ಅಫ್ಘಾನಿಸ್ತಾನ 6.1 ತೀವ್ರತೆಯ ಭೂಕಂಪ: ಕನಿಷ್ಠ 250 ಮಂದಿ ಸಾವು, ಹಲವರಿಗೆ ಗಾಯ

ಕರಾಚಿ: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಕೆಲವು ಭಾಗಗಳಲ್ಲಿ ಬುಧವಾರ ಭೂಕಂಪನದ ಅನುಭವವಾಗಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.1ರಷ್ಟು ದಾಖಲಾಗಿದೆ. ಯುಎಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಖೋಸ್ತ್ ನಗರದಿಂದ ಸುಮಾರು 44 ಕಿಮೀ ದೂರದಲ್ಲಿದೆ ಮತ್ತು ಭೂಮಿಯೊಳಗೆ 51 ಕಿಮೀ ಆಳದಲ್ಲಿದೆ. ಭೂಕಂಪನವನ್ನು ಪಾಕಿಸ್ತಾನ ಮತ್ತು ಭಾರತದ ಜನರು ಅನುಭವಿಸಿದ್ದಾರೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ (ಇ ಎಂ ಎಸ್ ಸಿ) ತಿಳಿಸಿದೆ. ಇಸ್ಲಾಮಾಬಾದ್ ಮತ್ತು ದೇಶದ ಇತರ ಭಾಗಗಳಲ್ಲಿ […]

ಎಕ್ಸ್ಪರ್ಟ್ ಪದವಿ ಪೂರ್ವಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮಂಗಳೂರು: ಉತ್ತಮ ಏಕಾಗ್ರತೆಗಾಗಿ ವಿದ್ಯಾರ್ಥಿಗಳು ಯೋಗ ಮತ್ತು ಧ್ಯಾನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಸಕಾರಾತ್ಮಕ ಮನಸ್ಸಿನ ಆರೋಗ್ಯವಂತ ವ್ಯಕ್ತಿಯು ಸಮಾಜಕ್ಕೆ ಹೆಚ್ಚಿನಕೊಡುಗೆ ನೀಡಬಲ್ಲ. ಯೋಗ ಇಂದಿನ ಅಗತ್ಯಗಳಲ್ಲಿ ಒಂದು. ಆಧುನಿಕ ಜೀವನಶೈಲಿಯಿಂದಾಗಿ ಒತ್ತಡ, ಖಿನ್ನತೆ, ಹೃದಯ ಸಂಬಂಧಿ ಖಾಯಿಲೆಗಳು ಹೆಚ್ಚಾಗುತ್ತಿದ್ದುಇದಕ್ಕೆ ಅಷ್ಟಾಂಗ ಯೋಗಗಳು ಸಹಕಾರಿ. ಆಧ್ಯಾತ್ಮಿಕ, ಮಾನಸಿಕ ಮತ್ತು ದೈಹಿಕ ಶಾಂತಿ ಸಂಯಮಗಳನ್ನು ಕಾಯ್ದುಕೊಳ್ಳಲು ಸಾಧಿಸಲಾಗುವ ಉನ್ನತ ಜೀವನ ಶಿಕ್ಷಣವೇ ಯೋಗ.ಯೋಗ ಆರೋಗ್ಯವರ್ಧಕ ಹಾಗೂ ರೋಗ ನಿವಾರಕ ಎಂದು ದಕ್ಷಿಣಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಅಂತಾರಾಷ್ಟ್ರೀಯ ಯೋಗ […]