ಮಾರ್ಚ್ 10ರಂದು ಕಾರ್ಕಳ ಉತ್ಸವ ಉದ್ಘಾಟನೆ
ಉಡುಪಿ, ಮಾ.9: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಕಾರ್ಕಳ ಉತ್ಸವ- 2022 ಇದರ ಉದ್ಘಾಟನಾ ಸಮಾರಂಭವು ಮಾರ್ಚ್ 10 ರಂದು ಸಂಜೆ 4.30 ಕ್ಕೆ ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. […]
ಕಾರ್ಕಳ: ನಾಳೆ (ಮಾ.10) “ಪೂರ್ಣಿಮಾ ಲೈಫ್‌ಸ್ಟೈಲ್” ಶೋರೂಮ್ ಶುಭಾರಂಭ
ಕಾರ್ಕಳ: ಇಲ್ಲಿನ ಜೋಡುರಸ್ತೆಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದ್ವಾರದ ಎದುರಿನ ಪ್ರೈಮ್ ಮಾಲ್ ಕಟ್ಟಡದ ಎರಡನೇ ಮಹಡಿಯಲ್ಲಿ ಇದೇ ಮಾ.10ರಂದು ಪೂರ್ಣಿಮಾ ಲೈಫ್‌ಸ್ಟೈಲ್ ಶೋರೂಮ್ ಉದ್ಘಾಟನೆಗೊಳ್ಳಲಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಮೆನ್ಸ್, ವುಮೆನ್ಸ್ ಎಥ್ನಿಕ್ ನೊಂದಿಗೆ ಫುಡ್ ಕೋರ್ಟ್ (ಸಸ್ಯಾಹಾರಿ), ಜ್ಯೂಸ್ ಸೆಂಟರ್ ಅಲಂಕಾರಿಕ ವಸ್ತುಗಳು, ಬುರ್ಖಾ ಶಾಪ್ ಇವೆಲ್ಲವೂ 8,000 ಚದರ ಅಡಿಯ ಒಂದೇ ಸೂರಿನಡಿಯಲ್ಲಿ ಇಲ್ಲಿ ಲಭ್ಯವಾಗಲಿದೆ. ಹೊಸ ಯೋಚನೆ ಮತ್ತು ಹೊಸ ಯೋಜನೆಯನ್ನು ಕಾರ್ಕಳ ಜೋಡುರಸ್ತೆಯ ಪ್ರಸಿದ್ಧ ಜವಳಿ ಮಳಿಗೆ […]
ಕಾರ್ಕಳ: ಪೂರ್ಣಿಮಾ ಲೈಫ್ ಸ್ಟೈಲ್ ಸಂಸ್ಥೆಗೆ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಂದ ಶುಭ ಹಾರೈಕೆ
ಕಾರ್ಕಳ ಜೋಡುರಸ್ತೆಯಲ್ಲಿ ಇದೇ ಮಾ.10ರಂದು ಆರಂಭಗೊಳಲ್ಲಿರುವ ಪೂರ್ಣಿಮಾ ಲೈಫ್‌ಸ್ಟೈಲ್ ಸಂಸ್ಥೆ ಜನಪ್ರಿಯಗೊಳ್ಳಲಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಶುಭ ಹಾರೈಸಿದರು. ಸಂಸ್ಥೆಯ ಉದ್ಘಾಟನಾ ಸಮಾರಂಭದ ಆಹ್ವಾನ ಸ್ವೀಕರಿಸಿದ ಧರ್ಮಾಧಿಕಾರಿಗಳು, ಮಾಲೀಕ ರವಿಪ್ರಕಾಶ್ ಪ್ರಭು ಅವರಿಗೆ ಶುಭಕೋರಿದರು. ಇದೇ ವೇಳೆ ರವಿಪ್ರಕಾಶ ಪ್ರಭು ಅವರಿಗೆ ಶ್ರೀ ಮಂಜುನಾಥ ಸ್ವಾಮಿಯ ಫೋಟೊ ನೀಡಿ ಹೆಗ್ಗಡೆ ಅವರು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಪೂರ್ಣಿಮಾ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಹರಿಪ್ರಸಾದ್ ಪ್ರಭು, ಪ್ರಜ್ವಲ್ ಪ್ರಭು ಇದ್ದರು. […]
ಮಾರ್ಚ್ 10ರಂದು ಕಾರ್ಕಳ ಉತ್ಸವ ಉದ್ಘಾಟನೆ
ಉಡುಪಿ, ಮಾ.9: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಕಾರ್ಕಳ ಉತ್ಸವ- 2022 ಇದರ ಉದ್ಘಾಟನಾ ಸಮಾರಂಭವು ಮಾರ್ಚ್ 10 ರಂದು ಸಂಜೆ 4.30 ಕ್ಕೆ ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. […]
ಮಾ.20: ಉಡುಪಿಯಲ್ಲಿ “ನುಡಿವೈಭವ-2022 ಹಾಗೂ ಪದಗ್ರಹಣ ಮತ್ತು ಕವಿಗೋಷ್ಠಿ” ಕಾರ್ಯಕ್ರಮ
ಉಡುಪಿ: ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಕೇಂದ್ರ ಘಟಕ ಹೂವಿನ ಹಡಗಲಿ ಇದರ ಉಡುಪಿ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ಉಡುಪಿಯ ಚಿತ್ತರ೦ಜನ್ ಸರ್ಕಲಿನ ಹಿಂದಿ ಪ್ರಚಾರ ಸಮಿತಿಯ ಸಭಾಭವನದಲ್ಲಿ ಮಾ.20 ರಂದು ಭಾನುವಾರದ೦ದು “ನುಡಿವೈಭವ-2022 ಹಾಗೂ ಪದಗ್ರಹಣ ಮತ್ತು ಕವಿಗೋಷ್ಠಿ” ಕಾರ್ಯಕ್ರಮ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಬರಹಗಾರರ ಸಂಘದ ಅಧ್ಯಕ್ಷರಾದ ಶ್ರೀಮತಿ ಪುಷ್ಪ ಪ್ರಸಾದ್ ಅವರು ತಿಳಿಸಿದ್ದಾರೆ. ಸಮಾರ೦ಭದ ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿರುವ ನೀಲಾವರ ಸುರೇ೦ದ್ರ ಅಡಿಗರವರು […]