ಇಂದು ಬೂಸ್ಟರ್ ಡೋಸ್ ಲಸಿಕಾ ಮೇಳ: ಕೋವಿಶೀಲ್ಡ್ ಲಭ್ಯ

ಉಡುಪಿ: ಕೋವಿಡ್-19 ನಾಲ್ಕನೇ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 18 ರಂದು ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ. ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರಿಗೆ 2 ನೇ ಡೋಸ್ ಕೋವಿಶೀಲ್ಡ್ ಲಸಿಕೆ, ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು, 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆಯಬಹುದಾಗಿದೆ. 2ನೇ ಡೋಸ್ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ […]

ನಟಿ ಪ್ರೇಮಾ ಶ್ರೀಕೃಷ್ಣಮಠ ಭೇಟಿ

ಉಡುಪಿ: ಶ್ರೀಕೃಷ್ಣಮಠಕ್ಕೆ ಕನ್ನಡ ಚಲನಚಿತ್ರ ನಟಿ ಪ್ರೇಮಾ ಅವರು ನಟಿ ಅನು ಅಯ್ಯಪ್ಪ ಅವರೊಂದಿಗೆ ಆಗಮಿಸಿ ದೇವರ ದರ್ಶನ ಪಡೆದುಕೊಂಡರು.

ತ್ರಿಶಾ ಕ್ಲಾಸಸ್ ನಲ್ಲಿ ಪಿಯು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪರೀಕ್ಷೆ

ಉಡುಪಿ: ಕರಾವಳಿಯಲ್ಲಿ 24 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತ್ರಿಶಾ ಕ್ಲಾಸಸ್ ವತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪರೀಕ್ಷೆಯನ್ನು ಜನವರಿ 22 ರಂದು ನಡೆಸಲಾಗುತ್ತಿದೆ. ಪಿಯು ವಿದ್ಯಾರ್ಥಿಗಳಲ್ಲಿ ವಾಣಿಜ್ಯ ವಿಷಯದ ಜೊತೆಗೆ ಸಾಮಾನ್ಯ ಜ್ಞಾನ, ಪಠ್ಯದ ಜ್ಞಾನ ಹಾಗೂ ಪಠ್ಯೇತರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ತ್ರಿಶಾ ಸ್ಕಾಲರ್ ಶಿಪ್ ಪರೀಕ್ಷೆ (Tisha Scolarship Test) ಅನ್ನು ಸಿದ್ಧಪಡಿಸಲಾಗಿದೆ. ಈ ಪರೀಕ್ಷೆಯಲ್ಲಿ ಯಾವುದೇ ಕ್ಷೇತ್ರದ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು, ಗಳಿಸಿದ ಅಂಕದ […]