ಪಾದಾಚಾರಿಯ ಮರಣಕ್ಕೆ ಕಾರಣನಾದ ಬೈಕ್ ಸವಾರನಿಗೆ ಕಾರಾಗೃಹ ವಾಸ

ಉಡುಪಿ: ಅಜಾಗರೂಕತೆಯಿಂದ ಬೈಕ್ ಚಲಾಯಿಸಿ, ರಸ್ತೆ ಬದಿ ನಿಂತಿದ್ದ ಪಾದಚಾರಿಯ ಸಾವಿಗೆ ಕಾರಣವಾದ ಆರೋಪಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2018 ಡಿಸೆಂಬರ್ 17 ರಂದು ಮಧ್ಯಾಹ್ನ 3.50 ರ ಸುಮಾರಿಗೆ ಉಪ್ಪೂರಿನ ಮೂಡು ಅಮ್ಮುಂಜೆಯ ಆಶಿಶ್ ಶೆಟ್ಟಿ ಎಂಬಾತನು ಉಡುಪಿ ತಾಲೂಕು ಪುತ್ತೂರು ಗ್ರಾಮದ ಜಂಕ್ಷನ್ ಬಸ್ ನಿಲ್ದಾಣದ ಬಳಿ ದುಡುಕು, ನಿರ್ಲಕ್ಷ್ಯತನದಿಂದ ಹಾಗೂ ಅಜಾಗರೂಕತೆಯಿಂದ ಬೈಕನ್ನು ಚಲಾಯಿಸಿ, ರಸ್ತೆ ಬದಿ ನಿಂತಿದ್ದ […]