಂದು (ನ.30) ಐಪಿಎಲ್ ಆಟಗಾರರ ರಿಟೈನ್ ಪ್ರಕ್ರಿಯೆ

ಮುಂಬೈ: 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗೆ (IPL 2022) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭರ್ಜರಿ ಸಿದ್ಧತೆ ನಡೆಸುತ್ತಿದೆ. ಹರಾಜಿಗೂ ಮುನ್ನ 8 ಫ್ರಾಂಚೈಸಿಗಳಿಗೆ 4 ಆಟಗಾರರನ್ನು ಉಳಿಸಿಕೊಳ್ಳುವ ಆಯ್ಕೆ ನೀಡಲಾಗಿತ್ತು. ಅದರಂತೆ ಹಳೆಯ 8 ಫ್ರಾಂಚೈಸಿ ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಸಲ್ಲಿಸಲು ಇಂದು ಕೊನೆಯ ದಿನಾಂಕವಾಗಿದೆ. ಈ ಹಿನ್ನೆಲೆಯಲ್ಲಿ ಹಲವು ಫ್ರಾಂಚೈಸಿಗಳು ಈಗಾಗಲೇ ಅಂತಿಮ ಪಟ್ಟಿಯನ್ನು ನೀಡಿವೆ. ಪ್ರತಿ ತಂಡ ಗರಿಷ್ಠ ಇಬ್ಬರು ವಿದೇಶಿ ಮತ್ತು ಮೂವರು ಭಾರತೀಯರ ಸಹಿತ ಗರಿಷ್ಠ ನಾಲ್ವರು […]