ಉಡುಪಿ: ನಕಲಿ ದಾಖಲೆ ನೀಡಿ ಅನ್ಯಧರ್ಮೀಯ ಯುವತಿಯನ್ನು ಮದುವೆಯಾಗಲು ಮುಂದಾದ ನಾಲ್ಕು ಮಕ್ಕಳ ತಂದೆ.!!
ಉಡುಪಿ: ನಕಲಿ ದಾಖಲೆ ನೀಡಿ ನಾಲ್ಕು ಮಕ್ಕಳ ತಂದೆಯೊಬ್ಬ ಅನ್ಯಧರ್ಮೀಯ ಹುಡುಗಿಯೊಬ್ಬಳನ್ನು ಎರಡನೇ ಮದುವೆಯಾಗಲು ಯತ್ನಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಅಹ್ಮದ್ ಅಶ್ಫಕ್ ಸಾಹೇಬ್ (47) ಎರಡನೇ ಮದುವೆಗೆ ಮುಂದಾದ ತಂದೆ. ಈತ ಉಡುಪಿಯ ಮಧ್ವನಗರದ ನಿವಾಸಿ ಮಹಿಳೆಯನ್ನು ಮದುವೆಯಾಗಲು ನಿರ್ಧರಿಸಿದ್ದಾನೆ. ಇದಕ್ಕಾಗಿ ಆತ ಸುಳ್ಳು ದಾಖಲೆ ಸೃಷ್ಟಿಸಿದ್ದಾನೆ ಎನ್ನಲಾಗಿದೆ. ಸಬ್ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹ ನೋಂದಣಿಗೆ ಆತ ಸಿದ್ಧತೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಈತ ದಕ್ಷಿಣ ಕನ್ನಡ ಜಿಲ್ಲೆಯ ವಿಳಾಸದಲ್ಲಿ ಅವಿವಾಹಿತನೆಂದು ಅರ್ಜಿ ಸಲ್ಲಿಕೆ ಮಾಡಿದ್ದು, 2002ರಲ್ಲಿ […]
ನೀರಾವರಿ ಇಲಾಖೆಯ ಎಇಇ ಸೇರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ತುಮಕೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿ ನಡೆದಿದೆ. ಮೃತರನ್ನು ನೀರಾವರಿ ಇಲಾಖೆ ಎಇಇ ರಮೇಶ್ (55), ಪತ್ನಿ ಮಮತಾ (45) ಮಗಳು ಶುಭ (25) ಎಂದು ಗುರುತಿಸಲಾಗಿದೆ. ಇವರು ನಿನ್ನೆ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಮ್ನಿ ಕಾರಿನಲ್ಲಿ ಬಂದು ಇಡೀ ಕುಟುಂಬ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಗುಬ್ಬಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು […]
ಉಡುಪಿ: ಆಟೊ ರಿಕ್ಷಾ ಪ್ರಯಾಣ ದರ ಹೆಚ್ಚಳಕ್ಕೆ ಆಗ್ರಹಿಸಿ ಮನವಿ
ಉಡುಪಿ: ಆಟೊ ರಿಕ್ಷಾ ಕನಿಷ್ಠ ಮೀಟರ್ ದರ ಹಾಗೂ ರನ್ನಿಂಗ್ ಕಿ.ಮೀ. ದರ ಹೆಚ್ಚಳ ಮಾಡುವಂತೆ ಆಗ್ರಹಿಸಿ ಸಿಐಟಿಯುಗೆ ಸೇರಿದ ಕುಂದಾಪುರ ಮತ್ತು ಬ್ರಹ್ಮಾವರ ಆಟೊ ರಿಕ್ಷಾ ಚಾಲಕ ಹಾಗೂ ಮಾಲೀಕರ ಸಂಘದಿಂದ ಅಪರ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲೆಯಲ್ಲಿ ಸುಮಾರು 2 ವರ್ಷಗಳ ಹಿಂದೆ ಆಟೊ ರಿಕ್ಷಾ ಕನಿಷ್ಠ ಮೀಟರ್ ದರ ಮತ್ತು ರನ್ನಿಂಗ್ ಕಿ.ಮೀ. ದರ ಪರಿಷ್ಕರಿಸಲಾಗಿತ್ತು. ಇದೀಗ ಪೆಟ್ರೋಲ್, ಡೀಸೆಲ್, ಗ್ಯಾಸ್, ಇನ್ಸೂರೆನ್ಸ್ ಪ್ರೀಮಿಯಂ, ವಾಹನ ಬಿಡಿ ಭಾಗಗಳ ಬೆಲೆ ವಿಪರೀತ ಹೆಚ್ಚಳವಾಗಿರುವ […]