ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ಸಾವಿನ ಸಂಖ್ಯೆ 12ಕ್ಕೆ ಏರಿಕೆ

ಚೆನ್ನೈ: ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತಮಿಳುನಾಡಿನ ನೀಲಗಿರಿ ಅರಣ್ಯದ ವ್ಯಾಪ್ತಿಯ (ಕೂನೂರು ಬಳಿ) ಪತನಗೊಂಡಿದ್ದು, ಈವರೆಗೆ ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಮೃತಪಟ್ಟವರ ವಿವರ ಇನ್ನು ಲಭ್ಯವಾಗಿಲ್ಲ. ಗಂಭೀರವಾಗಿ ಗಾಯಗೊಂಡ ಮೂವರನ್ನು ನೀಲಗಿರೀಸ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣೆ ಮಾಡಿದವರಲ್ಲಿ ಬಿಪಿನ್ ರಾವತ್ ಕೂಡ ಒಬ್ಬರಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ. ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು […]

ಮತಾಂತರ ಕಿರುಕುಳಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ.!

ಮಂಗಳೂರು: ಮಂಗಳೂರಿನ ಮೋರ್ಗನ್ಸ್ ಗೇಟ್​ ಸಮೀಪ ಇಂದು ನಡೆದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಮತಾಂತರದ ಕಿರುಕುಳಕ್ಕೆ ಇಡೀ ಕುಟುಂಬ ಬಲಿಯಾಗಿದೆ ಎಂಬ ಸ್ಫೋಟಕ ಅಂಶ ಸಾವಿಗೂ ಮುನ್ನ ಮನೆಯ ಮಾಲೀಕ ಬರೆದ ಡೆತ್​ನೋಟ್​ ನಲ್ಲಿ ಬಹಿರಂಗಗೊಂಡಿದೆ‌. ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದ ನಾಗೇಶ್ ಶೆರಗುಪ್ಪಿ(30) ಮತ್ತು ಪತ್ನಿ ವಿಜಯಲಕ್ಷ್ಮೀ(26) ಹಾಗೂ ಮಕ್ಕಳಾದ ಸ್ವಪ್ನ(8) ಹಾಗೂ ಸಮರ್ಥ್(4) ಇಂದು ಆತ್ಮಹತ್ಯೆಗೆ ಶರಣಾಗಿದ್ದರು. ಮೊದಲು ಮಕ್ಕಳಿಗೆ ವಿಷ ಉಣಿಸಿ ಬಳಿಕ ತಂದೆ ತಾಯಿ ನೇಣಿಗೆ […]

ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ

ಉಡುಪಿ: ಸೇನಾಪಡೆಗಳ (ಸಿಡಿಎಸ್) ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ತಮಿಳುನಾಡಿನ ಊಟಿಯಲ್ಲಿ ಇಂದು ಬುಧವಾರ(ಡಿಸೆಂಬರ್ 08) ಮಧ್ಯಾಹ್ನ ಅಪಘಾತಕ್ಕೀಡಾಗಿದೆ ಮಾಧ್ಯಮಗಳು ವರದಿ ಮಾಡಿದೆ. ಹೆಲಿಕಾಪ್ಟರ್ ನಲ್ಲಿ ಬಿಪಿನ್ ರಾವತ್ ಸೇರಿದಂತೆ ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ‌. ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಮೂವರು ಅಧಿಕಾರಿಗಳನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಅಧಿಕಾರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಕ್ಷಿಸಲಾಗಿದೆ. ಗಾಯಗೊಂಡ ಸೇನಾ ಹಿರಿಯ ಅಧಿಕಾರಿಗಳನ್ನು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ […]

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ; ಮಕ್ಕಳಿಗೆ ವಿಷ ಉಣಿಸಿ ತಂದೆ-ತಾಯಿ ನೇಣಿಗೆ ಶರಣು

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಮಂಗಳಾದೇವಿ ಬಳಿಯ ಮೋರ್ಗನ್ ಗೇಟ್ ಸಮೀಪ ಇಂದು ಬೆಳಕಿಗೆ ಬಂದಿದೆ. ಮಕ್ಕಳಿಗೆ ಮೊದಲು ವಿಷ ಉಣಿಸಿ ಬಳಿಕ ತಂದೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಬಾಗಲಕೋಟೆ ಮೂಲದ ನಾಗೇಶ್ ಶೆರಗುಪ್ಪಿ (30), ವಿಜಯಲಕ್ಷ್ಮಿ (26), ಮಕ್ಕಳಾದ ಸ್ವಪ್ನ (4), ಸಮರ್ಥ್ (4) ಮೃತ ದುರ್ದೈವಿಗಳು.  ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಂಗಳೂರು ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.