ಬ್ರಹ್ಮಾವರ: ನಾಳೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ತರಬೇತಿ ಕಾರ್ಯಕ್ರಮ
ಉಡುಪಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಉಡುಪಿ ಜಿಲ್ಲೆ, ಗ್ಲೋಬಲ್ ಇನ್ ಸ್ಟಿಟ್ಯೂಟ್ ಫಾರ್ ಎಜುಕೇಶನ್ ಆ್ಯಂಡ್ ರಿಸರ್ಚ್ ಫೌಂಡೇಶನ್ ಹಾಗೂ ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಮತ್ತು ಮಾರಾಟಗಾರರ ಸಂಘ ಇವರ ಜಂಟಿ ಆಶ್ರಯದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ತರಬೇತಿ ಕಾರ್ಯಕ್ರಮ ಬ್ರಹ್ಮಾವರದ ಮದರ್ ಪ್ಯಾಲೇಸ್ ಹೋಟೆಲ್ ನ ಮಿನಿ ಹಾಲ್ ನಲ್ಲಿ ನಾಳೆ (ಜ.6) ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಉಡುಪಿ ಜಿಲ್ಲಾ ಆಹಾರ ಸುರಕ್ಷತೆ ಮತ್ತು […]
ಉಡುಪಿಯಲ್ಲಿ ಸೈಲೆಂಟ್ ಆಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನಟಿ ಶುಭಾ ಪೂಂಜಾ..!!
ಉಡುಪಿ: ಸ್ಯಾಂಡಲ್ ವುಡ್ ನಟಿ ಶುಭಾ ಪೂಂಜಾ ಅವರು ತಮ್ಮ ಹುಟ್ಟೂರಾದ ಶಿರ್ವದ ನಿವಾಸದಲ್ಲಿ ಬುಧವಾರ ಸುಮಂತ್ ಎಂಬವರೊಂದಿಗೆ ಸೈಲೆಂಟ್ ಆಗಿ ಹಸೆಮಣೆ ಏರಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಶಿರ್ವದ ಮಜಲಬೆಟ್ಟು ಬೀಡುವಿನಲ್ಲಿರುವ ತಮ್ಮ ನಿವಾಸದಲ್ಲಿ ಶುಭ ಪೂಂಜಾ ಸರಳವಾಗಿ ವಿವಾಹವಾಗಿದ್ದಾರೆ. ಈ ಸಂದರ್ಭದಲ್ಲಿ ಮನೆಯರು, ಆತ್ಮೀಯರು, ಸ್ನೇಹಿತರು ಉಪಸ್ಥಿತರಿದ್ದರು ಎಂದು ತಿಳಿದುಬಂದಿದೆ. ಶುಭಾ ಪೂಂಜಾ ಕಳೆದ ವರ್ಷವೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಕೇಳಿಬಂದಿತ್ತು. ಆದರೆ ಲಾಕ್ ಡೌನ್ ನಿಂದಾಗಿ ವಿವಾಹ ಮುಂದೂಡಲಾಗಿತ್ತು. ಇಂದು ಸುಮಂತ್ ಮತ್ತು ಶುಭಾ ಪೂಂಜಾ […]
ಕೋಟ: ಸಗಣಿ ನೀರು ಹೋಗುವ ಗುಂಡಿಗೆ ಬಿದ್ದು ಎರಡೂವರೆ ವರ್ಷದ ಮಗು ಮೃತ್ಯು
ಕೋಟ: ದನದ ಕೊಟ್ಟಿಗೆಯ ಸಗಣಿ ನೀರು ಹೋಗುವ ಹೊಂಡಕ್ಕೆ ಎರಡೂವರೆ ವರ್ಷ ಮಗುವೊಂದು ಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಕೈಲ್ಕೇರಿ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಮೂಲತಃ ಬಿಹಾರ ರಾಜ್ಯದ ಕೆಸವರ್ ಪುರ್ ಆರಾ ಜಿಲ್ಲೆ ಲಾಲ್ ಬಿಹಾರಿ ಪುತ್ರ ಎರಡೂವರ ವರ್ಷದ ಅನುರಾಜ್ ಮೃತಪಟ್ಟ ಮಗು. ಲಾಲ್ ಬಿಹಾರಿ ಅವರು ಹೆಂಡತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಮೊಳಹಳ್ಳಿಯ ಕೈಲ್ಕೇರಿ ಮಾವಿನಕಟ್ಟೆಯಲ್ಲಿರುವ ಚೈತ್ರ ವಿ ಅಡಪ ಅವರ ಮನೆಯಲ್ಲಿ ಹೈನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಅಲ್ಲೇ […]