ರಾಜ್ಯದಲ್ಲಿ ಸದ್ಯಕ್ಕೆ ಲಾಕ್ಡೌನ್ ಇಲ್ಲ, ಆದರೆ ಕಠಿಣ ನಿಯಮ ಜಾರಿ ಸಾಧ್ಯತೆ..!
ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಲಾಕ್ಡೌನ್ ಮಾಡುವ ಸಾಧ್ಯತೆ ಇಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ ಸರ್ಕಾರ ಮೂಲಗಳಿಂದ ನಿಖರ ಮಾಹಿತಿ ಸಿಕ್ಕಿದೆ. ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ಆಗಲಿದೆ ಎನ್ನುವ ಸುದ್ದಿ ಕೇಳಿಬಂದಿತ್ತು. ಅದರಂತೆ ಇಂದು ಸಂಜೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರ ಸಭೆ ಕೂಡ ನಡೆಯಲಿದೆ . ಆದರೆ ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಸದ್ಯಕ್ಕೆ ಲಾಕ್ಡೌನ್ ಇಲ್ಲ ಎಂದು ತಿಳಿದುಬಂದಿದೆ. ಸಿಎಂ ನೇತೃತ್ವದ ನಡೆಯುವ […]
ಕಿಡ್ ಝೀ ನಲ್ಲಿ ಪ್ರೀ-ಸ್ಕೂಲ್ ಟೀಚರ್ ಹುದ್ದೆ ಖಾಲಿ
ಮಣಿಪಾಲ: ಕಿಡ್ ಝೀ ನಲ್ಲಿ ಪ್ರೀ-ಸ್ಕೂಲ್ ಟೀಚರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ: 9591982777/8660301259 ಸಂಖ್ಯೆ ಅನ್ನು ಸಂಪರ್ಕಿಸಿ