ದೊಡ್ಡಣ್ಣ ಗುಡ್ಡೆ “ಶ್ರೀ ದುರ್ಗಾಆದಿಶಕ್ತಿ ಕ್ಷೇತ್ರ”ಕಪಿಲ ಗೋ ಮಂದಿರಕ್ಕೆ ಜವಾರಿ ತಳಿಯ ಗೋವುಗಳ ಆಗಮನ
ಉಡುಪಿ :ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಕಪಿಲ ಗೋಮಂದಿರಕ್ಕೆ ಜವಾರಿ ಜಾತಿಯ ಗೋವುಗಳ ಸೇರ್ಪಡೆಯಾಗಿದೆ. ಈಗಾಗಲೇ ಶ್ರೀ ಕ್ಷೇತ್ರದ ಗೋಶಾಲೆಯಲ್ಲಿ ದೇಸಿ ತಳಿಗಳ ವಿವಿಧ ಜಾತಿಗಳ ಗೋವುಗಳನ್ನು ಸಾಕುತ್ತಿದ್ದು ದೇಸಿ ಗೋ ತಳಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಗೋಶಾಲೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.ಇದನ್ನು ಮನಗಂಡ ಬಾದಾಮಿ ಜಿಲ್ಲೆಯ ಸಿದ್ದೇಶ್ವರ ದಂಪತಿಗಳು ಶ್ರೀ ಕ್ಷೇತ್ರಕ್ಕೆ ಶ್ವೇತ ವರ್ಣದ ಜವಾರಿತಳಿಯ ದನ ಹಾಗೂ ಕರುವನ್ನು ಕಾಣಿಕೆಯಾಗಿ ನೀಡಿದ್ದಾರೆ. ಕ್ಷೇತ್ರದ ಧರ್ಮದರ್ಶಿ ಶ್ರೀಯುತ […]
ಮಾ.8: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ಜಿಲ್ಲಾ ಹಾಗೂ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ಪರ್ಯಾಯ ಶ್ರೀ ಕೃಷ್ಣಾಪುರ ಮಠ ಉಡುಪಿ ಇವರ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 8 ರಂದು ಬೆಳಗ್ಗೆ 10 ಗಂಟೆಗೆ ನಗರದ ಶ್ರೀಕೃಷ್ಣ ಮಠ ಆವರಣದ ರಾಜಾಂಗಣದಲ್ಲಿ […]
ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ: ಹೊಸ ರೋ।। ಕೆ ಕೃಷ್ಣ ಪ್ರಭು ಓ ಪಿ ಡಿ ಬ್ಲಾಕ್ ಮತ್ತು ಹೊಸ ಶಸ್ತ್ರಚಿಕಿತ್ಸಾ ಸಂಕೀರ್ಣದ ಉದ್ಘಾಟನೆ
ಮಣಿಪಾಲ: ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ನಿರ್ಮಿಸಿದ ಹೊಸ ರೋ।। ಕೆ ಕೃಷ್ಣ ಪ್ರಭು ಓ ಪಿ ಡಿ ಬ್ಲಾಕ್ ಮತ್ತು ಹೊಸ ಶಸ್ತ್ರಚಿಕಿತ್ಸಾ ಸಂಕೀರ್ಣದ ಉದ್ಘಾಟನೆಯನ್ನು ಮುಖ್ಯ ಅಥಿತಿಯಾಗಿ ಪಾಲ್ಗೊಂಡಿದ್ದ ಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶ್ರೀ ವಿ. ಸುನಿಲ್ ಕುಮಾರ್ ಅವರು ನೆರವೇರಿಸಿದರು. ನಂತರ ನಡೆದ ಸಮಾರಂಭಾದಲ್ಲಿ ಮಾತನಾಡಿದ ಅವರು ಆರೋಗ್ಯ ಕ್ಷೇತ್ರದಲ್ಲಿ ಕೋವಿಡ್ ಸಮಯ ಸೇರಿದಂತೆ ಮಣಿಪಾಲ ಸಂಸ್ಥೆ ಮಾಡುತ್ತಿರುವ ಕಾರ್ಯವನ್ನು […]
ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಹೊಸ ರೋ।। ಕೆ ಕೃಷ್ಣ ಪ್ರಭು ಓ ಪಿ ಡಿ ಬ್ಲಾಕ್ ಮತ್ತು ಹೊಸ ಶಸ್ತ್ರಚಿಕಿತ್ಸಾ ಸಂಕೀರ್ಣ ದ ಉದ್ಘಾಟನೆ
ಮಣಿಪಾಲ, 7ನೇ ಮಾರ್ಚ್ 2023: ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ನಿರ್ಮಿಸಿದ ಹೊಸ ರೋ।। ಕೆ ಕೃಷ್ಣ ಪ್ರಭು ಓ ಪಿ ಡಿ ಬ್ಲಾಕ್ ಮತ್ತು ಹೊಸ ಶಸ್ತ್ರಚಿಕಿತ್ಸಾ ಸಂಕೀರ್ಣ ದ ಉದ್ಘಾಟನೆಯನ್ನು ಮುಖ್ಯ ಅಥಿತಿಯಾಗಿ ಪಾಲ್ಗೊಂಡಿದ್ದ ಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶ್ರೀ ವಿ ಸುನಿಲ್ ಕುಮಾರ್ ಅವರು ನೆರವೇರಿಸಿದರು. ನಂತರ ನಡೆದ ಸಮಾರಂಭಾದಲ್ಲಿ ಮಾತನಾಡಿದ ಅವರು, “ ಆರೋಗ್ಯ ಕ್ಷೇತ್ರದಲ್ಲಿ ಕೋವಿಡ್ ಸಮಯ […]
ಶಾಂತಿನಗರದಲ್ಲಿ ಆತಂಕ ಸೃಷ್ಟಿಸಿದ್ದ ಹಸು ಮೃತ್ಯು: ಅಂತ್ಯಸಂಸ್ಕಾರ ನೇರವೇರಿಸಿದ ನಿತ್ಯಾನಂದ ಒಳಕಾಡು
80ಬಡಗುಬೆಟ್ಟು ಗ್ರಾಮದ ಶಾಂತಿನಗರದಲ್ಲಿ ಮಾನಸಿಕ ಕಾಯಿಲೆಗೆ ತುತ್ತಾಗಿ ಬಹಳಷ್ಟು ಜನರಿಗೆ ಗಾಯಗೊಳಿಸಿದ್ದ ಹಸುವೊಂದನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಸ್ಥಳೀಯ ಸಹಕಾರದೊಂದಿಗೆ ಸೆರೆ ಹಿಡಿದಿದ್ದರು. ಇದೀಗ ಆ ಹಸು ಕಾಯಿಲೆ ಉಲ್ಬಣಗೊಂಡು ಮೃತಪಟ್ಟಿದ್ದು, ಅದರ ಅಂತ್ಯಸಂಸ್ಕಾರವನ್ನು ಸಾರ್ವಜನಿಕರ ಸಹಕಾರದೊಂದಿಗೆ ಮಾಡಲಾಯಿತು. ಗ್ರಾಪಂ ಮಾಜಿ ಸದಸ್ಯ ರಘು, ರೇಣು ಶೆಟ್ಟಿಗಾರ್, ಪ್ಲವರ್ ವಿಷ್ಣು & ಗಣೇಶೋತ್ಸವ ಸಮಿತಿ ಅಧ್ಯಕ್ಷರು ಸಹಕರಿಸಿದರು.