ಕುಂದಾಪುರ: ಸಾವಯವ ಸಿರಿ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಹೊಸ ಸಾವಯುವ ಕೃಷಿ ಉತ್ತೇಜನಗೊಳಿಸಲು, ಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳನ್ನು ದೊರಕಿಸಲು ಸಾವಯವ ಸಿರಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿರುತ್ತದೆ. ರೈತರನ್ನು ಸಾವಯವ ಕೃಷಿಗೆ ಉತ್ತೇಜಿಸಲು, ಸಾವಯವ ಕೃಷಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಹಾಗೂ 10 ವರ್ಷಗಳ ಅನುಭವವುಳ್ಳ ಟ್ರಸ್ಟ್ ಹಾಗೂ ಸೊಸೈಟಿ ಕಾಯಿದೆಯಡಿ ನೋಂದಾಯಿತ ಸಾವಯವ ಕೃಷಿಕರ ಸಂಘ, ಸಾವಯವ ಒಕ್ಕೂಟ ಅಥವಾ ಸಾವಯವ ಗುಂಪುಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ […]
ವಸತಿ ನಿರ್ಮಾಣ ಯೋಜನೆ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಜಿ ದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು, ಒಂಟಿ ಮಹಿಳೆಯರು, ಮೀನುಗಾರರಿಗೆ, ವಸತಿ ರಹಿತ ನಿವೇಶನ (ಸೈಟ್) ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು ಮನೆ (ವಸತಿ) ನಿರ್ಮಾಣ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 15 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ […]