ನೀಟ್ 2022: ಎಕ್ಸ್ ಪರ್ಟ್ ಕಾಲೇಜಿನ ಶೇ.93ರಷ್ಟು ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರವೇಶ

ಮಂಗಳೂರು: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ನಡೆದ ಅಖಿಲ ಭಾರತ ಮಟ್ಟದ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಆದಿತ್ಯ ಕಾಮತ್ ಅಮ್ಮೇಂಬಳ ಅಖಿಲ ಭಾರತ ಮಟ್ಟದಲ್ಲಿ 28ನೇ ರ‍್ಯಾಂಕ್ ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಒಟ್ಟು ಕಾಲೇಜಿನ 1168 ವಿದ್ಯಾರ್ಥಿಗಳಲ್ಲಿ 1094ರಷ್ಟು ಅಂದರೆ ಶೇ. 93.66ರಷ್ಟು ವಿದ್ಯಾರ್ಥಿಗಳು ವೈದ್ಯಕೀಯ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಕಾಲೇಜಿನ 720ರಲ್ಲಿ 705 ಅಂಕ ಪಡೆದ ಆದಿತ್ಯ ಕಾಮತ್ ಅಮ್ಮೇಂಬಳ ಸಾಮಾನ್ಯ ವಿಭಾಗದಲ್ಲಿ ಅಖಿಲ ಭಾರತ […]