ಮಣಿಪಾಲದಲ್ಲಿ 19ರ ಯುವಕನ ಅಂಗದಾನದಿಂದ 6 ಮಂದಿಗೆ ಜೀವದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಶ್ರೀನಿವಾಸ್ 

ಮಣಿಪಾಲ: ರಸ್ತೆ ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡ 19ರ ಹರೆಯದ ಯುವಕ, ಚಿಕಿತ್ಸೆಯ ಬಳಿಕವೂ ಬದುಕುಳಿಯುವ ಸಾಧ್ಯತೆ ಕಾಣದ ಹಿನ್ನೆಲೆಯಲ್ಲಿ ಆತನ ಕುಟುಂಬಿಕರ ಅನುಮತಿ ಪಡೆದು ಆತನ ವಿವಿಧ ಅಂಗಗಳ ದಾನದ ಮೂಲಕ ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯರು ಆರು ಮಂದಿಗೆ ಜೀವದಾನ ನೀಡಿದರು. ಬ್ರಹ್ಮಾವರ ಸಮೀಪದ ಉಪ್ಪಿನಕೋಟೆ ಬಳಿ ಎ.2ರ ಶನಿವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾಲಿಗ್ರಾಮದ ರಾಜು ನಾಯರಿ ಎಂಬವರ 19ರ ಹರೆಯದ ಪುತ್ರ ಶ್ರೀನಿವಾಸ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ […]

ಗ್ರಾಹಕರಿಗೆ ಶಾಕ್: ಹಾಲಿನ ದರ ಏರಿಕೆಗೆ ಪ್ರಸ್ತಾಪ

ಬೆಂಗಳೂರು: ವಿದ್ಯುತ್ ದರ, ತೈಲ ಬೆಲೆ ಏರಿಕೆ ಜೊತೆಗೆ ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗಲಿದೆ. ರಾಜ್ಯದಲ್ಲಿ ಸದ್ಯದಲ್ಲೇ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 5 ರೂ. ಏರಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹಾಲು ಒಕ್ಕೂಟಗಳು  ಪ್ರಸ್ತಾವನೆ ಸಲ್ಲಿಸಿದೆ. ಏಪ್ರಿಲ್ 10 ರ ನಂತರ ಹಾಲಿನ ದರ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಈಗಾಗಲೇ ಕೆಎಂಎಫ್ ಹಾಲಿನ ದರ ಏರಿಕೆಗೆ ಕೆಎಂಎಫ್ ಅಸ್ತು ಎಂದಿದೆ. ಈಗ ಹಾಲು ಒಕ್ಕೂಟಗಳಿಂದ ನಂದಿನ ಹಾಲಿನ ದರ ಏರಿಕೆಗೆ ಪ್ರಸ್ತಾವನೆ […]

ಭಾರತೀಯ ಜನತಾ ಪಾರ್ಟಿ “ಸ್ಥಾಪನಾ ದಿನ”: ಧ್ವಜ ಹಾರಿಸುವ ಮೂಲಕ ಸ್ಥಾಪನಾ ದಿನ ಆಚರಣೆ

ಉಡುಪಿ: ಭಾರತೀಯ ಜನತಾ ಪಾರ್ಟಿ “ಸ್ಥಾಪನಾ ದಿನ” ಅಂಗವಾಗಿ ಇಂದು ಎ.6 ರಂದು ಶಾಸಕರಾದ ಕೆ. ರಘುಪತಿ ಭಟ್ ಅವರ ಮನೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಧ್ವಜವನ್ನು ಹಾರಿಸುವ ಮೂಲಕ ಸ್ಥಾಪನಾ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಸ್ಥಳೀಯ ನಗರಸಭಾ ಸದಸ್ಯರಾದ ಗಿರಿಧರ್ ಆಚಾರ್ಯ ಕರಂಬಳ್ಳಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕಿಶೋರ್ ಕರಂಬಳ್ಳಿ, ನಗರ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ರಾಘವೇಂದ್ರ ನಾಯ್ಕ್, ಫಲಾನುಭವಿ ಪ್ರಕೋಷ್ಠದ ಸಂಚಾಲಕರಾದ […]