ಕರಾವಳಿಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವಲ್ಲಿ ಪರಶುರಾಮ ಥೀಂ ಪಾರ್ಕ್ ಸಹಕಾರಿ: ಸಿಎಂ ಬೊಮ್ಮಾಯಿ
ಕಾರ್ಕಳ: ತಾಲೂಕಿನ ಬೈಲೂರಿನ ಉಮಿಕುಂಜ ಬೆಟ್ಟದ ಮೇಲೆ ನಿರ್ಮಾಣವಾಗಿರುವ ಪರಶುರಾಮ ಥೀಂ ಪಾರ್ಕ್ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ಶುಕ್ರವಾರ ಉದ್ಘಾಟನೆ ಮಾಡಿ, ಪರಶುರಾಮನ ಬೃಹತ್ ಪ್ರತಿಮೆಯ ಮೂಲಕ ತುಳುನಾಡು ಬಂಗಾರದ ನಾಡಾಗಲಿ ಎಂದು ಶುಭ ಹಾರೈಸಿದರು. ಪರಶುರಾಮ್ ಥೀಂ ಪಾರ್ಕ್ಅನ್ನು 15 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಇಲ್ಲಿ ಪರಶುರಾಮನ ಪ್ರತಿಮೆ, ಬಯಲು ರಂಗ ಮಂದಿರ ಆರ್ಟ್ ಗ್ಯಾಲರಿ, ಭಜನಾ ಮಂದಿರ ನಿರ್ಮಾಣ ಮಾಡಲಾಗಿದೆ. ಕಾರ್ಕಳದಲ್ಲಿ ಪ್ರತಿಷ್ಠಾಪಿಸುತ್ತಿರುವ ಈ ಪರಶುರಾಮನ ವಿಗ್ರಹ 33 ಅಡಿ ಎತ್ತರವಿದ್ದು, […]
ವಿಭಿನ್ನ ಕಥಾ ಹಂದರದ ತುಳು ಚಲನ ಚಿತ್ರ ಶಕಲಕ ಬೂಂ ಬೂಂ
ಉಡುಪಿ: ವಿಭಿನ್ನ ಚಿತ್ರ “ಶಕಲಕ ಬೂಂ ಬೂಂ” ತುಳು ಚಿತ್ರರಂಗಕ್ಕೆ ವಿಭಿನ್ನವಾದ ಕಥಾ ಹಂದರದೊಂದಿಗೆ ಮೂಡಿ ಬಂದು ಚಿತ್ರರಂಗದಲ್ಲಿ ಭಾರಿ ಸದ್ದು ಮಾಡುತ್ತಿರುವ ಚಿತ್ರ “ಶಕಲಕ ಬೂಂ ಬೂಂ”. ಏಕತಾನತೆ ಶರಣಾಗದೆ ವಿಭಿನ್ನತೆಗೆ ಒತ್ತು ನೀಡಿ ರಚಿಸಿದ ಅದ್ಭುತವಾದ ಕಾಮಿಡಿ, ಹಾರರ್, ಥ್ರಿಲ್ಲರ್ ಸಸ್ಪೆನ್ಸ್ ಚಿತ್ರ. ಐಷಾರಾಮಿ ಜೀವನ ನಡೆಸಲು, ಸುಲಭವಾಗಿ ಧನ ಸಂಪಾದಿಸಲು ಅಡ್ಡದಾರಿ ಹಿಡಿದ 5 ಜನ ಒಂದು ಸಂದೇಶದ ಮುಖೇನ ಪುರಾತನವಾದ ಪಾಳು ಬಿದ್ದ ಮನೆಯಲ್ಲಿ ನಡೆಯುವ ಅಚಾತುರ್ಯಗಳು, ವಿಚಿತ್ರವಾದ ದೃಷ್ಟಾಂತಗಳಿಂದ ಬೇಸತ್ತು […]
ಅಮ್ಮ ವಿಥ್ ಕಂದಮ್ಮ ಸೀಸನ್-3 ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ
ಉಡುಪಿ: ಕರಾವಳಿಯ ಅಚ್ಚುಮೆಚ್ಚಿನ ಮತ್ತು ವಿಶ್ವಾಸಾರ್ಹ ಜ್ಯುವೆಲ್ಲರ್ಸ್ ಗಳಾದ ಭೀಮಾ ಜ್ಯುವೆಲ್ಲರ್ಸ್ ಪ್ರಾಯೋಜಕತ್ವದಲ್ಲಿ ವಸ್ತುನಿಷ್ಠ ವರದಿಗಾರಿಕೆಗೆ ಹೆಸರುವಾಸಿಯಾಗಿರುವ ಉಡುಪಿ ಎಕ್ಸ್ಪ್ರೆಸ್ ಡಿಜಿಟಲ್ ಮಾಧ್ಯಮವು ಕಳೆದ ವರ್ಷ ನ.14-ಮಕ್ಕಳ ದಿನಾಚರಣೆಯಂದು ವಿನೂತನ ಫೋಟೋ ಕಾಂಟೆಸ್ಟ್ ಅಮ್ಮ ವಿಥ್ ಕಂದಮ್ಮ ಸೀಸನ್-3 ಅನ್ನು ಆಯೋಜಿಸಿದ್ದು, ಫೇಸ್ ಬುಕ್ ನಲ್ಲಿ ಅತಿ ಹೆಚ್ಚು ಲೈಕ್ಸ್ ಪಡೆದ ಮೂರು ಫೋಟೋ ಮತ್ತು ತೀರ್ಪುಗಾರರ ಮೆಚ್ಚುಗೆ ಪಡೆದ ಮೂರು ಫೋಟೋಗಳಿಗೆ ಬಹುಮಾನವನ್ನು ಘೋಷಿಸಿತ್ತು. ಒಟ್ಟು ಆರು ಅಮ್ಮ ಮತ್ತು ಕಂದಮ್ಮ ಜೋಡಿಗಳಿಗೆ ಬಹುಮಾನ ವಿತರಣೆ […]