ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್: 40ಕ್ಕೂ ಹೆಚ್ಚು ವಾಹನಗಳು ಜಖಂ, 6 ಮಂದಿಗೆ ಗಾಯ
ಪುಣೆ: ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆಯಲ್ಲಿ ಭಾನುವಾರದಂದು ರಾತ್ರಿ ಟ್ರಕ್ ಒಂದು ನಿಯಂತ್ರಣ ತಪ್ಪಿ ಸೇತುವೆಯ ಮೇಲೆ ಟ್ರಾಫಿಕ್‌ನಲ್ಲಿ ಸಿಲುಕಿದ್ದ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 6 ಜನರು ಗಾಯಗೊಂಡಿದ್ದಾರೆ, ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. #WATCH | Maharashtra: 6 people were injured in an accident at Navale bridge on the Pune-Bengaluru highway in Pune last night where a truck lost control & rammed […]
ಮಂಗಳೂರು ಸ್ಪೋಟ ಪ್ರಕರಣ: ದೇಶದ್ರೋಹ ಕಾಯ್ದೆಯಡಿ ತಲೆಮರೆಸಿಕೊಂಡಿದ್ದ ಮೊಹಮ್ಮದ್ ಶಾರೀಫ್ ಮನೆ ಮೇಲೆ ತನಿಖಾ ತಂಡ ದಾಳಿ
ಮಂಗಳೂರು: ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಶನಿವಾರದಂದು ನಿಗೂಢ ಸ್ಫೋಟ ಸಂಭವಿಸಿದ್ದು, ಸ್ಫೋಟದ ಬಳಿಕ ನಡೆದ ತನಿಖೆಯಲ್ಲಿ ಇದು ಉದ್ದೇಶಪೂರ್ವಕವಾಗಿ ಮಾಡಲಾದ ಭಯೋತ್ಪಾದಕ ಕೃತ್ಯ ಎಂದು ಪೋಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿಕೆ ನೀಡಿದ್ದರು. ಇದೀಗ ಮಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಆಟೋರಿಕ್ಷಾ ಪ್ರಯಾಣಿಕ ಮೊಹಮ್ಮದ್ ಶಾರಿಕ್ ಎಂದು ಬಹಿರಂಗವಾಗಿದೆ. ಆರೋಪಿಯ ವಿರುದ್ಧ ಈ ಹಿಂದೆ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಭಯೋತ್ಪಾದನೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ. ಈತ ಗೋಡೆ ಮೇಲೆ ಬೆದರಿಕೆ ಹಾಕುವ ಬರಗಳನ್ನು ಬರೆದಿದ್ದ. ಈತನ […]