ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಪರೀಕ್ಷೆಯಲ್ಲಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿಗೆ ಪ್ರಥಮ ರ್ಯಾಂಕ್
ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಪದವಿ ಕಾಲೇಜಿನ ವಿದ್ಯಾರ್ಥಿನಿ ಗೀತಾಂಜಲಿ ಬಿಸ್ಸಿ. ಹೆಚ್ .ಎಸ್(ಹೋಟೆಲ್ ಮ್ಯಾನೇಜ್ಮೆಂಟ್.) 2019-2022 ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಪರೀಕ್ಷೆಯಲ್ಲಿ 91.% ಅಂಕಗಳೊಂದಿಗೆ ಪ್ರಥಮ ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾಳೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ಸೀಮಾ ಜಿ ಭಟ್ ತಿಳಿಸಿರುತ್ತಾರೆ ಹಾಗೂ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಮಣ್ಯ ಸರ್ ಮತ್ತು ನಿರ್ದೇಶಿಕಿಯಾದ ಶ್ರೀಮತಿ ಮಮತಾ ಮತ್ತು ಎಲ್ಲಾ ಉಪನ್ಯಾಸಕ ವೃಂದದವರು ಶುಭ ಹಾರೈಕೆಯನ್ನು ತಿಳಿಸಿರುತ್ತಾರೆ.
ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರ ಪಾತ್ರ ಮುಖ್ಯವಾದದ್ದು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ: ಆಧುನಿಕ ಯುಗದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರ ಪಾತ್ರ ಮುಖ್ಯವಾದದ್ದು, ಅವರಿಗೆ ಎಲ್ಲಾ ಕೆಲಸ ಕಾರ್ಯಗಳಲ್ಲೂ ಸಮಾನತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ನಗರದ ಶ್ರೀಕೃಷ್ಣ ಮಠ ಆವರಣದ ರಾಜಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಹಾಗೂ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಜಿಲ್ಲಾ ಹಾಗೂ ತಾಲೂಕು […]
ಕಿಡ್ ಝೀ ನಲ್ಲಿ ಪ್ರೀ-ಸ್ಕೂಲ್ ಟೀಚರ್ ಹುದ್ದೆ ಖಾಲಿ
URGENTLY REQUIRED Pre-School Teachers for KIDZEE,Manipal (Graduates/NTT with good Spoken English preferred) Contact: 9591982777,8660301259
ಬ್ರಹ್ಮಾವರ: ಜನ ಔಷಧಿ, ಮಹಿಳಾ ದಿನಾಚರಣೆ
ಉಡುಪಿ: ಸಮುದಾಯ ಆರೋಗ್ಯ ಕೇಂದ್ರ, ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ಹಾಗೂ ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಇವರ ಸಹಯೋಗದೊಂದಿಗೆ ಬ್ರಹ್ಮಾವರದ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದಲ್ಲಿ ಜನ ಔಷಧಿ ದಿವಸ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ ಮೂರ್ತಿ ಮಾತನಾಡಿ, ಜನ ಔಷಧಿಯು ಬಡ ಮತ್ತು ಮಧ್ಯಮ ವರ್ಗದ ರೋಗಿಗಳಿಗೆ ವರದಾನವಾಗಿದ್ದು, ಶೇ. 50-90 ರ ವರೆಗೆ ಕಡಿಮೆ ವೆಚ್ಚದಲ್ಲಿ ಉತ್ತಮ […]
ಮಾ.10ರಂದು ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಆರಂಭ: ಬಿ.ರಮನಾಥ ರೈ
ಬಂಟ್ವಾಳ: ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ಕ್ಷೇತ್ರದಾದ್ಯಂತ ಗ್ರಾಮಗಳನ್ನು ತಲುಪುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಮಾರ್ಚ್ 10ರಿಂದ ಆರಂಭಗೊಳ್ಳಲಿದ್ದು, 14 ದಿನಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ಐದು ವರ್ಷಗಳ ಶಾಸಕತ್ವದ ಅವಧಿಯಲ್ಲಿ ಸಿದ್ಧರಾಮಯ್ಯ ಸರಕಾರ ಮೂಲಕ ಕ್ಷೇತ್ರದಾದ್ಯಂತ ಕೈಗೊಳ್ಳಲಾದ 5 ಸಾವಿರ ಕೋಟಿ ರೂಗಳ ಪ್ರಗತಿಕಾರ್ಯಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಯಾತ್ರೆ ಮೂಲಕ ಮಾಡಲಾಗುವುದು. ಒಂದೇ ದಿನ […]