ಜೀವ ಉಳಿಸಬೇಕಾದ ಆಂಬ್ಯುಲೆನ್ಸ್ ಜೀವ ತೆಗೆದಾಗ: ಶಿರೂರು ಟೋಲ್ ಬಳಿ ದಾರುಣ ಅಪಘಾತ; ಮೂವರ ಸ್ಥಿತಿ ಗಂಭೀರ ಓರ್ವ ಚಿಂತಾಜನಕ
ಉಡುಪಿ: ಜೀವ ಉಳಿಸಬೇಕಾಗಿರುವ ಆಂಬ್ಯುಲೆನ್ಸ್ ಜೀವ ತೆಗೆಯಲು ಕಾರಣವಾದಂತಹ ದಾರುಣ ಘಟನೆ ಶಿರೂರಿನಲ್ಲಿ ನಡೆದಿದೆ. ಅತೀ ವೇಗದಿಂದ ಬರುತ್ತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಹೊಡೆದಪ್ಪಳಿಸಿ, ಹೊಡೆದ ರಭಸಕ್ಕೆ ಆಂಬುಲೆನ್ಸ್ ಒಳಗಿದ್ದವರು ಹೊರಗೆ ಎಸೆಯಲ್ಪಟ್ಟಿದ್ದಾರೆ. ಇವರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡರೆ ಮತ್ತು ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಆಂಬುಲೆನ್ಸ್ ಬರುತ್ತಿದುದ್ದನ್ನು ಕಂಡು ರಸ್ತೆಗಳವಡಿಸಿದ್ದ ಬ್ಯಾರಿಕೇಡ್ ತೆಗೆಯಲು ಧಾವಿಸಿದ ಟೋಲ್ ಗೇಟ್ […]
ಸ್ಟಾಫ್ ಸೆಲೆಕ್ಷನ್ ಕಮೀಷನ್: ದೆಹಲಿ ಪೊಲೀಸ್ ಹೆಡ್‌ಕಾನ್ಸ್ಟೇಬಲ್ ಚಾಲಕರ ಹುದ್ದೆಗೆ ಆನ್ಲೈನ್ ಅರ್ಜಿ ಆಹ್ವಾನ
ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ ದೆಹಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಚಾಲಕರ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, 21 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ www.ssckkr.kar.nic.in, https://ssc.nic.in, ಸಹಾಯವಾಣಿ ಸಂಖ್ಯೆ: 080-25502520, ಮೊ.ನಂ: 9483862020 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ […]
ಹೈನುಗಾರಿಕೆಗೆ ಬೇಕಾದ ಎಲ್ಲಾ ಯಂತ್ರೋಪಕರಣಗಳು ಒಂದೇ ಸೂರಿನಡಿ ಲಭ್ಯ: ಹತ್ತಿರದ ಈಸಿ ಲೈಫ್ ಶಾಖೆಗೆ ಭೇಟಿ ನೀಡಿ
• ಕೌ ಮ್ಯಾಟ್ : ದನದ ಮ್ಯಾಟ್ • ಮಿಲ್ಕಿಂಗ್ ಮೆಷಿನ್ : ಹಾಲು ಕರೆಯುವ ಯಂತ್ರ • ಹೈ ಪ್ರೆಷರ್ ವಾಷರ್ : ಕೊಟ್ಟಿಗೆ ಹಾಗೂ ದನ ತೊಳೆಯಲು • ಚಾಫ್ ಕಟ್ಟರ್ : ದನದ ಮೇವು ಕತ್ತರಿಸಲು ಇವೆಲ್ಲವೂ ಒಂದೇ ಸೂರಿನಡಿ ಲಭ್ಯವಿದೆ. ಹೆಚ್ಚಿನ ಮಾಹಿತಿಗೆ ನಿಮ್ಮ ಹತ್ತಿರದ ಈಸೀ ಲೈಫ್ ಶಾಖೆಯನ್ನು ಸಂಪರ್ಕಿಸಿ: ಹೊಸ್ಮಾರು -8971682121 ಬಜಗೋಳಿ -8971062121 ಕಾರ್ಕಳ – 9945713202 ಅಜೆಕಾರು – 8971262121 ಹೆಬ್ರಿ – 9483760791 ಉಡುಪಿ – […]
ಪ.ಜಾ/ಪ.ಪಂಗಡದವರಿಗೆ ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್ ನವೀಕರಣ
ಪಾಳೆಕಟ್ಟೆ: ಇಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡಿನ ನವೀಕರಣ ಹಾಗೂ ಹೊಸ ಕಾರ್ಡ್ ಮಾಡಿಸಿ ಕೊಡುವ ಕಾರ್ಯವು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯವಿಜಯ್ ಕೊಡವೂರು ಉಪಸ್ಥಿತರಿದ್ದರು. ಇವರು ರಾಜ್ಯ ಮತ್ತು ಕೇಂದ್ರ ಸರಕಾರದ ಸವಲತ್ತುಗಳ ಮಾಹಿತಿ ನೀಡಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸೇನಾ ತರಬೇತಿ: ಅರ್ಜಿ ಆಹ್ವಾನ
ಉಡುಪಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3 (ಬಿ) ಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡಲು ಇಲಾಖಾ ವೆಬ್‌ಸೈಟ್ https://bcwd.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ […]