ಇದ್ರಿಷ್ ಹತ್ಯೆ ಪ್ರಕರಣ: ಚುನಾವಣಾ ನೀತಿ ಸಂಹಿತೆ ಜಾರಿ; ಪ್ರತಿಭಟನೆಗೆ ಅವಕಾಶ ನಿರಾಕರಿಸಿದ ಉಡುಪಿ ಚುನಾವಣಾಧಿಕಾರಿ
ಉಡುಪಿ: ಇದ್ರಿಷ್ ಹತ್ಯೆಯನ್ನು ಖಂಡಿಸಿ, ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಮತ್ತು ಕುಟುಂಬಕ್ಕೆ ಸರಕಾರಿ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ನಡೆಸಲು ಅನುಮತಿಗಾಗಿ ಭಾರತ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಉಡುಪಿ ಜಿಲ್ಲಾ ಸಮಿತಿ ಸಲ್ಲಿಸಿದ ಮನವಿಗೆ ಉಡುಪಿಯ ಚುನಾವಣಾಧಿಕಾರಿಯೂ ಆಗಿರುವ ತಹಶೀಲ್ದಾರ್ ಸೀತಾ ಅವರು ಅನುಮತಿ ನಿರಾಕರಿಸಿದ್ದಾರೆ ಎಂದು ಪಕ್ಷದ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪಕ್ಷ ಎ.4ರ ಮಂಗಳವಾರದಂದು ಪತ್ರ ನೀಡಿದ್ದು, ಎ.7 ಅದಕ್ಕೆ ಹಿಂಬರಹ […]
ಮೂರು ಶೂಟೌಟ್ ಪ್ರಕರಣಗಳಲ್ಲಿ ಬನ್ನಂಜೆ ರಾಜಾ ಖುಲಾಸೆ – ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು..!
ಮಂಗಳೂರು: ಮಂಗಳೂರಿನಲ್ಲಿ ದಾಖಲಾಗಿದ್ದ 3 ಶೂಟೌಟ್ ಪ್ರಕರಣಗಳಲ್ಲಿ ಬನ್ನಂಜೆರಾಜನನ್ನು ಖುಲಾಸೆಗೊಳಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2000ನೇ ಇಸವಿಯಲ್ಲಿ ಬಂಟ್ಸ್ ಹಾಸ್ಟೆಲ್ ನಿವಾಸಿ ಇರವಿನ್ ಪಿಂಟೋ ಮತ್ತು ಅವರ ಪತ್ನಿ ರಾತ್ರಿ ಮದುವೆ ಸಮಾರಂಭಕ್ಕೆ ಹೋಗಿ ಮನೆಗೆ ವಾಪಸಾಗುವ ವೇಳೆ ಹೊಯ್ಗೆ ಬಜಾರ್ ಬಳಿ ಬೆ„ಕ್ ನಲ್ಲಿ ಬಂದಂತಹ ಅಪರಿಚಿತರು ಕಾರನ್ನು ಅಡ್ಡಗಟ್ಟಿ ಶೂಟೌಟ್ ಮಾಡಿ ಕೊಲೆ ಯತ್ನ ನಡೆಸಿ ಹಣಕ್ಕೆ ಬೇಡಿಕೆ ಇಟ್ಟ ಬಗ್ಗೆ ಪಾಂಡೇಶ್ವರ ಪೊಲೀಸ್‌ಠಾಣೆಯಲ್ಲಿ ಬನ್ನಂಜೆರಾಜ […]
ಸದ್ದು ಮಾಡುತ್ತಿದೆ ಪುಷ್ಪ- 2: ದಿ ರೂಲ್ ಟ್ರೈಲರ್ ….. ಪುಷ್ಪ ಎಲ್ಲಿದ್ದಾನೆ?
ಭಾರತೀಯ ಚಿತ್ರರಂಗದಲ್ಲಿ ಸದ್ದು ಮಾಡಿದ ಪುಷ್ಪ ಚಿತ್ರದ ಮುಂದುವರಿದ ಭಾಗ ಪುಷ್ಪ-2 : ದಿ ರೂಲ್ ಚಿತ್ರದ ಟ್ರೈಲರ್ ಅಲ್ಲು ಅರ್ಜುನ್ ಜನ್ಮದಿನದಂದು ಬಿಡುಗಡೆಯಾಗಿದ್ದು, ಭಾರೀ ಸದ್ದು ಮಾಡುತ್ತಿದೆ. ಸುಕುಮಾರ್ ಬರೆದು ನಿರ್ದೇಶಿಸಿರುವ, ಸುಕುಮಾರ್ ರೈಟಿಂಗ್ಸ್ ಸಹಯೋಗದಲ್ಲಿ ಮೈತ್ರಿ ಮೂವೀ ಮೇಕರ್ಸ್‌ನ ನವೀನ್ ಯೆರ್ನೇನಿ ಮತ್ತು ವೈ. ರವಿಶಂಕರ್ ನಿರ್ಮಿಸಿರುವ ಪುಷ್ಪ-1: ದಿ ರೈಸ್ ಪ್ಯಾನ್ ಇಂಡಿಯಾ ಸಿನಿಮಾವಾಗಿ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿತ್ತು. ಅಲ್ಲು ಅರ್ಜುನ್, ಫಹಾದ್ ಫಾಸಿಲ್, ರಶ್ಮಿಕಾ ಮಂದಣ್ಣ, ಧನುಂಜಯ್, ರಾವ್ ರಮೇಶ್, […]
ಅಕ್ರಮಗಳ ಮೇಲೆ ಹದ್ದಿನ ಕಣ್ಣಿಡುವ ಸಿ-ವಿಜಿಲ್ ಆ್ಯಪ್ ನಿಂದ ಪಾರದರ್ಶಕ ಚುನಾವಣೆಗೆ ಮುನ್ನುಡಿ
ಮುಕ್ತ-ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಮುಖ್ಯ ಉದ್ದೇಶವಾಗಿದ್ದು, ಈ ಉದ್ದೇಶ ಈಡೇರಿಕೆಗೆ ಚುನಾವಣಾ ಸಮಯದಲ್ಲಿ ನಡೆಯುವ ಹಲವು ಅಕ್ರಮಗಳು ಅಡ್ಡಿಯಾಗುತ್ತವೆ. ಇಂತಹ ಅಕ್ರಮಗಳನ್ನು ತಡೆಯಲು ಹಾಗೂ ಇವುಗಳ ವಿರುದ್ದ ತ್ವರಿತಗತಿಯಲ್ಲಿ ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಲು ಸಿ-ವಿಜಿಲ್ ಆ್ಯಪ್ ಅನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ಚುನಾವಣಾ ಸಮಯದಲ್ಲಿ ಮತದಾರರಿಗೆ ನಿರ್ದಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಮತ ಹಾಕುವಂತೆ ವಿವಿಧ ರೀತಿಯ ಆಮಿಷ ನೀಡಬಹುದಾದ, ಹಣ ವಿತರಣೆ, ಉಡುಗೊರೆಗಳು ಹಾಗೂ ಕೂಪನ್ ವಿತರಣೆ, […]
ಏ.10ಕ್ಕೆ ಬಿಜೆಪಿ 100 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಬೆಂಗಳೂರು: ವಿಧಾನಸಭಾ ಚುನಾವಣಾಗೆ ಭರ್ಜರಿ ತಯಾರಿ ನಡೆಸುತ್ತಿರುವ ರಾಜಕೀಯ ಪಕ್ಷಗಳ ನಡುವೆ , ಕೊನೆಗೂ ಆಡಳಿತರೂಢ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಭಾನುವಾರ ರಾತ್ರಿ ಅಂತಿಮಗೊಳ್ಳಲಿದೆ 2018 ರಲ್ಲಿ ನಾಲ್ಕು ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ಈ ಬಾರಿ ಮೂರು ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಲು ಚಿಂತನೆ ನಡೆಸಿದದ್ದು, ಮೊದಲ ಪಟ್ಟಿಯಲ್ಲಿ 100 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಲಿದೆ. ಇನ್ನೂ ಮೊದಲ ಪಟ್ಟಿಯಲ್ಲಿ ಹಾಲಿ ಶಾಸಕರಿಗೆ ಮಣೆ ಹಾಕುವಂತಹ ಸಾಧ್ಯತೆ ಹೆಚ್ಚಾಗಿದೆ. ಈ ನಡುವೆ […]