ಪ್ರತಿಭಾ ಕುಳಾಯಿ ಮಾನಹಾನಿಕರ ಪೋಸ್ಟ್ ಪ್ರಕರಣ: ಎರಡನೇ ಆರೋಪಿ ನ್ಯಾಯಾಲಯಕ್ಕೆ ಹಾಜರ್
ಮಂಗಳೂರು: ಕಾಂಗ್ರೆಸ್ ನಾಯಕಿ, ಸಾಮಾಜಿಕ ಹೋರಾಟಗಾರ್ತಿ ಪ್ರತಿಭಾ ಕುಳಾಯಿ ಅವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ ಪ್ರಕರಣದಲ್ಲಿ ಎರಡನೇ ಆರೋಪಿ ಅಡ್ಯಾರ್ ಪದವು ನಿವಾಸಿ ಕೆ.ಆರ್.ಶೆಟ್ಟಿ ಗುರುವಾರದಂದು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ತನ್ನ ವಕೀಲರ ಜೊತೆ ನ್ಯಾಯಾಲಯಕ್ಕೆ ಹಾಜರಾಗಿರುವ ಆತನನ್ನು ನ್ಯಾಯಾಲಯವು ಒಂದು ದಿನದ ಮಟ್ಟಿಗೆ ಪೊಲೀಸ್ ವಶಕ್ಕೊಪ್ಪಿಸಿದೆ. ಶೆಟ್ಟಿ ಪೋಸ್ಟ್ ಮಾಡಿದ ಪೋಸ್ಟ್ ಗೆ ಶ್ಯಾಮ್ ಸುದರ್ಶನ್ ಭಟ್ ಎನ್ನುವವರು ಅಸಭ್ಯ ಟಿಪ್ಪಣಿಯನ್ನು ಬರೆದಿದ್ದು, ಆತ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಪೊಲೀಸರು ನಾಲ್ಕು ತಂಡಗಳನ್ನು ರಚಿಸಿ […]
ಸುರತ್ಕಲ್ ಟೋಲ್‌ಗೇಟ್ ವಿಚಾರದಲ್ಲಿ ಸರ್ಕಾರ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದೆ: ವಿನಯ್ ಕುಮಾರ್ ಸೊರಕೆ
ಉಡುಪಿ: ಸುರತ್ಕಲ್ ಟೋಲ್‌ಗೇಟ್ ವಿಚಾರದಲ್ಲಿ ಸರ್ಕಾರ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದೆ ಎಂದು ಮಾಜಿ ಸಚಿವ ವಿನಯ್‌ಕುಮಾರ್ ಸೊರಕೆ ಆರೋಪಿಸಿದ್ದಾರೆ. ಸುರತ್ಕಲ್ ಟೋಲ್ ಅನ್ನು ಹೆಜಮಾಡಿ ಟೋಲ್ ನೊಂದಿಗೆ ವಿಲೀನಗೊಳಿಸಲಾಗುವುದು. ಇದಾದ ನಂತರ, ನೀವು ಹೆಜಮಾಡಿಯಲ್ಲಿ ದುಪ್ಪಟ್ಟು ಮೊತ್ತವನ್ನು ಪಾವತಿಸಬೇಕು. ಸರ್ಕಾರವು ಜನರನ್ನು ಮೂರ್ಖರನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ ಎಂದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಜಮಾಡಿ ಟೋಲ್ ನಲ್ಲಿ ಎರಡು ಟೋಲ್ ಗಳ ಮೊತ್ತವನ್ನು ವಸೂಲಿ ಮಾಡಲಾಗುವುದು. ಆ ಮೂಲಕ ಹಗಲು ದರೋಡೆ ಮುಂದುವರಿಯಲಿದೆ. ಸುರತ್ಕಲ್ ನಲ್ಲಿ ಟೋಲ್ […]
ಯೂನಿಲಿವರ್ ಶ್ಯಾಂಪೂಗಳಲ್ಲಿ ಕ್ಯಾನ್ಸರ್ ಕಾರಕಗಳು ಪತ್ತೆ: ಅಮೇರಿಕಾದಲ್ಲಿ ಉತ್ಪನ್ನಗಳನ್ನು ಹಿಂಪಡೆದ ಸಂಸ್ಥೆ
ನ್ಯೂಯಾರ್ಕ್: ತನ್ನ ಉತ್ಪನ್ನಗಳಲ್ಲಿ ಕ್ಯಾನ್ಸರ್ ಕಾರಕಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಯೂನಿಲಿವರ್ ಪಿಎಲ್ಸಿ ಕಂಪನಿಯು ಅಮೇರಿಕಾದಲ್ಲಿ ಡವ್ ಸೇರಿದಂತೆ ಏರೋಸಾಲ್ ಡ್ರೈ ಶ್ಯಾಂಪೂಗಳ ಜನಪ್ರಿಯ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಹಿಂಪಡೆದಿದೆ. ಭಾರತದಲ್ಲಿ ಇದು ಅತ್ಯಂತ ಚಿಕ್ಕ ಮಾರುಕಟ್ಟೆಯಾಗಿರುವುದರಿಂದ ಇದರ ಪರಿಣಾಮವು ಅತ್ಯಲ್ಪವಾಗಿರುತ್ತದೆ ಎಂದು ಡೋಲತ್ ಕ್ಯಾಪಿಟಲ್‌ನ ಉಪಾಧ್ಯಕ್ಷ ಸಚಿನ್ ಬೋಬಡೆ ಹೇಳಿದ್ದಾರೆ. ಬ್ಯುಸಿನೆಸ್ ಸ್ಟ್ಯಾಂಡರ್ಡ್‌ನಿಂದ ಪರಿಶೀಲಿಸಲ್ಪಟ್ಟಂತೆ ಉತ್ಪನ್ನವು ಭಾರತದಲ್ಲಿ ನೈಕಾ ಮತ್ತು ಅಮೆಜಾನ್ ನಲ್ಲಿ ಮಾರಾಟವಾಗುತ್ತಲೇ ಇದೆ. ಈ ಶ್ಯಾಂಪೂಗಳಲ್ಲಿ ಬೆಂಜೀನ್ ಎನ್ನುವ ಕ್ಯಾನ್ಸರ್ಕಾರಕ ಅಂಶವಿದ್ದು, ಇದು ಮಾನವನ ದೇಹವನ್ನು […]