ಮಂಗಳೂರು: ಎಮ್ ಸಿ ಸಿ ಬ್ಯಾಂಕ್ ನಲ್ಲಿ ಮಹಿಳಾ ದಿನಾಚರಣೆ
ಮಂಗಳೂರು: ದಿನಾಂಕ 11 ಮಾರ್ಚ್ 2023 ರಂದು ಮಂಗಳೂರಿನ ಎಮ್ ಸಿ ಸಿ ಪ್ರಧಾನ ಕಛೇರಿಯ ಪಿ ಎಫ್ ಎಕ್ಸ್ ಸಲ್ದಾನ್ಹಾ ಮೆಮೊರಿಯಲ್ ಸಂಭಾಗಣದಲ್ಲಿ ಮಹಿಳಾ ಸಿಬ್ಬಂದಿಯ ನಿಸ್ವಾರ್ಥ ಸೇವೆಯನ್ನು ಗುರುತಿಸಲು ಎಮ್ ಸಿ ಸಿ ಬ್ಯಾಂಕ್ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಂದನೀಯ ಸಿಸಿಲಿಯಾ ಮೆಂಡೋನ್ಕಾ ಬಿ.ಎಸ್., ಪ್ರಾಂತೀಯ ಸುಪೀರಿಯರ್, ಬೆಥನಿ ಸಭೆ, ವಾಮಂಜೂರು, ಮಂಗಳೂರು. ಬ್ಯಾಂಕಿನ ನಿರ್ದೇಶಕರಾದ ಐರಿನ್ ರೆಬೆಲ್ಲೊ, ಡಾ.ಫ್ರೀಡಾ ಎಫ್.ಡಿಸೋಜಾ, ಶರ್ಮಿಳಾ ಮಿನೇಜಸ್, ಶಾಖಾ ವ್ಯವಸ್ಥಾಪಕರು: ಜೆಸಿಂತಾ […]
ಸಾಹಿತ್ಯ ಅಕಾಡೆಮಿ ದೆಹಲಿ ಕೊಂಕಣಿ ಭಾಷಾ ಮುಖ್ಯಸ್ಥರಾಗಿ ಮಂಗಳೂರು ಮೂಲದ ಕವಿ ಮೆಲ್ವಿನ್ ರೊಡ್ರಿಗಸ್ ಆಯ್ಕೆ
ಕೊಂಕಣಿ ಕವಿ, ಕಾರ್ಯಕರ್ತ ಹಾಗು ಕೊಂಕಣಿ ಕಾವ್ಯದ ಅಭಿವೃದ್ದಿಗಾಗಿ ಶ್ರಮಿಸುತ್ತಿರುವ ಕವಿತಾ ಟ್ರಸ್ಟ್ ಇದರ ಸ್ಥಾಪಕ ಕರಾವಳಿ ಮೂಲದ ಕವಿ ಮೆಲ್ವಿನ್ ರೊಡ್ರಿಗಸ್ ಸಾಹಿತ್ಯ ಅಕಾಡೆಮಿ, ದೆಹಲಿಯಲ್ಲಿ ಕೊಂಕಣಿ ಭಾಷೆಯ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಇಂದು ದಿನಾಂಕ 11 ಮಾರ್ಚ್ 2023 ರಂದು, ಸಂವಿಧಾನದ ಎಂಟನೆ ಪರಿಚ್ಚೇದದಲ್ಲಿ ಮಾನ್ಯತೆ ಪಡೆದಿರುವ ಭಾರತದ ಎಲ್ಲಾ ಭಾಷೆಗಳ ಸುಮಾರು 99 ಪ್ರತಿನಿಧಿಗಳು ಭಾಗವಹಿಸಿದ್ದ ಸಾಹಿತ್ಯ ಅಕಾಡೆಮಿ ಜನರಲ್ ಕಾವ್ನ್‌ಸಿಲ್ ಸಭೆಯಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ನಡೆಯಿತು. ಕೊಂಕಣಿ ಭಾಷೆಯ ಇತಿಹಾಸದಲ್ಲೆ […]