ಮಣಿಪಾಲ: ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್; ವಿದ್ಯಾರ್ಥಿ ಶಿಕ್ಷಕಿಯರಿಗೆ ಡಿಪ್ಲೋಮೋ ಪ್ರಮಾಣ ಪತ್ರ ವಿತರಣೆ 

ಮಣಿಪಾಲ: ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮಣಿಪಾಲದ- ಮಾಂಟೆಸ್ಸರಿ / ನರ್ಸರಿ ಟೀಚರ್ ಟ್ರೈನಿಂಗ್ (D-Med) ಶಿಕ್ಷಕಿಯರಿಗೆ 2021-22 ಸಾಲಿನ ವಿದ್ಯಾರ್ಥಿ ಶಿಕ್ಷಕಿಯರಿಗೆ ಡಿಪ್ಲೋಮೋ ಪ್ರಮಾಣ ಪತ್ರ ವಿತರಣೆ ಮತ್ತು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿ ಶಿಕ್ಷಕಿಯರಿಗೆ ಪುರಸ್ಕಾರ ಸಮಾರಂಭವು ಕ್ರಿಸ್ಟಲ್ ಬಿಜ್ಹ್ ಹಬ್‍ನಲ್ಲಿ ಶ್ರೀಮತಿ ಚಂದ್ರಕಲಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಮಾಧವಕೃಪಾ ಶಾಲೆಯ ನಿವೃತ್ತ ಪ್ರಾಂಶುಪಾಲೆ, ಶ್ರೀಮತಿ ಶಶಿಕಲಾ ರಾಜವರ್ಮ ಮಾತನಾಡಿ ಸಮಾಜದಲ್ಲಿ ಶಿಕ್ಷಕಿಯ ಮುಖ್ಯಪಾತ್ರ ಮತ್ತು ಅವರಿಗೆ ಸಿಗುವಂತಹ […]

ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ರೈತರಿಂದ ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆ ವತಿಯಿಂದ ಆತ್ಮ ಯೋಜನೆಯಡಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರೈತರ ಸಾಧನೆಯನ್ನು ಗುರುತಿಸಿ ಪುರಸ್ಕರಿಸಲು ಶ್ರೇಷ್ಠ ಕೃಷಿಕ ಹಾಗೂ ಶ್ರೇಷ್ಠ ಆಸಕ್ತ ಗುಂಪು ಪ್ರಶಸ್ತಿಗೆ ಅರ್ಹ ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿಯಲ್ಲಿ ಸಮಗ್ರ ಬೆಳೆ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಮುಂತಾದವುಗಳ […]

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ನಾರೀಶಕ್ತಿ ಪುರಸ್ಕಾರಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಾಡಲಿರುವ ನಾರೀಶಕ್ತಿ ಪುರಸ್ಕಾರ ಪ್ರಶಸ್ತಿಗಾಗಿ ವೆಬ್‌ಸೈಟ್ www.awards.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರ ಸಬಲೀಕರಣಕ್ಕೆ ಆರ್ಥಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ, ಆರೋಗ್ಯ, ಶಿಕ್ಷಣ, ಕೌಶಲ್ಯಾಭಿವೃದ್ಧಿ, ಮಹಿಳೆಯರ ಘನತೆ ಎತ್ತಿಹಿಡಿಯುವಿಕೆ, ಮೂಲಭೂತ ಸೌಕರ್ಯ ಒದಗಿಸುವಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕ್ರೀಡೆ ವಿಭಾಗಗಳಲ್ಲಿ ಮಹಿಳೆಯರ ಪ್ರೋತ್ಸಾಹಿಸುವಿಕೆ ಹಾಗೂ ಮುಂತಾದ ಕ್ಷೇತ್ರಗಳಲ್ಲಿ […]

ಗ್ರಾಮವಾಸ್ತವ್ಯದ ಮೂಲಕ ಒಂದೇ ಸೂರಿನಡಿ ಗ್ರಾಮಸ್ಥರ ಸಮಸ್ಯೆಗೆ ಪರಿಹಾರ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಗ್ರಾಮೀಣ ಭಾಗದ ಜನರ ಆಶೋತ್ತರಗಳನ್ನು ಅವರ ಬಳಿಯೇ ಬಂದು ಕೇಳಿ, ಬಗೆಹರಿಸಬೇಕೆಂಬ ಆಶಯದೊಂದಿಗೆ ಸರಕಾರದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮದಡಿ ಹಿರ್ಗಾನ ಗ್ರಾಮಕ್ಕೆ ಬಂದು ಇಲ್ಲಿನ ಜನರ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಕಾರ್ಕಳ ತಾಲೂಕು ಅಜೆಕಾರು ಹೋಬಳಿಯ ಹಿರ್ಗಾನ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ, ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಂದಾಯ ಸಚಿವರು […]

ಕೃಷ್ಣ ವೇಷ, ನೃತ್ಯ ಸ್ಪರ್ಧೆಯ ವಿಜೇತರಿಗೆ ಇಂಧನ ಸಚಿವರಿಂದ ಬಹುಮಾನ ವಿತರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ವಿಭಾಗ ಇವರ ವತಿಯಿಂದ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಶುಕ್ರವಾರ ಆಯೋಜಿಸಲಾದ ರಾಜ್ಯ ಮಟ್ಟದ ಶ್ರೀ ಕೃಷ್ಣ ಜಯಂತಿ ಆಚರಣೆಯ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ನಡೆದ ಕುಣಿದಾಡೋ ಕೃಷ್ಣ ಕುಣಿದಾಡೋ ನೃತ್ಯ ಸ್ಪರ್ಧೆಯಲ್ಲಿ ಅತ್ಯುತ್ತಮ ಕೃಷ್ಣನ ವೇಷ ಮತ್ತು ನೃತ್ಯ ಸ್ಪರ್ಧೆಯ ವಿಜೇತರಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ ಬಹುಮಾನ ವಿತರಿಸಿದರು. ಶ್ರೀ ವಿದ್ಯಾಸಾಗರ ತೀರ್ಥ […]