ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ತಯಾರಿಸುವ ಕ್ರೀಡಾ ವಿಜ್ಞಾನ ಕೇಂದ್ರದ ಉದ್ಘಾಟನೆ: ಕೆ. ರಘುಪತಿ ಭಟ್

ಉಡುಪಿ: ಜಿಲ್ಲೆಯಲ್ಲಿನ ಕ್ರೀಡಾಪಟುಗಳಿಗೆ ಉತ್ತೇಜಿಸುವುದರೊಂದಿಗೆ ಅವರುಗಳು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ, ಉತ್ತಮ ಪ್ರದರ್ಶನ ನೀಡುವುದರೊಂದಿಗೆ ಸ್ಪರ್ಧೆಗಳಲ್ಲಿ ವಿಜೇತರಾಗಿ ಪ್ರಶಸ್ತಿ ಹಾಗೂ ಬಹುಮಾನ ಪಡೆಯುವಂತೆ ಅನುಕೂಲ ಮಾಡುವ ಉದ್ದೇಶದಿಂದ ಉಡುಪಿ ನಗರದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಕ್ರೀಡಾಪಟುಗಳು ದೇಹ ಸದೃಢತೆ ಆಧಾರಿತ ಕ್ರೀಡೆಯಲ್ಲಿ ಭಾಗವಹಿಸುವಿಕೆ, ಕ್ರೀಡಾ ಸಂದರ್ಭದಲ್ಲಿ ಆಗುವ ಅವಘಡಗಳ ಚಿಕಿತ್ಸೆಗೆ ನೆರವಾಗುವ ಕ್ರೀಡಾ ವಿಜ್ಞಾನ ಕೇಂದ್ರವನ್ನು 2 ಕೋಟಿ ರೂ. ವೆಚ್ಚದಲ್ಲಿ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಇದೇ 24 ರಂದು […]

ಆಸ್ಕರ್ ನತ್ತ ಆರ್.ಆರ್.ಆರ್ ಚಿತ್ತ: ಅತ್ಯುತ್ತಮ ಮೂಲ ಹಾಡು ವಿಭಾಗದಲ್ಲಿ “ನಾಟು ನಾಟು” ಶಾರ್ಟ್ ಲಿಸ್ಟ್

ಎಸ್.ಎಸ್ ರಾಜಮೌಳಿಯವರ ಆರ್.ಆರ್.ಆರ್ ಆಸ್ಕರ್ ಸ್ಪರ್ಧೆಯನ್ನು ಪ್ರವೇಶಿಸಿದೆ. 2023 ರ ಆಸ್ಕರ್ ಪ್ರಶಸ್ತಿಗಾಗಿ ಚಲನಚಿತ್ರವು ಶಾರ್ಟ್‌ಲಿಸ್ಟ್‌ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿರುವುದರಿಂದ ಇದು ಎಲ್ಲಾ ಭಾರತೀಯರಿಗೆ ಹೆಮ್ಮೆಯ ಕ್ಷಣವಾಗಿದೆ. ಎನ್ಟಿಆರ್ ಮತ್ತು ರಾಮ್ ಚರಣ್ ಮುಖ್ಯ ತಾರಾಗಣದ ಚಿತ್ರವು ತನ್ನ ಅತ್ಯುತ್ತಮ ಹಾಡು “ನಾಟು ನಾಟು”ಗೆ ಸ್ಥಳ ಗಿಟ್ಟಿಸುವಲ್ಲಿ ಯಶಸ್ವಿಯಾಗಿದೆ. ಅತ್ಯುತ್ತಮ ಮೂಲ ಹಾಡು ವಿಭಾಗದಲ್ಲಿ “ನಾಟು ನಾಟು” ಶಾರ್ಟ್ ಲಿಸ್ಟ್ ಆಗಿರುವುದು ಅಭಿಮಾನಿಗಳಲ್ಲಿ ಉತ್ಸಾಹವನ್ನು ಹೆಚ್ಚಿಸಿದೆ. ರಾಹುಲ್ ಸಿಪ್ಲಿಗುಂಜ್ ಮತ್ತು ಕಾಲ ಭೈರವ ಹಾಡಿರುವ ಗೀತೆ ನಾಟು […]