ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾದ ‘ಪದ್ಮಶಾಲಿ ಕ್ರೀಡೋತ್ಸವ’ ಉದ್ಘಾಟನೆ

ಉಡುಪಿ: ನಿಷ್ಠೆ ಪ್ರಾಮಾಣಿಕತೆ, ಬದ್ಧತೆ ಮತ್ತು ಅಪಾರ ಇಚ್ಚಾಶಕ್ತಿಗಳಿಂದ ಮಾತ್ರ ಸಮುದಾಯ ಸಂಘಟನೆಗಳು ಸಾಧ್ಯ ಹಾಗು ಕ್ರೀಡೆ ಸಾಂಸ್ಕ್ರತಿಕ ಚಟುವಟಿಕೆಗಳನ್ನು ನಿರಂತರವಾಗಿ ಆಯೋಜಿಸುವುದರಿಂದ ಸಾಮಾಜಿಕ ಸಂಬಂಧಗಳು ಬೆಳೆದು ಸಂಘಟನೆಗಳು ಸದ್ರಢವಾಗುತ್ತದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ್ ಹೆಗ್ಡೆಯವರು ಅಭಿಮತ ವ್ಯಕ್ತ ಪಡಿಸಿದರು. ಅವರು ಭಾನುವಾರ ಉಡುಪಿ ಅಜ್ಜರಕಾಡಿನ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾ ಮಂಗಳೂರು ಇದರ ಆಶ್ರಯದಲ್ಲಿ ಮತ್ತು ಪದ್ಮಶಾಲಿ ನೇಕಾರ ಪ್ರತಿಷ್ಠಾನ ಉಡುಪಿ ಇವರ […]
ನಗರದಲ್ಲಿ ನಿವೃತ್ತ ವೈದ್ಯರಿಗೆ ಡಾ.ಟಿ.ಎಂ.ಎ.ಪೈ ಆರೋಗ್ಯ ಸೇವಕ ಪ್ರಶಸ್ತಿ ಪ್ರದಾನ

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯು ಆರೋಗ್ಯ ಸೇವೆ ಒದಗಿಸುವಲ್ಲಿ 60 ವರ್ಷ ಪೂರೈಸಿರುವ ಪ್ರಯುಕ್ತ ಉಡುಪಿ ಜಿಲ್ಲೆಯ ಹಿರಿಯ ನಿವೃತ್ತ ವೈದ್ಯರಿಗೆ ಡಾ.ಟಿ.ಎಂ.ಎ.ಪೈ ಆರೋಗ್ಯ ಸೇವಕ ಪ್ರಶಸ್ತಿ ಪ್ರದಾನ ಮತ್ತು ವೈದ್ಯರ ಪ್ರಿವಿಲೇಜ್ ಕಾರ್ಡ್ ಉದ್ಘಾಟನಾ ಸಮಾರಂಭವನ್ನು ಮಣಿಪಾಲದ ಹೋಟೆಲ್ ವ್ಯಾಲಿವ್ಯೂನಲ್ಲಿ ಆಯೋಜಿಸಲಾಗಿತ್ತು. ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಮತ್ತು ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್.ಬಲ್ಲಾಳ್ ಜಂಟಿಯಾಗಿ ಪ್ರಿವಿಲೇಜ್ ಕಾರ್ಡ್ ಬಿಡುಗಡೆ ಮಾಡಿದರು. ಹಿರಿಯ ಸಲಹೆಗಾರಾದ ಕಾರ್ಕಳದ ಡಾ.ಶೈಲಾ ಎಸ್.ನಾಯಕ್, ಡಾ.ಗಿರೀಶ್ ಶೆಣೈ, ಉಡುಪಿಯ ಡಾ.ಕೃಷ್ಣದೇವ ಕಲ್ಕೂರ, ಮಂದಾರ್ತಿಯ […]
ಪುತ್ತೂರು “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾoಶ

ಪುತ್ತೂರು: ಶನಿವಾರ ನಡೆದ 29ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೇಗಿದೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ: 04 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 14 ಜೊತೆ ನೇಗಿಲು ಹಿರಿಯ: 30 ಜೊತೆ ಹಗ್ಗ ಕಿರಿಯ: 21 ಜೊತೆ ನೇಗಿಲು ಕಿರಿಯ: 93 ಜೊತೆ ಒಟ್ಟು ಕೋಣಗಳ ಸಂಖ್ಯೆ: 169 ಜೊತೆ ಕನೆಹಲಗೆ: ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ […]