ಹಿರಿಯಡಕದಲ್ಲಿ ಮೂರು ದಿನಗಳ ಕೃಷಿ ಮೇಳ ಮತ್ತು ಸಾಂಸ್ಕೃತಿಕ ವೈಭವಕ್ಕೆ ಚಾಲನೆ
ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘ ಪರ್ಕಳ, ವೆನಿಲ್ಲಾ ಅಭಿವೃದ್ಧಿ ಟ್ರಸ್ಟ್ ಹಿರಿಯಡ್ಕ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ ಜಿಲ್ಲಾ ಕೃಷಿಕ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಹಿರಿಯಡ್ಕ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾದ ಮೂರು ದಿನಗಳ ಕೃಷಿ ಮೇಳ ಮತ್ತು ಸಾಂಸ್ಕೃತಿಕ ವೈಭವಕ್ಕೆ ಇಂದು ಚಾಲನೆ ನೀಡಲಾಯಿತು. ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಮಂಗಳೂರು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರು, ರೈತರು ಪ್ರಯೋಗಶೀಲರಾಗಬೇಕು. ಮುಂದಿನ ದಿನಗಳಲ್ಲಿ ಯುವ ಸಮುದಾಯ ಕೃಷಿಯಲ್ಲಿ […]
ಉಡುಪಿ: ಮಹಿಳೆ ನಾಪತ್ತೆ
ಉಡುಪಿ: ಉಡುಪಿ ತಾಲೂಕು ಕಚೇರಿಯಲ್ಲಿ ಆಹಾರ ಶಾಖೆಯಲ್ಲಿ ಎಸ್,ಡಿ,ಎ ಆಗಿ ಕೆಲಸ ಮಾಡುತಿದ್ದ ಮೌನ (28) ಎಂಬ ಮಹಿಳೆಯು ಫೆಬ್ರವರಿ 15 ರಂದು ಎಂದಿನಂತೆ ಕಚೇರಿಗೆ ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ 12 ಗಂಟೆಗೆ ಕಚೇರಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ಕಾಣೆಯಾಗಿರುತ್ತಾರೆ. 5 ಅಡಿ 1 ಇಂಚು ಎತ್ತರ, ಕಪ್ಪು ಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕೆಂಪು ಚೂಡಿದಾರ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. ಇವರ […]
ಮಾ.11: ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಿಸ್ತರಿತ ಕಟ್ಟಡ “ಸಮೃದ್ಧಿ ಸಹಕಾರಿ ಸೌಧ” ಉದ್ಘಾಟನೆ
ಕಾರ್ಕಳ: ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಿಸ್ತರಣಾ ನವೀಕರಣ ಕಟ್ಟಡ ಸಮೃದ್ಧಿ ಸಹಕಾರಿ ಸೌಧ ಮಾ.11ರಂದು ಉದ್ಘಾಟನೆಗೊಳ್ಳಲಿದೆ. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನಾನಾಪಾಟೇಕರ್ ಸಭಾಭವನದಲ್ಲಿ ಅಂದು ಬೆಳಿಗ್ಗೆ 10. 30 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಚಿವ ವಿ. ಸುನೀಲ್ ಕುಮಾರ್ ಸಮೃದ್ಧಿ ಸಹಕಾರಿ ಸೌಧ ಉದ್ಘಾಟಿಸಲಿರುವರು. ಹವಾನಿಯಂತ್ರಿತ ಬ್ಯಾಂಕಿಂಗ್ ಕಚೇರಿಯನ್ನು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ […]
ಮಾ.10ರಿಂದ 12ರವರೆಗೆ ಉಡುಪಿಯಲ್ಲಿ 18ನೇ ರಾಷ್ಟ್ರೀಯ ಯೂತ್ ಅಥ್ಲೆಟಿಕ್ ಚಾಂಪಿಯನ್‌ಶಿಪ್: ಶಾಸಕ ರಘುಪತಿ ಭಟ್
ಉಡುಪಿ: ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾ, ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ಹಾಗೂ ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ 18ನೇ ರಾಷ್ಟ್ರೀಯ ಯೂತ್ ಅಥ್ಲೆಟಿಕ್ ಚಾಂಪಿಯನ್‌ಶಿಪ್- 2023 ಅನ್ನು ಇದೇ ಬರುವ ಮಾ.10ರಿಂದ 12ರ ವರೆಗೆ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷ, ಶಾಸಕ ರಘುಪತಿ ಭಟ್ ಹೇಳಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕ್ರೀಡಾಕೂಟವು 40 ವಿಭಾಗಗಳಲ್ಲಿ ನಡೆಯಲಿದ್ದು, 28 ರಾಜ್ಯ ಹಾಗೂ 8 […]
ನಗರದಲ್ಲಿ ಡ್ರೈನೆಜ್ ಕೊಳವೆ ಒಡೆದು ಬಾವಿಗಳ ನೀರು ಕಲುಸಿತ: ಜನರಿಗೆ ಆರೋಗ್ಯ ಸಮಸ್ಯೆ
ಶುದ್ಧ ಕುಡಿಯುವ ನೀರಿನ ಬಾವಿಗಳ ನೀರು ಕುಲುಸಿತಗೊಂಡು, ಪರಿಸರದ ನಿವಾಸಿಗಳು ಅನಾರೋಗ್ಯಕ್ಕೆ ತುತ್ತಾಗಿರುವ ಘಟನೆ ಶಾರದ ಕಲ್ಯಾಣ ಮಂಟಪದ ಪರಿಸರದಲ್ಲಿ ನಡೆದಿದೆ. ರಸ್ತೆ ಕಾಮಗಾರಿಯ ಪರಿಣಾಮ ಈ ಪರಿಸ್ಥಿತಿ ಎದುರಾಗಿದೆ ಎಂದು ಸ್ಥಳಿಯರು ದೂರಿದ್ದಾರೆ. ಶಾರದ ಕಲ್ಯಾಣ ಮಂಟಪದಿಂದ ಬೀಡಿನಗುಡ್ಡೆ ಸಂಪರ್ಕಿಸುವ ರಸ್ತೆಯ ಕಾಮಗಾರಿ ನಡೆಯುವ ಸಂದರ್ಭ, ಕಾಂಕ್ರೀಟ್ ರಸ್ತೆಯನ್ನು ಜೆಸಿಬಿ ಯಂತ್ರಗಳ ಮೂಲಕ ಅಗೆಯಲಾಗಿದೆ. ಅಗೆಯುವ ಸಂದರ್ಭ ಡ್ರೈನೆಜ್ ಕೊಳವೆ ಒಡೆದು ಹೋಗಿವೆ. ಇದರ ಪರಿಣಾಮ ಪರಿಸರದ ಮನೆಗಳ ಬಾವಿಗಳಿಗೆ ತ್ಯಾಜ್ಯ ನೀರು ಸೇರಿಕೊಂಡು, ಶುದ್ಧ […]