ರಾಜ್ಯದಲ್ಲಿ 50 ಎಂ.ಆರ್.ಎಫ್. ಘಟಕಗಳ ಸ್ಥಾಪನೆ: ಸಚಿವ ಈಶ್ವರಪ್ಪ
ಉಡುಪಿ: ರಾಜ್ಯದಾದ್ಯಂತ ಗ್ರಾಮಗಳಲ್ಲಿ ಸಂಗ್ರಹವಾಗುವ ಒಣ ತ್ಯಾಜ್ಯವನ್ನು ಸಪರ್ಮಕವಾಗಿ ವಿಲೇವಾರಿ ಮಾಡಲು ಒಟ್ಟು 50 ಸಮಗ್ರ ಘನತ್ಯಾಜ್ಯ ನಿರ್ವಹಣಾ ಘಟಕಗಳನ್ನು (ಎಂ.ಆರ್.ಎಫ್ ) ಈ ವರ್ಷ ಆರಂಭಿಸಲಾಗುವುದು ಎಂದು ರಾಜ್ಯ ಗ್ರಾಮೀಣಾಭಿವೃಧ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ನಿಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪದವು ನಲ್ಲಿ, ಗ್ರಾಮೀಣಾಭಿವೃಧ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಕಾರ್ಕಳ, ಗ್ರಾಮ ಪಂಚಾಯತ್ ಕಾರ್ಕಳ ಇವರ ಸಂಯುಕ್ತ […]
ಹಿಂದೂಗಳು ಹಲಾಲ್ ಮಾಂಸ ತಿನ್ನಬೇಕೆಂಬುವುದು ಸರಿಯಲ್ಲ: ಶೋಭಾ ಕರಂದ್ಲಾಜೆ
ಮುಸಲ್ಮಾನರು ಹಲಾಲ್ ಮಾಂಸ ತಿನ್ನುವುದಕ್ಕೆ ನಮ್ಮದೇನು ವಿರೋಧ ಇಲ್ಲ. ಆದರೆ ಎಲ್ಲರಿಗೂ ಹಲಾಲ್ ತಿನ್ನಿಸಬೇಕು ಎಂಬ ಭಾವನೆ ಸರಿಯಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಲಾಲ್ ಒಂದು ಧರ್ಮದ ವಿಚಾರವಾಗಿದ್ದು, ನಾವು ಹಲಾಲ್ ಇಲ್ಲದೇ ತಿನ್ನುತ್ತಾ ಬೆಳೆದವರು, ಹಿಂದೂಗಳು ಹಲಾಲ್ ಮಾಂಸ ತಿನ್ನಬೇಕು ಎಂಬುದು ಸರಿಯಲ್ಲ ಎಂದರು. ಜೊತೆಗೆ ಎಲ್ಲರೂ ಹಲಾಲ್ ಸರ್ಟಿಫಿಕೇಟ್ ಪಡೆಯಬೇಕೆಂಬ ನಿರ್ದೇಶನ ಜಾಸ್ತಿಯಾಗುತ್ತಿದೆ ಇದು ಸರಿಯಲ್ಲ. ಈ ಬಗ್ಗೆ ಕೋರ್ಟ್ ನಲ್ಲಿ ಕೇಸುಗಳು ಇದ್ದುದರಿಂದ […]
ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ‘ಮನೆಮನೆ ಭಜನೆ- ಗ್ರಾಮ ಭಜನೆ’ ಉದ್ಘಾಟನೆ
ಉಡುಪಿ: ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ‘ಮನೆಮನೆ ಭಜನೆ- ಗ್ರಾಮ ಭಜನೆ’ಯನ್ನು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದಂಗಳವರು ಶನಿವಾರ ಉದ್ಘಾಟಿಸಿದರು. ದೇವಸ್ಥಾನವೊಂದು ಸಮಗ್ರವಾಗಿ ಜೀರ್ಣೋದ್ಧಾರಗೊಳ್ಳುವಾಗ ಜಾತಿಮತ ಭೇದವಿಲ್ಲದೆ ಆ ಗ್ರಾಮದ ಎಲ್ಲಾ ಭಕ್ತರ ಮನೆಗಳಲ್ಲಿ ಭಜನೆ ಮಾಡುವುದು ವಿಶಿಷ್ಟ ಕಲ್ಪನೆಯ ಕ್ರಾಂತಿಯಾಗಿದೆ. ನಾವು ಬೇರೆ ಬೇರೆ ರೀತಿಯ ಭಜನೆಗಳನ್ನು ಕಂಡಿದ್ದೇವೆ. ಇದು ಮಾತ್ರ ವಿಶಿಷ್ಟವಾದುದು. ಇದರಿಂದ ದೇವಸ್ಥಾನದ ಜತೆ ಮನೆಗಳಲ್ಲಿಯೂ ಸಾನಿಧ್ಯ ವೃದ್ಧಿ ಯಾಗುತ್ತದೆ ಎಂದು ಶ್ರೀಪಾದರು ಹೇಳಿದರು. ದೇವಸ್ಥಾನದ […]
ಉಪ್ಪಿನಂಗಡಿ “ವಿಜಯ – ವಿಕ್ರಮ” ಜೋಡುಕರೆ ಕಂಬಳ ಕೂಟದ ಫಲಿತಾಂಶ
ಉಪ್ಪಿನಂಗಡಿ: ಎ.1 ರಂದು ನಡೆದ 36ನೇ ವರ್ಷದ ಉಪ್ಪಿನಂಗಡಿ “ವಿಜಯ – ವಿಕ್ರಮ” ಜೋಡುಕರೆ ಕಂಬಳ ಕೂಟದ ಫಲಿತಾoಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 04 ಜೊತೆ ಅಡ್ಡಹಲಗೆ: 08 ಜೊತೆ ಹಗ್ಗ ಹಿರಿಯ: 13 ಜೊತೆ ನೇಗಿಲು ಹಿರಿಯ: 23 ಜೊತೆ ಹಗ್ಗ ಕಿರಿಯ: 12 ಜೊತೆ ನೇಗಿಲು ಕಿರಿಯ: 65 ಜೊತೆ ಒಟ್ಟು ಕೋಣಗಳ ಸಂಖ್ಯೆ: 125 ಜೊತೆ ಕನೆಹಲಗೆ: ಪ್ರಥಮ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ ಹಲಗೆ ಮುಟ್ಟಿದವರು: […]