ಮಲ್ಪೆ ಬೀಚ್, ಸೈಂಟ್ ಮೇರೀಸ್ ದ್ವೀಪಕ್ಕೆ ಬರುವ ಪ್ರವಾಸಿಗಳ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಮಲ್ಪೆ ಮತ್ತು ಸೈಂಟ್ ಮೇರೀಸ್ ದ್ವೀಪಕ್ಕೆ ದೇಶ ಮತ್ತು ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದು, ಬೀಚ್‌ನಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಪಾಲಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಈಗಾಗಲೇ ರಚಿಸಲಾದ ಅಂತಾರಾಷ್ಟ್ರೀಯ ಮಾನದಂಡಗಳನ್ನು ಅಧ್ಯಯನ ಮಾಡಿ, ಮಲ್ಪೆ ಬೀಚ್‌ನಲ್ಲಿ ಸುರಕ್ಷತೆಗೆ ಸಂಬಂಧಿಸಿದಂತೆ ಪ್ರತ್ಯೇಕ ಎಸ್.ಓ.ಪಿ ರಚಿಸಿ, ಅದರಂತೆ ಬೀಚ್ ಉಸ್ತುವಾರಿ ವಹಿಸಿಕೊಂಡಿರುವವರು ಮತ್ತು ಜೀವ ರಕ್ಷಕರು ಕಾರ್ಯನಿರ್ವಹಿಸುವುದರ ಮೂಲಕ ಪ್ರವಾಸಿಗರು ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ತಮ್ಮ ಪ್ರವಾಸಿ ಕ್ಷಣಗಳನ್ನು ಆನಂದಿಸಲು ವ್ಯವಸ್ಥೆ ಮಾಡಬೇಕು ಜಿಲ್ಲಾಧಿಕಾರಿ […]

ಕಾರ್ಕಳ: ನವೆಂಬರ್ 18 ರಂದು ವಿದ್ಯುತ್ ವ್ಯತ್ಯಯ

ಕಾರ್ಕಳ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳನ್ನು ಕೈಗೊಳ್ಳಲಾಗುವುದರಿಂದ ನವೆಂಬರ್ 18 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ 110ಕೆವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಟಿ.ಎಂ.ಸಿ, ಜಾರ್ಕಳ, ಅಜೆಕಾರು ಮತ್ತು ಹಿರ್ಗಾನ ಫೀಡರ್‌ನಲ್ಲಿ ದುರ್ಗಾ, ಮಲೆಬೆಟ್ಟು, ಕಡಂಬಳ, ಹಿರ್ಗಾನ, ಮುಜೂರು, ನೆಲ್ಲಿಕಟ್ಟೆ, ಎಣ್ಣೆಹೊಳೆ, ಚಿಕ್ಕಾಲ್ ಬೆಟ್ಟು, ಹೆರ್ಮುಂಡೆ, ಬಂಗ್ಲೆಗುಡ್ಡೆ, ಬಂಡಿಮಠ, ಕಲ್ಲೊಟ್ಟೆ, ಪೆರ್ವಾಜೆ, ತೆಳ್ಳಾರು, ಕುಕ್ಕುಂದೂರು, ಅಯ್ಯಪ್ಪನಗರ, ಪಿಲಿಚಂಡಿಸ್ಥಾನ, ಗಣಿತನಗರ, ಜಾರ್ಕಳ, ಮಂಗಿಲಾರು, ಅಜೆಕಾರು, ಅಂಡಾರು, ಕಡ್ತಲ, ಕುಕ್ಕುಜೆ, ಶಿರ್ಲಾಲು, ಕಾಡುಹೊಳೆ […]

ಟಿ.ಎ.ಪೈ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರ್ಜಾಲ ಸುರಕ್ಷತೆಯ ಕುರಿತು ಅರಿವು ಕಾರ್ಯಕ್ರಮ

ಉಡುಪಿ : ಚೈಲ್ಡ್ ಲೈನ್-1098, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ರೋಟರಿ ಉಡುಪಿ ಇವರ ಸಹಯೋಗದೊಂದಿಗೆ ಮಕ್ಕಳ ದಿನಾಚರಣೆ ಮತ್ತು ಚೈಲ್ಡ್ ಲೈನ್ ಸೇ ದೋಸ್ತಿ ಸಪ್ತಾಹದ ಅಂಗವಾಗಿ ಟಿ.ಎ.ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕುಂಜಿಬೆಟ್ಟು ಇಲ್ಲಿ ಆನ್‍ಲೈನ್ ಸುರಕ್ಷತೆಯ ಕುರಿತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ […]

51ನೇ ರಾಷ್ಟ್ರೀಯ ಕ್ರೀಡಾಕೂಟ: ಉಡುಪಿ ಸ್ವಿಮ್ಮಿಂಗ್ ಕ್ಲಬ್ ನ ಈಜು ಪಟು ಅನಜ್ಞಾ ರಾಣಿಗೆ ಬೆಳ್ಳಿ ಪದಕ

ಉಡುಪಿ: ಉಡುಪಿ ಸ್ವಿಮ್ಮಿಂಗ್ ಕ್ಲಬ್ ನ ಈಜು ಪಟು ಕುಮಾರಿ ಅನಜ್ಞಾ ರಾಣಿ ಇವರು ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ನವೆಂಬರ್ 1ರಿಂದ 5 ರ ವರೆಗೆ ನಡೆದ ಕೇಂದ್ರೀಯ ವಿದ್ಯಾಲಯದ 51ನೇ ರಾಷ್ಟ್ರೀಯ ಕ್ರೀಡಾಕೂಟದ 14 ರ ವಯೋಮಿತಿಯ ಸ್ವಿಮ್ಮಿಂಗ್ ವಿಭಾಗದಲ್ಲಿ 100 ಮೀಟರ್ ಬ್ಯಾಕ್ ಸ್ಟ್ರೋಕ್ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ, 4X100 ಮೀಟರ್ ಮೆಡ್ಲೆರಿಲೆ ಯಲ್ಲಿ ಬೆಳ್ಳಿಯ ಪದಕ ಹಾಗೂ 4X100ಮೀಟರ್ ಫ್ರೀ ಸ್ಟೈಲ್ ರಿಲೇಯಲ್ಲಿ ಬೆಳ್ಳಿಯ ಪದಕವನ್ನು ಪಡೆದು ಮುಂದಿನ ಹಂತಕ್ಕೆ ಆಯ್ಕೆಯಾಗಿರುತ್ತಾರೆ. […]