ಜಲಸಾಹಸ ಕ್ರೀಡಾ ಉಪಕರಣ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಮೂಲಕ ಜಲ ಸಾಹಸ ಕ್ರೀಡೆಯಲ್ಲಿ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿರುವ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಮಾನ್ಯತೆ ಹೊಂದಿರುವ ಸ್ಪರ್ಧಾತ್ಮಕ ಸಾಹಸ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡಿರುವ ಹಾಗೂ ಪದಕ ವಿಜೇತರಾಗಿರುವ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳು ಸ್ವಯಂ ಉದ್ಯೋಗ ಹೊಂದಲು ಸಹಕಾರಿಯಾಗುವಂತೆ ಜಲಸಾಹಸ ಕ್ರೀಡಾ ಉಪಕರಣಗಳ ಸೌಲಭ್ಯಕ್ಕೆ ಹಾಗೂ ಜಲಸಾಹಸ ಕ್ರೀಡಾ ಕೇಂದ್ರಗಳ […]
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಉದ್ಯೋಗಾವಕಾಶ
ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರಿಗೆ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ಸಲುವಾಗಿ ನಗರಸಭೆ ವ್ಯಾಪ್ತಿಯಲ್ಲಿ – 2, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ ಒಬ್ಬರಂತೆ ನಗರ ಪುನರ್ವಸತಿ ಕಾರ್ಯಕರ್ತರ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ ಒಬ್ಬರಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಹಾಗೂ ಅನುತ್ತೀರ್ಣರಾಗಿರುವ, ಶೇ.40 ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ […]
ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ರಾಜ್ಯದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ […]