ಕರ್ತವ್ಯಪಥದಲ್ಲಿ ಭರತನಾಟ್ಯ ಪ್ರದರ್ಶನ ನೀಡಿದ ವಸುಪ್ರದಾ ಇವರಿಗೆ ಅಭಿನಂದನೆ
ಉಡುಪಿ : ರಂಗಭೂಮಿ ಉಡುಪಿ ಇದರ ರಂಗಭೂಮಿ ರಂಗೋತ್ಸವದ ಅಂಗವಾಗಿ ನಡೆದ ಸಮಾರಂಭದಲ್ಲಿ, ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ತಂಡದೊಂದಿಗೆ ಭಾಗವಹಿಸಿ ಭರತನಾಟ್ಯ ಪ್ರದರ್ಶನವನ್ನು ನೀಡಿ ಮೆಚ್ಚುಗೆಗಳಿಸಿದ ವಸುಪ್ರದಾ ಇವರನ್ನು ಉಡುಪಿ ಸಮಸ್ತ ನಾಗರಿಕ ಪರವಾಗಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ನಾಡೋಜ ಜಿ.ಶಂಕರ್, ಎಚ್.ಎಸ್.ಬಲ್ಲಾಳ್,ತ ಲ್ಲೂರು ಶಿವರಾಮ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಟರ್ಕಿಯಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ: 70 ಕ್ಕೂ ಹೆಚ್ಚು ಜನರ ಸಾವು; ಅಪಾರ ಆಸ್ತಿ ಹಾನಿ
ಸೈಪ್ರಸ್: ಸೋಮವಾರದಂದು 7.8 ತೀವ್ರತೆಯ ಪ್ರಬಲ ಭೂಕಂಪವು ಏಳು ಟರ್ಕಿಶ್ ಪ್ರಾಂತ್ಯಗಳಲ್ಲಿ 70 ಕ್ಕೂ ಹೆಚ್ಚು ಜನರ ಸಾವಿಗೆ ಮತ್ತು ಸೈಪ್ರಸ್, ಲೆಬನಾನ್ ಮತ್ತು ಸಿರಿಯಾದಲ್ಲಿ ಡಜನ್ ಗಟ್ಟಲೆ ಕಟ್ಟಡಗಳ ಕುಸಿತಕ್ಕೆ ಕಾರಣವಾಗಿದೆ. ಭೂಕಂಪದಲ್ಲಿ 500 ಕ್ಕೂ ಮಿಕ್ಕಿ ಜನರು ಗಾಯಾಳುಗಳಾಗಿದ್ದಾರೆ ಎಂದು ವರದಿಯಾಗಿದೆ. ಕಟ್ಟಡಗಳ ಅವಶೇಷಗಳಡಿಯಲ್ಲಿ ಸಿಲುಕಿಕೊಂಡವರ ರಕ್ಷಣಾ ಕಾರ್ಯವು ಸಮರೋಪಾದಿಯಲ್ಲಿ ನಡೆಯುತ್ತಿದೆ. Entire buildings collapsed in S. #Turkey the epicenter of 7.8 magnitude earthquake in last hour, that […]
ಡಾ. ತಲ್ಲೂರು ಶಿವರಾಮ ಶೆಟ್ಟಿಯವರ ನಿತ್ಯಸತ್ಯ-ಬಾಳಿಗೆ ಬೆಳಕು ಕೃತಿ ಲೋಕಾರ್ಪಣೆ
ಉಡುಪಿ: ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಪ್ರವರ್ತಕ, ರಂಗಭೂಮಿ ಉಡುಪಿ ಸಂಸ್ಥೆಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ `ನಿತ್ಯ ಸತ್ಯ-ಬಾಳಿಗೆ ಬೆಳಕು’ ಕೃತಿಯನ್ನು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ಅವರು ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆದ ರಂಗಭೂಮಿ ಉಡುಪಿಯ ಎರಡನೇ ದಿನದ ರಂಗೋತ್ಸವ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಧುನಿಕ ಕಾಲಘಟ್ಟದಲ್ಲಿ ನಾವು ಪರಂಪರೆಯ ಕೊಂಡಿಯನ್ನು ಕಳಚಿಕೊಳ್ಳುತ್ತಿದ್ದೇವೆ. ಜೀವನದಲ್ಲಿ ನೆಮ್ಮದಿ ಕಡಿಮೆಯಾಗುತ್ತಿದೆ. ಹೀಗಾಗಿ ಬದುಕಿಗೆ ದಾರಿ ದೀಪವಾಗಬಲ್ಲ ಭಗವದ್ಗೀತೆ, ಡಿವಿಜಿ […]
ಇತಿಹಾಸ ಪ್ರಸಿದ್ಧ ಐಕಳ ಬಾವ “ಕಾಂತಾಬಾರೆ – ಬೂದಾಬಾರೆ” ಜೋಡುಕರೆ ಕಂಬಳ ಕೂಟದ ಫಲಿತಾಂಶ
ಫೆ.4 ರಂದು ನಡೆದ ಇತಿಹಾಸ ಪ್ರಸಿದ್ಧ ಐಕಳ ಬಾವ “ಕಾಂತಾಬಾರೆ – ಬೂದಾಬಾರೆ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಇಂತಿದೆ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 03 ಜೊತೆ ಅಡ್ಡಹಲಗೆ: 07 ಜೊತೆ ಹಗ್ಗ ಹಿರಿಯ: 21 ಜೊತೆ ನೇಗಿಲು ಹಿರಿಯ: 23 ಜೊತೆ ಹಗ್ಗ ಕಿರಿಯ: 26 ಜೊತೆ ನೇಗಿಲು ಕಿರಿಯ: 109 ಜೊತೆ ಒಟ್ಟು ಕೋಣಗಳ ಸಂಖ್ಯೆ: 189 ಜೊತೆ ಕನೆಹಲಗೆ: ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ […]
ನಾಳೆ ಜಿಲ್ಲಾ ವ್ಯಾಪ್ತಿಯ ಹಲವೆಡೆ ವಿದ್ಯುತ್ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಫೆಬ್ರವರಿ 7 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 33/11 ಕೆವಿ ಹೆಬ್ರಿ ಉಪ ವಿದ್ಯುತ್ ಸ್ಥಾವರದಲ್ಲಿ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 11ಕೆವಿ ವಾಟರ್ ಸಪ್ಲೈ, ನಾಡ್ಪಾಲು ಫೀಡರ್ನಲ್ಲಿ ವಿದ್ಯುತ್ ಅಡಚಣೆಯಾಗುವುದರಿಂದ, 33/11ಕೆವಿ ಹೆಬ್ರಿ ಉಪಕೇಂದ್ರದಿಂದ ಸರಬರಾಜಾಗುವ ಹುಟ್ಟುರ್ಕೆ ವಾಟರ್ ಸಪ್ಲೈ, ಕಲ್ಲಿಲ್ಲು ವಾಟರ್ ಸಪ್ಲೈ, ಸೀತಾನದಿ, ಸೋಮೇಶ್ವರ, ನಾಡ್ಪಾಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ […]