ಮರು ಜೀವ ಪಡೆದ ಕರ್ನಾಟಕದ ಪ್ರತಿಷ್ಠಿತ ಕಂಪೆನಿ ‘ಕೆಫೆ ಕಾಫಿ ಡೇ’: ಸಾಲ ಮರು ಪಾವತಿಯಲ್ಲಿ ಮಾಳವಿಕಾ ಹೆಗ್ಡೆ ಯಶಸ್ವಿ

ಬೆಂಗಳೂರು: ಕರ್ನಾಟಕದ ಪ್ರತಿಷ್ಠಿತ ಕಂಪೆನಿ ‘ಕೆಫೆ ಕಾಫಿ ಡೇ’ ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದು, ಇದೀಗ ಮತ್ತೆ ಮರು ಜೀವ ಪಡೆದಿದೆ. ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಇದು ಭಾರಿ ಸುದ್ದಿಯಾಗುತ್ತಿದೆ. ಕಂಪೆನಿಯ ಸ್ಥಾಪಕ, ಮಾಲಕ ವಿ.ಜಿ.ಸಿದ್ದಾರ್ಥ ಹೆಗ್ಡೆ ಸಾವಿನ ಬಳಿಕ ಇದೀಗ ಸಿದ್ದಾರ್ಥ ಅವರ ಪತ್ನಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಪುತ್ರಿ ಮಾಳವಿಕಾ ಹೆಗ್ಡೆ ಕಂಪೆನಿಯ ದೊಡ್ಡ ಮೊತ್ತದ ಸಾಲವನ್ನು ತೀರಿಸುವಲ್ಲಿ ಯಶಸ್ವಿಯಾಗಿದ್ದು, ಸಂಸ್ಥೆಯನ್ನು ಉಳಿಸಿದ ಮಾಳವಿಕಾ ಹೆಗ್ಡೆ ಅವರು ಇತರರಿಗೆ ಸ್ಫೂರ್ತಿಯಾಗಿದ್ದಾರೆ […]

ಕೊರೊನಾ ನಿಯಂತ್ರಣಕ್ಕೆ ನಾಗರಿಕ ಸಮಿತಿಯಿಂದ ವಿಶಿಷ್ಟ ಅಭಿಯಾನ; ನಗರದಲ್ಲಿ ಸಂಚರಿಸಿದ ವೈರಸ್.!

ಉಡುಪಿ:  ಕೊರೊನಾ ಮೂರನೇ ಅಲೆಯ ಸೋಂಕು ಸಾರ್ವಜನಿಕ ವಲಯದಲ್ಲಿ  ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯಿಂದ ವಿಶಿಷ್ಟ ರೀತಿಯಲ್ಲಿ‌ ಜಾಗೃತಿ ಮೂಡಿಸುವ ಅಭಿಯಾನವು ಉಡುಪಿಯಲ್ಲಿ ಶನಿವಾರ ನಡೆಯಿತು. ಕಲ್ಸಂಕ ಸರ್ಕಲ್ ಬಳಿ ಅಭಿಯಾನಕ್ಕೆ ನಗರ ಪೊಲೀಸ್ ಠಾಣೆಯ ಎ.ಎಸ್.ಐ ಹರೀಶ್ ಚಾಲನೆ ನೀಡಿದರು. ಬಳಿಕ ಅಭಿಯಾನ ಜಾಥವು ಸಿಟಿ ಬಸ್ಸ್ ನಿಲ್ದಾಣ, ಸರ್ವಿಸ್ ಬಸ್ಸು ನಿಲ್ದಾಣ ಹಾಗೂ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿತು. ಕೊರೊನಾ ವೈರಸ್ ನ ಐದು ಅಡಿಯ  ಮಾದರಿಯ ತದ್ರೂಪವನ್ನು […]

ಕಟ್‌ಬೆಲ್ತೂರು ಗ್ರಾಪಂ ಸದಸ್ಯನಿಗೆ ವ್ಯಕ್ತಿಯಿಂದ ಬೆದರಿಕೆ; ದೂರು ದಾಖಲು

ಕುಂದಾಪುರ: ಗ್ರಾಮ ಸಭೆಯನ್ನು‌ ಮುಂದೂಡಿದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವ ಗ್ರಾಪಂ ಸದಸ್ಯನಿಗೆ ಬೆದರಿಕೆ ಹಾಕಿ‌ ಹಲ್ಲೆಗೆ ಯತ್ನಿಸಿದ ಘಟನೆ ಕಟ್‌ಬೆಲ್ತೂರು ಗ್ರಾಪಂ ನಲ್ಲಿ‌ ನಡೆದಿದೆ. ಜ.14ರಂದು ಕಟ್‌ಬೆಲ್ತೂರು ಗ್ರಾಪಂನ 2021-22 ನೇ ಸಾಲಿನ ಪ್ರಥಮ ಗ್ರಾಮ ಸಭೆ ನಡೆಯಬೇಕಿತ್ತು. ಆದರೆ, 2 ಸದಸ್ಯರು ಗೈರು ಹಾಜರಾದ ಕಾರಣ ಬೆಳಿಗ್ಗೆ 11.30ರ ವೇಳೆಗೆ ಗ್ರಾಮಸ್ಥರು ಸಭೆಯನ್ನು ಮುಂದೂಡುವ ಬಗ್ಗೆ ಸಲಹೆ ನೀಡದ ಮೇರೆಗೆ ಸಭೆಯನ್ನು ಜ.19ಕ್ಕೆ ಮುಂದೂಡಿಕೆ ಮಾಡಲಾಯಿತು. ಈ ವೇಳೆ ಹೊರಗಿನಿಂದ ಬಂದ ಆರೋಪಿ ಮಹೇಶ್ ಖಾರ್ವಿ […]

ಕಾರ್ಕಳ: ಮನೆಯ ಬೀಗ ಮುರಿದು ಅಪಾರ ಮೌಲ್ಯದ ಬೆಳ್ಳಿಯ ಸೊತ್ತು ಕಳವು

ಕಾರ್ಕಳ: ಮನೆಯ ಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು ಅಪಾರ ಮೌಲ್ಯದ ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಕಾರ್ಕಳದ ಕುಕ್ಕುಂದೂರಿನ ಎರ್ಲಪಾಡಿಯಲ್ಲಿ ನಡೆದಿದೆ. ಜ.14 ರಂದು ರಾತ್ರಿ ಮನೆಯ ಬಾಗಿಲಿನ ಚಿಲಕ ಮುರಿದು ಒಳ ನುಗ್ಗಿದ ಕಳ್ಳರು ಕೋಣೆಯ ಕಪಾಟಿನಲ್ಲಿರಿಸಿದ್ದ ಸುಮಾರು 35,000 ರೂ. ಮೌಲ್ಯದ ಸುಮಾರು 850 ಗ್ರಾಂ ಬೆಳ್ಳಿಯ ಸೊತ್ತುಗಳನ್ನು ಹಾಗೂ 5,000 ರೂ. ಮೌಲ್ಯದ ಕೈಗಡಿಯಾರವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಈ ಬಗ್ಗೆ ವಿಜೇಂದ್ರ ನಾಯಕ್‌ ಅವರು ನೀಡಿದ ದೂರಿನಂತೆ ಕಾರ್ಕಳ […]

ಹೆಬ್ರಿ: ಅಣ್ಣನೇ ತನ್ನ ತಮ್ಮನನ್ನು ತಲೆಗೆ ಹೊಡೆದು ಕೊಲೆ ಮಾಡಿರುವ ಶಂಕೆ; ದೂರು ದಾಖಲು

ಹೆಬ್ರಿ: ಕ್ಷುಲ್ಲಕ ಕಾರಣಕ್ಕಾಗಿ ಅಣ್ಣನೋರ್ವ ತನ್ನ ತಮ್ಮನನ್ನೇ ಹೊಡೆದು ಬಾವಿಗೆ ಎಸೆದು ಕೊಲೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ಇನ್ನೋರ್ವ ಸಹೋದರ ಹೆಬ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜ.13ರ ಬೆಳಿಗ್ಗೆ 8 ಗಂಟೆಯಿಂದ ಜ. 14ರ ಬೆಳಿಗ್ಗೆ 9:00 ಗಂಟೆಯ ಮಧ್ಯಾವಧಿಯಲ್ಲಿ ಶಿವಪುರ ಗ್ರಾಮದ ಕಾಳಾಯಿ ಮುಳ್ಳುಗುಡ್ಡೆ ನಿವಾಸಿ ರವಿರಾಜ್ ಶೆಟ್ಟಿಗಾರ್ ಅವರು ಮನೆಯ ಹತ್ತಿರದ ಆವರಣವಿಲ್ಲದ ಬಾವಿಯಲ್ಲಿ ನೀರು ತೆಗೆಯಲು ಹೋದಂತಹ ವೇಳೆ ಆಕಸ್ಮಿಕವಾಗಿ […]