40% ಕಮೀಷನ್ ಸರಕಾರದಿಂದ ಬೇಸತ್ತ ಜನತೆ ಕಾಂಗ್ರೆಸ್ ಗೆ ಅಧಿಕಾರ ನೀಡುವುದು ಖಚಿತ: ಎಐಸಿಸಿ ಕಾರ್ಯದರ್ಶಿ ರೋಝಿ ಜೋನ್

ಉಡುಪಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ 40% ಕಮೀಷನ್ ಸರಕಾರದಿಂದ ಜನರು ಬೇಸತ್ತಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಎಐಸಿಸಿ ಕಾರ್ಯದರ್ಶಿ, ಮೈಸೂರು ವಿಭಾಗದ ಉಸ್ತುವಾರಿ, ಕೇರಳದ ಶಾಸಕ ರೋಝಿ ಜೋನ್ ಹೇಳಿದರು. ಅವರು ಬುಧವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯದ ಬಿಜೆಪಿ ಸರಕಾರ ಸಂಪೂರ್ಣ ಭ್ರಷ್ಠಾಚಾರದಲ್ಲಿ ಮುಳುಗಿದ್ದು ದೇಶದಲ್ಲಿಯೇ ಇತಿಹಾಸ ಸೃಷ್ಟಿಸಿದೆ. ಜನರು ಬದಲಾವಣೆಯನ್ನು ಬಯಸಿದ್ದು, ಪ್ರಸ್ತುತ ಸರಕಾರದಿಂದ ಜನರು ಬಹಳ […]

ಮಲ್ಪೆ: ಇಲಾಖಾಧಿಕಾರಿಗಳಿಂದ ಮೀನು ಆಯುತ್ತಿದ್ದ ಅಪ್ರಾಪ್ತ ಮಕ್ಕಳ ರಕ್ಷಣಾ ಮತ್ತು ಪುನರ್ವಸತಿ ಕಾರ್ಯಾಚರಣೆ

ಮಲ್ಪೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಮಹಿಳಾ ಮತ್ತು ಮಕ್ಕಳ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರ ಸಭೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ ಉಡುಪಿ, ಜಿಲ್ಲಾ ನಾಗರಿಕ ಸೇವಾ ಟ್ರಸ್ಟ್ ಹೊಸಬೆಳಕು ಸಂಸ್ಥೆ ಮಣಿಪಾಲ ಇವರೆಲ್ಲರ ಜಂಟಿ ಕಾರ್ಯಾಚರಣೆಯ ಸಹಯೋಗದಿಂದ ಮೀನು ಆಯುತ್ತಿದ್ದ ಕೊಪ್ಪಳ ಮತ್ತು ದಾವಣಗೆರೆ ಮೂಲದ 11 ಬಾಲಕಿಯರು 5 ಬಾಲಕರು ಸೇರಿ ಒಟ್ಟು 16 ಮಕ್ಕಳನ್ನು ರಕ್ಷಿಸಿ ಮಕ್ಕಳ […]

ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮರಗಳ ತೆರವು: ನವೆಂಬರ್ 7 ರಂದು ಸಾರ್ವಜನಿಕ ಅಹವಾಲು ಸಭೆ

ಉಡುಪಿ: ಬೆಳ್ತಂಗಡಿ ತಾಲೂಕು ಸುಬ್ರಹ್ಮಣ್ಯ ರಸ್ತೆ ರಾಜ್ಯ ಹೆದ್ದಾರಿ 17 ರ ಗುರುವಾಯನಕೆರೆ ಶಕ್ತಿನಗರದಿಂದ ಪಿಲ್ಯ ವರೆಗೆ ಅಭಿವೃದ್ಧಿ ಕಾಮಗಾರಿಗೆ ಅಡಚಣೆಯಾಗುವ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ 314 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ನವೆಂಬರ್ 7 ರಂದು ಮಧ್ಯಾಹ್ನ 3 ಗಂಟೆಗೆ ಅಳದಂಗಡಿ ಗ್ರಾಮ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ […]

ಟೀಮ್ ಸಹರಾ ಉಡುಪಿ ಇದರ 3ನೇ ವಾರ್ಷಿಕೋತ್ಸವದ ಪ್ರಯುಕ್ತ ಹೊನಲು ಬೆಳಕಿನ ಕಬ್ಬಡಿ ಪಂದ್ಯಾಟ

ಉಡುಪಿ: ಟೀಮ್ ಸಹರಾ ಇವರ ಆಶ್ರಯದಲ್ಲಿ ನಡೆದ ಕಬ್ಬಡಿ ಪಂದ್ಯಾಟವನ್ನು ಕೆ ಕೃಷ್ಣಮೂರ್ತಿ ಆಚಾರ್ಯ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹರೀಶ್ ಶೆಟ್ಟಿ, ಶ್ರೀಮತಿ ಗೀತಾಂಜಲಿ ಸುವರ್ಣ, ಅಮೃತಾ ಕೃಷ್ಣ ಮೂರ್ತಿ, ನಿರೂಪಮ ಪ್ರಸಾದ್ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಕೀರ್ತಿ ಶೆಟ್ಟಿ, ಸಂಕಪ್ಪ ವಕೀಲರು, ಬಾಲಕೃಷ್ಣ ನಿಟ್ಟೂರು, ಉಮೇಶ್ ಕಪ್ಪೆಟ್ಟು, ನೀತಾ ಪ್ರಭು, ಸುಜಾತ ಶೆಟ್ಟಿ, ಮತ್ತು ದಿವಾಕರ್ ಸನಿಲ್ ಹಾಗೂ ತಂಡದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಬ್ಬಡಿ ಪಂದ್ಯಾಟದಲ್ಲಿ ಉಭಯ ಜಿಲ್ಲೆಯ ಪ್ರತಿಷ್ಠಿತ ತಂಡಗಳು […]

ಪಾದಚಾರಿಯ ಸಾವಿಗೆ ಕಾರಣನಾದ ಅಪಘಾತದ ಆರೋಪಿಗೆ ಕಾರಾಗೃಹ ಶಿಕ್ಷೆ

ಉಡುಪಿ: ಅತಿವೇಗ ಹಾಗೂ ಅಜಾಗರೂಕತೆಯಿಂದ ಲಾರಿ ಚಲಾಯಿಸಿ ಪಾದಚಾರಿಗೆ ಡಿಕ್ಕಿ ಹೊಡೆಸಿ, ಸಾವಿಗೆ ಕಾರಣವಾದ ಆರೋಪಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2021 ಫೆಬ್ರವರಿ 28 ರಂದು ಸಂಜೆ 4.30 ರ ಸುಮಾರಿಗೆ ಮಂಗಳೂರಿನ ಶಾಂತಿಗುಡ್ಡೆ ಮನೆ ನಿವಾಸಿ ಅಬೂಬಕ್ಕರ್ ಎಂಬಾತನು ಬ್ರಹ್ಮಾವರ ತಾಲೂಕು ಹಲುವಳ್ಳಿ ಗ್ರಾಮದ ಹೆಬ್ರಿ-ಬ್ರಹ್ಮಾವರ ಮುಖ್ಯ ರಸ್ತೆಯ ಧಾರಣ-ಕಂಬಳ ಎಂಬಲ್ಲಿ ಕಂಟೈನರ್ ಲಾರಿಯನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯ […]