5 ನೇ ಮತ್ತು 8 ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದರೆ ಮುಂದಿನ ತರಗತಿಗೆ ಬಡ್ತಿ ಇಲ್ಲ: ಶಿಕ್ಷಣ ಇಲಾಖೆ 

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯು ಕರ್ನಾಟಕದಲ್ಲಿ 5 ನೇ ತರಗತಿ ಮತ್ತು 8 ನೇ ತರಗತಿಗೆ ವಾರ್ಷಿಕ ಪರೀಕ್ಷೆಗಳನ್ನು ನಡೆಸಲಿದೆ ಎಂದು ಕರ್ನಾಟಕ ಸರ್ಕಾರವು ಇತ್ತೀಚೆಗೆ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. 5ನೇ ತರಗತಿ ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ನೋ ಡಿಟೆನ್ಷನ್ ನೀತಿಯನ್ನು ತೆಗೆದುಹಾಕುವುದಾಗಿಯೂ ಅದು ಹೇಳಿದೆ. ಈ ನೀತಿಯ ಪ್ರಕಾರ ವಿದ್ಯಾರ್ಥಿಗಳು ಮುಂದಿನ ತರಗತಿಗಳಿಗೆ ಬಡ್ತಿ ಪಡೆಯಲು ತಮ್ಮ ವಾರ್ಷಿಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕಾಗಿದೆ. ಹೊಸ ಮಾರ್ಗಸೂಚಿಗಳ ಜೊತೆಗೆ ಮುಂಬರುವ ವಾರ್ಷಿಕ […]

ಪುಷ್ಪಾನಂದ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

ಉಡುಪಿ: ಮಂಗಳವಾರದಂದು ಅಲೆವೂರಿನ ಸಂಕಲ್ಪ ಸಭಾಭವನದಲ್ಲಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ಕಾಪು ಮಂಡಲದ ಅಧ್ಯಕ್ಷ ಶ್ರೀಕಾಂತ ನಾಯಕ್ ಅಲೆವೂರು, ಪುಷ್ಪಾನಂದ ಫೌಂಡೇಶನ್ ವತಿಯಿಂದ ಕಾಪು ಕ್ಷೇತ್ರದ 29 ಗ್ರಾಮಗಳ 2158 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ವಿತರಿಸುವ ಮೂಲಕ ಯಶ್‍ಪಾಲ್ ಸುವರ್ಣ ತಮ್ಮ ಸಾಮಾಜಿಕ ಬದ್ಧತೆಯನ್ನು ನಿರೂಪಿಸಿದ್ದಾರೆ. ಸಮಾಜ ಸೇವೆಯ ಸಂಕಲ್ಪದೊಂದಿಗೆ ಜಾತಿ ಮತ ಭೇದವಿಲ್ಲದೇ ಪ್ರತಿಭಾನ್ವಿತ ವಿದ್ಯಾರ್ಥಿಗಳ […]