ಹಸೆಮಣೆ ಏರಲಿದೆ ಕೆ.ಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಜೋಡಿ: ಖಂಡಾಲಾದಲ್ಲಿ ವಿವಾಹ ಸಾಧ್ಯತೆ

ಬಹುಚರ್ಚಿತ ಜೋಡಿ ಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಕೆ.ಎಲ್ ರಾಹುಲ್ ಮತ್ತು ನಟ ಸುನಿಲ್ ಶೆಟ್ಟಿ ಅವರ ಮಗಳು ಅಥಿಯಾ ಶೆಟ್ಟಿ ಕಡೆಗೂ ಹಸೆಮಣೆ ಏರಲು ತಯಾರಾಗಿದ್ದಾರೆ. ಜನವರಿ 21 ರಂದು ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ನಟಿ ಅಥಿಯಾ ಶೆಟ್ಟಿ ಅವರ ವಿವಾಹ ಮಹೋತ್ಸವಗಳು ಪ್ರಾರಂಭವಾಗಲಿದ್ದು, ಜನವರಿ 23 ರಂದು ಈ ಜೋಡಿ ವಿವಾಹವಾಗಲಿದ್ದಾರೆ ಎಂದು ವರದಿಯಾಗಿದೆ. ಅಥಿಯಾ ತಂದೆ ಚಿತ್ರನಟ ಸುನೀಲ್ ಶೆಟ್ಟಿ ಅವರು 17 ವರ್ಷಗಳ ಹಿಂದೆ ಮಹಾರಾಷ್ಟ್ರದ ಖಂಡಾಲಾದಲ್ಲಿ ನಿರ್ಮಿಸಿರುವ […]
8 ವರ್ಷ ವಯಸ್ಸಿಗೆ ಸನ್ಯಾಸ ದೀಕ್ಷೆ ತೆಗೆದುಕೊಂಡ ಸೂರತ್ ನ ಬಹುಕೋಟಿ ವಜ್ರವ್ಯಾಪಾರಿಯ ಮಗಳು

ಸೂರತ್: ಗುಜರಾತ್‌ನ ಶ್ರೀಮಂತ ವಜ್ರದ ವ್ಯಾಪಾರಿಯ ಎಂಟು ವರ್ಷದ ಮಗಳು ಎಲ್ಲ ಸುಖ ಸೌಕರ್ಯಗಳನ್ನು ತ್ಯಜಿಸಿ ಸನ್ಯಾಸತ್ವವನ್ನು ಸ್ವೀಕರಿಸಿದ್ದಾರೆ. ದೇವಾಂಶಿ ಸಾಂಘ್ವಿ ಅವರು ಇಂದು ಸೂರತ್‌ನಲ್ಲಿ ವಿದ್ಯುಕ್ತವಾಗಿ ದೀಕ್ಷೆ ತೆಗೆದುಕೊಳ್ಳಲಿದ್ದಾರೆ. ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ ಧನೇಶ್ ಸಾಂಘ್ವಿ ಮತ್ತು ಅವರ ಪತ್ನಿ ಅಮಿಯ ಹಿರಿಯ ಮಗಳು ದೇವಾಂಶಿ. ಇವರ ಕುಟುಂಬವು ವಿಶ್ವದ ಅತ್ಯಂತ ಹಳೆಯ ವಜ್ರ ಕಂಪನಿಗಳಲ್ಲಿ ಒಂದಾದ ಸಾಂಘ್ವಿ ಮತ್ತು ಸನ್ಸ್ ಅನ್ನು ನಡೆಸುತ್ತಿದೆ. ಪ್ರಸ್ತುತ ರೂ 100 ಕೋಟಿ ವಾರ್ಷಿಕ ವಹಿವಾಟು […]
ಮಂಗಳೂರು: ಜ.31 ರಂದು ಕೆನರಾ ಕಾಲೇಜಿನಲ್ಲಿ ಉದ್ಯೋಗಮೇಳ

ಮಂಗಳೂರು: ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ ಮಾದರಿ ವೃತ್ತಿ ಕೇಂದ್ರದ ಅಡಿಯಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಹಾಗೂ ಕೆನರಾ ಕಾಲೇಜು ಮಂಗಳೂರು ಇದರ ಸಂಯುಕ್ತಾಶ್ರಯದಲ್ಲಿ ಜ.31 ಮಂಗಳವಾರದಂದು ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ 25 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಲಿದ್ದಾರೆ. ಹತ್ತನೇ ತರಗತಿ, ಪಿಯುಸಿ, ಪದವಿ ಅಥವಾ ಸ್ನಾತಕೋತ್ತರ ಪದವೀಧರರು […]
ಮಲ್ಪೆ ಸೈಂಟ್ ಮೇರಿಸ್ ನಲ್ಲಿ ಸಿಬ್ಬಂದಿ ಅನುಚಿತ ವರ್ತನೆ ಪ್ರಕರಣ: ಸ್ಪಷ್ಟೀಕರಣ ನೀಡಿದ ಗುತ್ತಿಗೆದಾರರು

ಮಲ್ಪೆ: ಮಲ್ಪೆ ಬೀಚ್‌ನಲ್ಲಿ ಯೂಟ್ಯೂಬರ್ ಜೊತೆ ಸೈಂಟ್ ಮೇರಿಸ್ ದ್ವೀಪದಲ್ಲಿ ಸಿಬ್ಬಂದಿಗಳು ಅನುಚಿತವಾಗಿ ವರ್ತಿಸಿದ್ದಾರೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಲ್ಪೆ ಬೀಚ್‌ನ ಗುತ್ತಿಗೆದಾರ ಸುದೇಶ್ ಶೆಟ್ಟಿ ಸ್ಪಷ್ಟೀಕರಣ ನೀಡಿದ್ದು, ವಿಡಿಯೋ ಪ್ರಕಟಿಸಿದ ಯೂಟ್ಯೂಬರ್ ಉದ್ದಟತನ ಪ್ರರ್ದಶಿಸಿದ ಹಿನ್ನೆಲೆ ಸಿಬ್ಬಂದಿಗಳು ಆ ಯೂಟ್ಯೂಬರ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಹೊರತು, ಯಾವುದೇ ದುರುದ್ದೇಶದಿಂದ ಅಲ್ಲ ಎಂದಿದ್ದಾರೆ. ಪ್ರಥಮವಾಗಿ ಯೂಟ್ಯೂಬರ್ ಬಳಿ ಕ್ಯಾಮೆರಾ ಶುಲ್ಕ ಪಾವತಿಸಿದ ರಶೀದಿ ಇರಲಿಲ್ಲ. ಈ ಹಿನ್ನೆಲೆ ಕ್ಯಾಮೆರಾ ಒಳಗೆ ಬಿಡಲಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಲಾಗಿತ್ತು. ಮಲ್ಪೆ […]
ಮಾರುಕಟ್ಟೆಗೆ ಬರಲಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ 14 5ಜಿ: ಕೈಗೆಟುಕುವ ಬೆಲೆಯಲ್ಲಿ ಶಕ್ತಿಯುತ ಕಾರ್ಯಕ್ಷಮತೆ

2023 ರಲ್ಲಿ ಸ್ಯಾಮ್‌ಸಂಗ್ ತನ್ನ ಮೊದಲ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ. ದಕ್ಷಿಣ ಕೊರಿಯಾದ ಬಹುರಾಷ್ಟ್ರೀಯ ಉತ್ಪಾದನಾ ಸಮೂಹಕ್ಕೆ ತನ್ನ 5ಜಿ ಮಾದರಿ ಫೋನ್ ಗಳನ್ನು ವಿಸ್ತರಿಸಲು ಇದು ಸಹಾಯ ಮಾಡುತ್ತದೆ. ಇದೀಗ ಗ್ಯಾಲಕ್ಸಿ ಎ ಸರಣಿಯಲ್ಲಿ ಹೊಸ ಪ್ರವೇಶ ಪಡೆದಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ 14 5ಜಿ ಇಂದು ಬಿಡುಗಡೆಯಾಗುತ್ತಿದೆ. The most-awaited launch is here. #AmpYourAwesome with the spectacular #GalaxyA14 5G. Stylish design, sharper display, faster processor, […]