ಈಸೀ ಲೈಫ್ ನಲ್ಲಿ ಸಬ್ಸಿಡಿಯೊಂದಿಗೆ ಪಡೆಯಿರಿ ಕಾರ್ಬನ್ ಫೈಬರ್ ದೋಟಿ ಹಾಗೂ ಅಡಿಕೆ ಮರ ಹತ್ತುವ ಯಂತ್ರ

ಈಸೀ ಲೈಫ್ ನಲ್ಲಿ ಅಡಿಕೆ, ತೆಂಗು ಕೊಯ್ಯಲು ಹಾಗೂ ಔಷಧಿ ಸಿಂಪಡಿಸಲು ಸುದೀರ್ಘ ಬಾಳಿಕೆಯ ಕಾರ್ಬನ್ ಫೈಬರ್ ದೋಟಿ ಮತ್ತು ಅಡಿಕೆ ಮರ ಹತ್ತುವ ಯಂತ್ರ ಇದೀಗ ಸಬ್ಸಿಡಿಯೊಂದಿಗೆ ಲಭ್ಯ. ಹೆಚ್ಚಿನ ಮಾಹಿತಿಗೆ ನಿಮ್ಮ ಹತ್ತಿರದ ಈಸೀ ಲೈಫ್ ಶಾಖೆಯನ್ನು ಸಂಪರ್ಕಿಸಿ: ಹೊಸ್ಮಾರು -8971682121 ಬಜಗೋಳಿ -8971062121 ಕಾರ್ಕಳ – 9945713202 ಅಜೆಕಾರು – 8971262121 ಹೆಬ್ರಿ – 9483760791 ಉಡುಪಿ – 9945836004 ಹಿರಿಯಡ್ಕ – 9606970682 ಪಡುಬಿದ್ರಿ – 9902872121 ಕುಂದಾಪುರ – 9901765921 […]

ಜೆಇಇ ಮೈನ್ಸ್ ಪರೀಕ್ಷೆ: ಎಕ್ಸ್ ಪರ್ಟ್ ಪಿಯು ಕಾಲೇಜಿನ 70 ವಿದ್ಯಾರ್ಥಿಗಳಿಗೆ 95 ಪರ್ಸೆಂಟೈಲ್‌ ಗಿಂತ ಅಧಿಕ ಅಂಕ

ಮಂಗಳೂರು: ಎಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ಸ್ ದ್ವಿತೀಯ ಹಂತದ ಪರೀಕ್ಷೆಯಲ್ಲಿ ವಳಚ್ಚಿಲ್ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ಮತ್ತು ಕೊಡಿಯಾಲ್‌ಬೈಲ್ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ 70 ವಿದ್ಯಾರ್ಥಿಗಳು 95 ಪರ್ಸೆಂಟೈಲ್‌ಗಿಂತ ಅಧಿಕ ಹಾಗೂ 146 ವಿದ್ಯಾರ್ಥಿಗಳು 90 ಪರ್ಸೆಂಟೈಲ್ ಗಿಂತ ಅಧಿಕ ಫಲಿತಾಂಶವನ್ನು ಗಳಿಸಿದ್ದಾರೆ. 6 ವಿದ್ಯಾರ್ಥಿಗಳು 99 ಪರ್ಸೆಂಟೈಲ್‌ಗಿಂತ ಅಧಿಕ, 20 ವಿದ್ಯಾರ್ಥಿಗಳು 98 ಪರ್ಸೆಂಟೈಲ್‌ಗಿಂತ ಅಧಿಕ, 39 ವಿದ್ಯಾರ್ಥಿಗಳು 97 ಪರ್ಸೆಂಟೈಲ್‌ಗಿಂತ ಅಧಿಕ, 56 ವಿದ್ಯಾರ್ಥಿಗಳು 96 […]

ಜೆಇಇ ಮೈನ್ ನಲ್ಲಿ ಜ್ಞಾನಸುಧಾ ಕಾಲೇಜಿನ 5 ವಿದ್ಯಾರ್ಥಿಗಳಿಗೆ 99 ಕ್ಕಿಂತ ಅಧಿಕ ಪರ್ಸಂಟೈಲ್

ಕಾರ್ಕಳ: ರಾಷ್ಟ್ರಮಟ್ಟದಲ್ಲಿ ನಡೆದ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇ ಮೈನ್ 2ನೇ ಫೇಸ್ ಪರೀಕ್ಷೆಯ ಬಳಿಕ ಅಂತಿಮ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪಿ.ಯು ಕಾಲೇಜಿನ 5 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್‌ಗಳಿಸಿದ್ದಾರೆ. ವಿದ್ಯಾರ್ಥಿಗಳಾದ ಸ್ತುತಿ ಎಸ್ 99.60 ಪರ್ಸಂಟೈಲ್(ಜನರಲ್ ಮೆರಿಟ್ 3719ನೇ ರ‍್ಯಾಂಕ್, ಒಬಿಸಿ 691ನೇ ರ‍್ಯಾಂಕ್), ಅಖಿಲ್‌.ಯು.ವಾಗ್ಲೆ99.56 ಪರ್ಸಂಟೈಲ್(ಜನರಲ್ ಮೆರಿಟ್ 4050ನೇ ರ‍್ಯಾಂಕ್, ಒಬಿಸಿ 776ನೇ ರ‍್ಯಾಂಕ್), ಚಿರಾಗ್.ಜಿ.ಎಸ್ 99.35 ಪರ್ಸಂಟೈಲ್(ಜನರಲ್ ಮೆರಿಟ್ 5977ನೇ ರ‍್ಯಾಂಕ್, ಒಬಿಸಿ 1220ನೇ ರ‍್ಯಾಂಕ್), ಪ್ರಜ್ವಲ್.ಜೆ.ಪಟಗಾರ್ 99.24 ಪರ್ಸಂಟೈಲ್(ಜನರಲ್ ಮೆರಿಟ್ […]

ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಆಟಿಡೊಂಜಿ ದಿನ ಆಚರಣೆ

ಉಡುಪಿ: ಪ್ರತಿಯೊಂದು ಕಾಲಮಾನಗಳಿಗೆ ಅನುಗುಣವಾಗಿ ಮನುಷ್ಯನ ಆಹಾರ ಕ್ರಮಗಳು ಕೂಡ ಜೊತೆಯಾಗುತ್ತದೆ. ತುಳುನಾಡಿನಲ್ಲಿ ಆಚರಿಸುವ ಆಟಿ ಅಂದ್ರೆ ಆಷಾಡ ತಿಂಗಳಲ್ಲಿ ಆರೋಗ್ಯಕ್ಕೆ ಪೂರಕವಾದ ವಿಶೇಷ ತಿಂಡಿ ತಿನಿಸುಗಳನ್ನು ತಯಾರಿಸುತ್ತಾರೆ. ಇದರ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ  ಹಾಗೂ ಎಲ್ಲರೊಂದಿಗೆ ಕುಳಿತು ಸಹಭೋಜನ ಮಾಡುವ ವಿಶೇಷ ಕಾರ್ಯಕ್ರಮವೊಂದನ್ನು ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಪ್ರತಿಯೊಂದು ತರಗತಿಯ ವಿದ್ಯಾರ್ಥಿಗಳು ಅವರವರ ಮನೆಗಳಲ್ಲಿ ಬೇರೆ ಬೇರೆ ಬಗೆಯ ಅಡುಗೆಗಳನ್ನು ತಯಾರಿ ಮಾಡಿಕೊಂಡು ಬಂದು ತಮ್ಮ ತಮ್ಮ ತರಗತಿಗಳಲ್ಲಿ ಎಲ್ಲ ಸಹಪಾಠಿಗಳ […]

ಚಿನ್ನದ ಹುಡುಗಿ ಪಿ.ವಿ ಸಿಂಧು ಅವರಿಂದ ಅದ್ಭುತ ಪ್ರದರ್ಶನ: ಕಾಮನ್ ವೆಲ್ತ್ ಬ್ಯಾಂಡ್ಮಿಂಟನ್ ನಲ್ಲಿ ಸ್ವರ್ಣ ಪದಕ

ಬರ್ಮಿಂಗ್‌ಹ್ಯಾಮ್‌: ಇಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಅದ್ಭುತ ಪ್ರದರ್ಶನ ನೀಡಿ ಚಿನ್ನದ ಪದಕ ಗೆದ್ದು ಬೀಗಿದ್ದಾರೆ. ಭಾರತದ ಷಟ್ಲರ್ ಪಿವಿ ಸಿಂಧು ಅವರು ಫೈನಲ್‌ನಲ್ಲಿ ಮಿಚೆಲ್ ಲೀ ಅವರನ್ನು 21-15, 21-13 ಸೆಟ್ ಗಳಿಂದ ಸೋಲಿಸುವ ಮೂಲಕ ದೇಶವೆ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಇದು ಆಕೆಯ ಚೊಚ್ಚಲ ಚಿನ್ನದ ಪದಕವಾಗಿದೆ. ಈ ಹಿಂದೆ 2014 ಗ್ಲಾಸ್ಗೋದಲ್ಲಿ ಕಂಚು ಮತ್ತು 2018 […]