ಸಮಾಜ ಕಲ್ಯಾಣ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಉಡುಪಿ: ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮೇ 30 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 7.30 ರಿಂದ 8.30 ರ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ, ಮಧ್ಯಾಹ್ನ 2.30 ಕ್ಕೆ ಮಣಿಪಾಲದ ಜಿಲ್ಲಾ ಪಂಚಾಯತ್ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ […]
ನಟ ಅನಿರುದ್ದ್ ಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ
ಬೆಂಗಳೂರು: ಆರ್ಯಭಟ ಸಾಂಸ್ಕೃತಿಕ ಸಂಸ್ಥೆ(ರಿ) ಕೊಡಮಾಡುವ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ 2020-2022 ಅನ್ನು ಮೇ 25 ರಂದು ಚಲನಚಿತ್ರ ಮತ್ತು ಕಿರುತೆರೆ ನಟ, ಡಾ.ವಿಷ್ಣುವರ್ಧನ್ ಮತ್ತು ಭಾರತಿ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ್ ಗೆ ನೀಡಲಾಯಿತು. ಚಲನಚಿತ್ರ ಕ್ಷೇತ್ರದಲ್ಲಿ ನೀಡಿದ ಸೇವೆಗಾಗಿ ನಟ ಅನಿರುದ್ದ್ ಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಪ್ರಶಸ್ತಿ ಪಡೆದು ಮಾತನಾಡಿದ ಅನಿರುದ್ದ್, ನೆನ್ನೆ ನನಗೆ ಪ್ರತಿಷ್ಠಿತ ‘ಆರ್ಯಭಟ ಅಂತರ್ ರಾಷ್ಟ್ರೀಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಡಾ. ಹೆಚ್. ಎಲ್. ಎನ್. […]