ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು; ಓರ್ವನ ಮೃತದೇಹ ಪತ್ತೆ
ಉಡುಪಿ: ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಇಂದು ಮಧ್ಯಾಹ್ನ ಸಮುದ್ರಪಾಲಾಗಿದ್ದು, ಅದರಲ್ಲಿ ಓರ್ವ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಮೃತರನ್ನು ಬೆಂಗಳೂರಿನ ಯಲಹಂಕ ಜಿ.ಕೆ.ವಿ.ಕೆ. ಕೃಷಿ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳಾದ ಹಾವೇರಿಯ ಸತೀಶ್ ಎಂ.ನಂದಿಹಳ್ಳಿ ಮತ್ತು ಬಾಗಲ ಕೋಟೆಯ ಸತೀಶ್ ಎಸ್.ಕಲ್ಯಾಣ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರಲ್ಲಿ ಸತೀಶ್ ನಂದಿಹಳ್ಳಿಯ ಮೃತದೇಹವು ಪತ್ತೆಯಾಗಿದೆ. ಇನ್ನೊಬ್ಬರಿಗೆ ಹುಡುಕಾಟ ಮುಂದುವರೆದಿದೆ. ಜಿ.ಕೆ.ವಿ.ಕೆ. ಕೃಷಿ ವಿಶ್ವ ವಿದ್ಯಾಲಯದ 65 ಜನ ವಿದ್ಯಾರ್ಥಿಗಳು ಮಲ್ಪೆ ಸೈಂಟ್ ಮೇರಿಸ್ ದ್ವೀಪಕ್ಕೆ […]
ಬಂಟ್ವಾಳ ನಾವೂರು “ಮೂಡೂರು – ಪಡೂರು” ಜೋಡುಕರೆ ಕಂಬಳ ಕೂಟದ ಫಲಿತಾಂಶ
ಬಂಟ್ವಾಳ: ಎ.17 ರಂದು ನಡೆದ 11ನೇ ವರ್ಷದ ಬಂಟ್ವಾಳ ನಾವೂರು “ಮೂಡೂರು – ಪಡೂರು” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 03 ಜೊತೆ ಅಡ್ಡಹಲಗೆ: 08 ಜೊತೆ ಹಗ್ಗ ಹಿರಿಯ: 13 ಜೊತೆ ನೇಗಿಲು ಹಿರಿಯ: 21 ಜೊತೆ ಹಗ್ಗ ಕಿರಿಯ: 08 ಜೊತೆ ನೇಗಿಲು ಕಿರಿಯ: 62 ಜೊತೆ ನೇಗಿಲು ಕಿರಿಯ ಸಬ್ ಜೂನಿಯರ್: 47 ಒಟ್ಟು ಕೋಣಗಳ ಸಂಖ್ಯೆ: 162 ಜೊತೆ ಕನೆಹಲಗೆ: ( […]
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ: ಅನ್ನ ಪ್ರಸಾದಕ್ಕೆ ರಾಷ್ಟ್ರೀಯ ಸುರಕ್ಷತಾ ಗುಣಮಟ್ಟದ ಮಾನ್ಯತೆ
ಕೊಲ್ಲೂರು: ರಾಜ್ಯದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ರಾಜ್ಯ ಹಾಗೂ ಹೊರ ರಾಜ್ಯದ ಭಕ್ತಾದಿಗಳು ಮಾತ್ರವಲ್ಲದೇ, ವಿದೇಶದಿಂದಲೂ ಭಕ್ತರೂ ಆಗಮಿಸುತ್ತಿದ್ದು, ಶ್ರೀ ಮೂಕಾಂಬಿಕೆಯ ದರ್ಶನ ಪಡೆಯುತ್ತಿದ್ದಾರೆ. ಕೊಲ್ಲೂರು ದೇವಾಲಯಲಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ ದೇವಾಲಯದ ವತಿಯಿಂದ ಉಚಿತ ಭೋಜನ ಪ್ರಸಾದದ ವ್ಯವಸ್ಥೆ ಮಾಡಲಾಗುತ್ತಿದ್ದು, ಇಲ್ಲಿ ದೇವರಿಗೆ ಅರ್ಪಿಸುವ ನೈವೈದ್ಯ ಮತ್ತು ಭಕ್ತರಿಗೆ ನೀಡುವ ಭೋಜನ ಪ್ರಸಾದವು ಗರಿಷ್ಠ ಗುಣಮಟ್ಟದಿಂದ ಕೂಡಿದೆ. ಆರೋಗ್ಯಕ್ಕೆ ಅತ್ಯಂತ ಸುರಕ್ಷಿತವಾದುದು ಎಂದು ಪ್ರಮಾಣ ಪತ್ರ […]
ಮಂಗಳೂರು; ಎಂಎಸ್ಇಝಡ್ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ: ಐವರು ಮೃತ್ಯು
ಮಂಗಳೂರು: ಇಲ್ಲಿನ ಶ್ರೀ ಉಲ್ಕಾ(Shree Ulka LLP) ಎಂಬ ಫಿಶ್ ಮೀಲ್ ಕಾರ್ಖಾನೆಯೊಂದರಲ್ಲಿ ಭಾನುವಾರ ರಾತ್ರಿ ವಿಷಾನಿಲ ಸೋರಿಕೆಯಾದ ಪರಿಣಾಮ ಐದು ಮಂದಿ ಮೃತಪಟ್ಟ ಮತ್ತು ಹಲವು ಮಂದಿ ಅಸ್ವಸ್ಥಗೊಂಡ ಬಗ್ಗೆ ವರದಿಯಾಗಿದೆ. ಸಮೀರುಲ್ ಇಸ್ಲಾಂ, ಉಮರ್ ಫಾರೂಕ್, ನಿಝಾಮುದ್ದೀನ್ ಸಾಬ್ ಹಾಗೂ ಇನ್ನಿಬ್ಬರು ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಅಸ್ವಸ್ಥಗೊಂಡಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿವಿಧೆಡೆಯಿಂದ ಬರುವ ಮೀನುಗಳನ್ನು ಶುದ್ಧೀಕರಿಸುವ ಬೃಹತ್ ಟ್ಯಾಂಕಿಗೆ ಇಳಿದ ಪಶ್ಚಿಮ ಬಂಗಾಳದ ಐವರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಗಂಭೀರ […]