ದ್ವಿತೀಯ ಪಿಯುಸಿ ಪರೀಕ್ಷೆ: ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಜಿಲ್ಲಾಧಿಕಾರಿ ಭೇಟಿ

ಉಡುಪಿ: ಇಂದಿನಿಂದ ಆರಂಭಗೊಂಡ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಯುಕ್ತ ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಭೇಟಿ ನೀಡಿ, ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಏ.23: ಕೇಂದ್ರ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಏಪ್ರಿಲ್ 23 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಏ.22 ರಂದು ರಾತ್ರಿ ಉಡುಪಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದು, ಏಪ್ರಿಲ್ 23 ರಂದು ಬೆಳಗ್ಗೆ 9.30 ಕ್ಕೆ ಉಡುಪಿ ಹಾಗೂ 11.30 ಕ್ಕೆ ಕುಂದಾಪುರದಲ್ಲಿ ಆರೋಗ್ಯ ಮೇಳ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ, ನಂತರ ಮಂಗಳೂರಿಗೆ ತೆರಳಲಿರುವರು.

ಜೂನಿಯರ್ ರೆಡ್‌ಕ್ರಾಸ್ ಕೌನ್ಸಿಲರ್‌ಗಳಿಗೆ ತರಬೇತಿ: ಸಮಾರೋಪ

ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆ ಬೆಂಗಳೂರು ಮತ್ತು ಉಡುಪಿ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ, ಪರಿಪೋಷಣಂ ಯೋಜನೆಯಡಿ ಅಂತರ್ಗತ ಪ್ರೌಢಶಾಲೆಗಳ ಜೂನಿಯರ್ ರೆಡ್‌ಕ್ರಾಸ್ ಕೌನ್ಸಿಲರ್‌ಗಳಿಗೆ ಹಮ್ಮಿಕೊಳ್ಳಲಾಗಿದ್ದ ಎರಡು ದಿನದ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವು ಮಂಗಳವಾರ ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ ನಡೆಯಿತು. ರಾಜ್ಯ ಶಾಖೆ ಆಡಳಿತ ಮಂಡಳಿ ಸದಸ್ಯ ವಿ.ಜಿ. ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು, ಜೀವನದಲ್ಲಿ ಉತ್ತಮ ಆರೋಗ್ಯ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು, ಬೇರೆಯವರ ಕಷ್ಟಗಳಿಗೆ ಸ್ವಂದಿಸುವ ಮನೋಭಾವನೆ ಬೆಳೆಸಿಕೊಳ್ಳಲು […]

ಕೇಂದ್ರ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಉಡುಪಿ: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಏಪ್ರಿಲ್ 23 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿರುವರು. ಏ. 22 ರಂದು ರಾತ್ರಿ ಉಡುಪಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದು, ಏಪ್ರಿಲ್ 23 ರಂದು ಬೆಳಗ್ಗೆ 9.30 ಕ್ಕೆ ಉಡುಪಿ ಹಾಗೂ 11.30 ಕ್ಕೆ ಕುಂದಾಪುರದಲ್ಲಿ ಆರೋಗ್ಯ ಮೇಳ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ, ನಂತರ ಮಂಗಳೂರಿಗೆ ತೆರಳಲಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನಿಯರ್ ರೆಡ್‌ಕ್ರಾಸ್ ಕೌನ್ಸಿಲರ್‌ಗಳಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ

ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆ ಬೆಂಗಳೂರು ಮತ್ತು ಉಡುಪಿ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ, ಪರಿಪೋಷಣಂ ಯೋಜನೆಯಡಿ ಅಂತರ್ಗತ ಪ್ರೌಢಶಾಲೆಗಳ ಜೂನಿಯರ್ ರೆಡ್‌ಕ್ರಾಸ್ ಕೌನ್ಸಿಲರ್‌ಗಳಿಗೆ ಹಮ್ಮಿಕೊಳ್ಳಲಾಗಿದ್ದ ಎರಡು ದಿನದ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವು ಮಂಗಳವಾರ ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ ನಡೆಯಿತು. ರಾಜ್ಯ ಶಾಖೆಯ ಆಡಳಿತ ಮಂಡಳಿಯ ಸದಸ್ಯ ವಿ.ಜಿ. ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಆರೋಗ್ಯ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಮತ್ತು ವಿದ್ಯಾರ್ಥಿಗಳು ಬೇರೆಯವರ ಕಷ್ಟಗಳಿಗೆ ಸ್ವಂದಿಸುವ […]