ಶ್ರೀ ರಾಮ ಭಜನಾ ಮಂಡಳಿ ಕೊಂಡಾಡಿ: 49ನೇ ವರ್ಷದ ಅಖಂಡ ಏಕಾಹ ಭಜನಾ ಮಂಗಲೋತ್ಸವ
ಶ್ರೀ ರಾಮ ಭಜನಾ ಮಂಡಳಿ ಕೊಂಡಾಡಿ, ಭಜನೆಕಟ್ಟೆ ಹಿರಿಯಡಕ – 576113 ಉಡುಪಿ ಜಿಲ್ಲೆ 49ನೇ ವರ್ಷದ ಅಖಂಡ ಏಕಾಹ ಭಜನಾ ಮಂಗಲೋತ್ಸವದ ಅಕ್ಕರೆಯ ಕರೆಯೋಲೆ 19.03.2023 ರಿಂದ 30.03.2023 ಕಾರ್ಯಕ್ರಮಗಳು ತಾ.19.03.2023ನೇ ಆದಿತ್ಯವಾರ ರಾತ್ರಿ ಗಂಟೆ 7:30 ರಿಂದ ನಿತ್ಯ ಭಜನೆ ಪ್ರಾರಂಭ ತಾ.30.03.2023ನೇ ಗುರುವಾರ ಸೂರ್ಯೋದಯದಿಂದ ಏಕಾಹ ಭಜನೆ ಪ್ರಾರಂಭ ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ ಮಧ್ಯಾಹ್ನ ಗಂಟೆ 12:30 ರಿಂದ ಅನ್ನಸಂತರ್ಪಣೆ ತಾ.31.03.2023ನೇ ಶುಕ್ರವಾರ ಸೂರ್ಯೋದಯಕ್ಕೆ ಭಜನಾ ಮಂಗಲೋತ್ಸವ ಸಂಜೆ ಗಂಟೆ 7.00ಕ್ಕೆ […]
ಸೌದಿಯಲ್ಲಿ ಭೀಕರ ಬಸ್ ಅಪಘಾತ: ಮೆಕ್ಕಾಗೆ ತೆರಳುತ್ತಿದ್ದ 20 ಯಾತ್ರಿಕರ ಸಾವು; 29 ಮಂದಿಗೆ ಗಾಯ
ಸೌದಿ ಅರೇಬಿಯಾ: ಅಸಿರ್ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು 29 ಮಂದಿ ಗಾಯಗೊಂಡಿದ್ದಾರೆ. ಬ್ರೇಕ್ ವೈಫಲ್ಯದ ಪರಿಣಾಮವಾಗಿ ಸೇತುವೆಯೊಂದಕ್ಕೆ ಬಸ್ ಡಿಕ್ಕಿ ಹೊಡೆದು, ಮಗುಚುಬಿದ್ದು ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ. #BusAccidentसऊदी अरब में पुल से टकराकर हुई बस दुर्घटना, 20 उमरा तीर्थयात्रियों की मौत और 29 अन्य घायल हो गए हैं #BusAccident #SaudiArabia […]
ಮಾಹೆ ಪ್ರಾಧ್ಯಾಪಕ ಡಾ. ಶ್ರೀನಿವಾಸ್ ಮುತಾಲಿಕ್ ಇವರಿಗೆ ಸರ್ ಸಿ.ವಿ. ರಾಮನ್ ಯಂಗ್ ಸೈಂಟಿಸ್ಟ್ ಸ್ಟೇಟ್ ಪ್ರಶಸ್ತಿ
ಮಣಿಪಾಲ: ಮಣಿಪಾಲ ಕಾಲೇಜ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ನ ಪ್ರೊಫೆಸರ್ ಮತ್ತು ಫಾರ್ಮಾಸ್ಯೂಟಿಕ್ಸ್ ವಿಭಾಗದ ಮುಖ್ಯಸ್ಥ, ಡಾ. ಶ್ರೀನಿವಾಸ್ ಮುತಾಲಿಕ್ ಇವರಿಗೆ ಜೀವ ವಿಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಸರ್ ಸಿ.ವಿ. ರಾಮನ್ ಯಂಗ್ ಸೈಂಟಿಸ್ಟ್ ಸ್ಟೇಟ್ ಪ್ರಶಸ್ತಿ ದೊರೆತಿದೆ. 2023 ರ ಮಾರ್ಚ್ 23 ರಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಜೆಎನ್ ಟಾಟಾ ಆಡಿಟೋರಿಯಂನಲ್ಲಿ ನಡೆದ ಸಮಾರಂಭದಲ್ಲಿ ಡಾ ಶ್ರೀನಿವಾಸ್ ಮುತಾಲಿಕ್ ಪ್ರಶಸ್ತಿಯನ್ನು ಸ್ವೀಕರಿಸಿದರು. ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ. […]
ಎಸ್ಎಮ್ಎಸ್ ಕಾಲೇಜು ಬ್ರಹ್ಮಾವರ 2023- 24ಕ್ಕೆ ಪ್ರಥಮ ಪಿಯುಸಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
ಎಸ್ಎಮ್ಎಸ್ ಕಾಲೇಜು ಬ್ರಹ್ಮಾವರ 2023- 24ಕ್ಕೆ ಪ್ರಥಮ ಪಿಯುಸಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ವಿವಿಧ ವಿಭಾಗಗಳಲ್ಲಿ ಕೋರ್ಸ್ಗಳು ಲಭ್ಯವಿದ್ದು ಕೋರ್ಸ್ ಗಳ ವಿವರ ಈ ಕೆಳಗಿನಂತಿದೆ ವಿಜ್ಞಾನ ವಿಭಾಗ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ (PCMB) ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಕಂಪ್ಯೂಟರ್. ವಿಜ್ಞಾನ (PCMC) ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಅಂಕಿಅಂಶಗಳು (PCMS) ವಾಣಿಜ್ಯ ವಿಭಾಗ ಇತಿಹಾಸ, ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ (HEBA) ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನಗಳು, ಅಕೌಂಟೆನ್ಸಿ, ಕಂಪ್ಯೂಟರ್. ವಿಜ್ಞಾನ (EBACS) ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನಗಳು, […]
ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಹಾಗೂ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ, ಉಡುಪಿ ಜಿಲ್ಲಾ ಘಟಕ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಹಾಗೂ ಯೆನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಹಾಗೂ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವು ಸೋಮವಾರ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಯುಜಿ.ಎವಿ ಹಾಲ್ನಲ್ಲಿ ನಡೆಯಿತು. ಕಾರ್ಯಕ್ರಮ […]