ಕಾರ್ಕಳ: ಅಂಗನವಾಡಿ ಸಹಾಯಕಿಯರ ಹುದ್ದೆಗಾಗಿ ಅರ್ಜಿ ಆಹ್ವಾನ
ಉಡುಪಿ: ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಪದವು, ಕುರ್ಸುಕಟ್ಟೆ, ಕಂಬಳಗುಡ್ಡೆ, ಕಾಯಿನಾಲು, ನಂದಳಿಕೆ ಮಾವಿನಕಟ್ಟೆ, ಸಚ್ಚರಿಪೇಟೆ-2, ಮಲೆಬೆಟ್ಟು ಮತ್ತು ಮಲಾಯಿಬೆಟ್ಟು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿಯರ ಹುದ್ದೆಗೆ ಇತರೆ ಮೀಸಲಾತಿ ಹೊಂದಿರುವ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಕಾರ್ಕಳ ದೂ.ಸಂಖ್ಯೆ: 08258-230992 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಕಳ ಶಿಶು […]
ಕೊಡವೂರು ವಾರ್ಡ್ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಆಚರಣೆ
ಕೊಡವೂರು: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಯ ನಿಮಿತ್ತ ಕೊಡವೂರು ವಾರ್ಡಿನ ಶಿವಾಜಿ ಪಾರ್ಕ್ ನಿರ್ಮಾಣ ಸಮಿತಿ ವತಿಯಿಂದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯ್ ಕೊಡವೂರು, ಪವಿತ್ರ ಹಿಂದೂ ಧರ್ಮವನ್ನು ಅನ್ಯ ಮತದವರು ಮತಾಂತರ ಮಾಡುವ ಮೂಲಕ ನಮ್ಮ ಧರ್ಮವನ್ನು ನಿಂದಿಸುವ ಕಾರ್ಯ ಮಾಡುತ್ತಿದ್ದಾರೆ. ಹಿಂದೂ ಧರ್ಮ ಹಿಂದೂ ದೇವರು ಹಿಂದೂ ದೈವಗಳು ಸರಿ ಇಲ್ಲ ಅದರ ಆಚಾರ ವಿಚಾರಗಳು ಸರಿ ಇಲ್ಲ ಅದರ ಪದ್ಧತಿಗಳು ಸರಿ ಇಲ್ಲ ಎಂದು […]
ಉಡುಪಿ: ಮಾ. 2 ರಂದು ವಿದ್ಯುತ್ ವ್ಯತ್ಯಯ
ಉಡುಪಿ: 110/11 ಕೆ.ವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಂದ ಹೊರಡುವ 11 ಕೆವಿ ಚಾಂತಾರು, ಮಟಪಾಡಿ ಹಾಗೂ 110/11ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕಲ್ಯಾಣಪುರ ಫೀಡರಿನಲ್ಲಿ ಹೆಚ್.ಟಿ ಮಾರ್ಗ ನಿರ್ವಹಣೆ, ಹೆಚ್.ಟಿ/ಎಲ್.ಟಿ ಮಾರ್ಗ ಸ್ಥಳಾಂತರ, ಟ್ರೀ ಕಟ್ಟಿಂಗ್ ಮತ್ತು ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಗ್ರಹಾರ, ನಂದಿಗುಡ್ಡೆ, ಕೊಳಂಬೆ, ತೊಂಬಟ್ಟುಕೆರೆ, ಶ್ರೀಕೃಷ್ಣಪೌಲ್ಟ್ರಿ ಫಾರ್ಮ್, ಮಟಪಾಡಿ, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾರ್ಚ್ 2 ರಂದು ಬೆಳಗ್ಗೆ 9.30 ರಿಂದ ಸಂಜೆ […]
ಮಾ. 4 ರಂದು ಧನ್ಯಶ್ರೀ ಪ್ರಭು ಇವರಿಂದ ‘ಭಾವ’ ಭರತನಾಟ್ಯ ಪ್ರದರ್ಶನ
ಉಡುಪಿ: ಉಪಾಧ್ಯೇ ಸ್ಕೂಲ್ ಆಫ್ ಡಾನ್ಸ್ ಪ್ರಸ್ತುತ ಪಡಿಸುವ ‘ಭಾವ’ ಭರತನಾಟ್ಯ ನೃತ್ಯ ಪ್ರದರ್ಶನವು ಮಾ.4 ರಂದು ಸಂಜೆ 7 ಗಂಟೆಯಿಂದ ಉಡುಪಿ ಕೃಷ್ಣ ಮಠದ ರಾಜಾಂಗಣ ವೇದಿಕೆಯಲ್ಲಿ ನಡೆಯಲಿದ್ದು, ಧನ್ಯಶ್ರೀ ಪ್ರಭು ಭರತನಾಟ್ಯ ನೃತ್ಯ ಪ್ರದರ್ಶನವನ್ನು ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಲಾಶ್ರೀ ಗುರು ಉಲ್ಲಾಳ ಮೋಹನ್ ಕುಮಾರ್ ಹಾಗೂ ನಾಟ್ಯ ಮಯೂರಿ ಗುರು ವಿದುಷಿ ಶ್ರೀಮತಿ ಲಕ್ಷ್ಮೀ ಗುರುರಾಜ್ ಭಾಗವಹಿಸಲಿದ್ದಾರೆ.
ಕೋಟ: ಮಾ.24 ರಂದು ಗಾಯಕಿ ಕೆ.ಎಸ್.ಚಿತ್ರ ಹಾಗೂ ಡಾ.ಸಿ.ಆರ್.ಚಂದ್ರಶೇಖರ್ ಇವರಿಗೆ ಪ್ರಶಸ್ತಿ ಪ್ರದಾನ ಸಮಾರಂಭ
ಕೋಟದ: ಮನಸ್ಮಿತ ಫೌಂಡೇಶನ್ ಹಾಗೂ ಗೀತಾನಂದ ಫೌಂಡೇಶನ್ ಮಣೂರು ಹಾಗೂ ಯುವ ಮೆರಿಡಿಯನ್ ಸಹಭಾಗಿತ್ವದಲ್ಲಿ ನೀಡಲ್ಪಡುವ ಡಾ. ಎಸ್. ಜಾನಕಿ ರಾಷ್ಟ್ರೀಯ ಪ್ರಶಸ್ತಿ 2023 ಹಾಗೂ ಮನಸ್ಮಿತ ರಾಷ್ಟ್ರೀಯ ಪುರಸ್ಕಾರ ಕಾರ್ಯಕ್ರಮವು ಮಾ.24 ರಂದು ಯುವ ಮೆರಿಡಿಯನ್ ಒಪೆರಾ ಪಾರ್ಕಿನಲ್ಲಿ ನಡೆಯಲಿದೆ. 2023 ನೇ ಸಾಲಿನ ಎಸ್.ಜಾನಕಿ ರಾಷ್ಟ್ರೀಯ ಪ್ರಶಸ್ತಿಗೆ ಭಾರತದ ಖ್ಯಾತ ಗಾಯಕಿ ಪದ್ಮಭೂಷಣ ಕೆ.ಎಸ್.ಚಿತ್ರಾ ಹಾಗೂ ಮನಸ್ಮಿತ ಪುರಸ್ಕಾರಕ್ಕೆ ವೈದ್ಯಕೀಯ ಲೋಕದ ಸಂತ, ಸಾಹಿತಿ ಡಾ.ಸಿ.ಆರ್. ಚಂದ್ರಶೇಖರ್ ಅವರನ್ನು ಆಯ್ಕೆಗೊಳಿಸಲಾಗಿದೆ. ಎಸ್. ಜಾನಕಿ ರಾಷ್ಟ್ರೀಯ […]