ಬ್ರಹ್ಮಾವರ- ಬಿಲ್ಲಾಡಿ ಫ್ರೆಂಡ್ಸ್ ಯುವ ವೇದಿಕೆ ಆಶ್ರಯದಲ್ಲಿ ಕೇಚರಾಹುತ ಟ್ರೋಫಿ- 2022
ಬ್ರಹ್ಮಾವರ: ಬಿಲ್ಲಾಡಿ ಫ್ರೆಂಡ್ಸ್ ಯುವ ವೇದಿಕೆ ಇವರ ಆಶ್ರಯದಲ್ಲಿ 2 ನೇ ವರ್ಷದ 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ “ಕೇಚರಾಹುತ ಟ್ರೋಫಿ-2022” ಆಯೋಜಿಸಲಾಗಿದೆ. ಏಪ್ರಿಲ್ 16 ಶನಿವಾರದಂದು ನಡೆಯಲಿರುವ ಈ ಪಂದ್ಯಾವಳಿಯ ಪ್ರಥಮ ಪ್ರಶಸ್ತಿ ವಿಜೇತ ತಂಡ 33,000 ನಗದು, ದ್ವಿತೀಯ ಸ್ಥಾನಿ 22,000 ನಗದಿನೊಂದಿಗೆ ಶಾಶ್ವತ ಫಲಕಗಳನ್ನು ಪಡೆಯಲಿದ್ದಾರೆ. ನೋಂದಣಿಗಾಗಿ 9632273661, 8197320122 ಮತ್ತು 7259533626 ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದು.
ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಉಡುಪಿ: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಹಾಗೂ ಆದರ್ಶ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಪ್ರಿವೆನ್ಟೀವ್ ಹೆಲ್ತ್ ಕೇರ್ ಟ್ರೈನಿಂಗ್ ಅಂಡ್ ಚೆಕ್‌ಅಪ್ ಯೋಜನೆಯಡಿ, ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದ ವೇಳಾಪಟ್ಟಿ ಹೀಗಿದೆ: ಮಾ.21 ರಂದು ಗೋಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಪಾಡಿ, ಬೀಜಾಡಿ, ಕುಂಬಾಶಿ, ತೆಕ್ಕೆಟ್ಟೆ ಹಾಗೂ ಸುತ್ತಮುತ್ತಲಿನವರಿಗೆ, ಮಾ.22 ರಂದು […]