ಗರಿಗೆದರಿದ ಕಾರ್ಕಳ ಸ್ವರ್ಧಾಕಣಕ್ಕಿಳಿದ ಜೈ ಹನುಮಾನ್ ಸೇನೆ..!!
ಕಾರ್ಕಳ: ಗರಿಗೆದರಿದ ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಜೈ ಹನುಮಾನ್ ಸೇನೆಯು ಪಕ್ಷೇತರವಾಗಿ ಸ್ವರ್ಧಿಸುತ್ತಿದೆ. ರಾಜ್ಯ ವ್ಯಾಪ್ತಿಯ ನಾಲ್ಕು ಕಡೆ ಅಭ್ಯರ್ಥಿಗಳನ್ನು ಸ್ವರ್ಧಾ ಕಣಕ್ಕೆ ಇಳಿಸಲಿದೆ ಎಂದು ಜೈ ಹನುಮಾನ್ ಸೇನೆಯ ರಾಜ್ಯ ಸಂಚಾಲಕ ಹನುಮಂತಪ್ಪ ತಿಳಿಸಿದ್ದಾರೆ. ನಗರದ ಪ್ರಕಾಶ್ ಹೋಟೆಲ್ ನಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದೂ ಧರ್ಮವು ವಸುದೈವ ಕುಟುಂಬಕಂ ಎಂಬ ತತ್ತ್ವವವನ್ನು ನಂಬಿಕೊಂಡು ಅದರ ಆಧಾರದ ಮೇಲೆ ನಿಂತು ಇಂದು ವಿಶ್ವಮಟ್ಟದಲ್ಲಿ ಜ್ವಾಜಲ್ಯಮಾನವಾಗಿ ಪ್ರಜ್ವಲಿಸುತ್ತಿದೆ. ಮನುಷ್ಯ ಜಾತಿ ಒಂದೇ ಎನ್ನುವುದು […]
ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ
ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ಚುನಾವಣೆಯಲ್ಲಿ ಅಭ್ಯರ್ಥಿಗಳ ಘೋಷಣೆಯನ್ನು ಪಕ್ಷ ವಿಳಂಬ ಮಾಡುತ್ತಿದೆ ಎಂಬ ಊಹಾಪೋಹಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ನಾನು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಈಶ್ವರಪ್ಪ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಕಳೆದ 40 ವರ್ಷಗಳಲ್ಲಿ ಪಕ್ಷ ನನಗೆ ಸಾಕಷ್ಟು ಜವಾಬ್ದಾರಿ ನೀಡಿದೆ. ನಾನು ಬೂತ್ ಉಸ್ತುವಾರಿ ಮಟ್ಟದಿಂದ ಪಕ್ಷದ ರಾಜ್ಯ […]
ಮಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗಾಗಿ ಚಾಮರ ಫೌಂಡೇಶನ್ ವತಿಯಿಂದ ಉಚಿತ ಬೇಸಿಗೆ ಶಿಬಿರ
ಮಂಗಳೂರು: ದಿ.ಯತೀಶ್ ವೈ ಶೆಟ್ಟಿ ನೆನಪಿನಲ್ಲಿ ಚಾಮರ ಫೌಂಡೇಶನ್(ರಿ) ನಡೆಸುವ ಆರು ದಿನಗಳ ಉಚಿತ ಬೇಸಿಗೆ ಶಿಬಿರ ಬೇಸಿಗೆಗೊಂದು ಚಾಮರ 2023 ಬೈಕಂಪಾಡಿಯ ಮೊಗವೀರ ಸಮುದಾಯ ಭವನದಲ್ಲಿ ಎಪ್ರಿಲ್ 11 ರಂದು ಆರಂಭಗೊಂಡಿತು. ಸರಳವಾಗಿ ನಡೆದ ಉದ್ಘಾಟನಾ ಕಾರ್ಯಕ್ರಮವನ್ನು ಶಿಬಿರದ ಮಕ್ಕಳೇ ದೀಪ ಬೆಳಗುವುದರ ಮೂಲಕ ಆರಂಭಿಸಿದರು. ಮಿಥುನ್ ಶ್ರಿಯಂ, ರಾಜೀವ ಕಾಂಚನ್, ಶಿರಿಶ್ ಕುಮಾರ್ ಹಾಗು ರಚನಾ ಉಪಸ್ಥಿತರಿದ್ದರು. ಸುಮಾರು 130 ವಿದ್ಯಾರ್ಥಿಗಳು ಈ ಬೇಸಿಗೆ ಶಿಬಿರದ ಭಾಗವಹಿಸಿದ್ದು, ಈ ಬೇಸಿಗೆ ಶಿಬಿರವನ್ನು ವಿಶೇಷವಾಗಿ ಸುತ್ತಮುತ್ತಲಿನ […]
ಕಾರ್ಕಳ ತಾಲೂಕಿನ ವಿವಿಧೆಡೆ ಉತ್ತಮ ಮಳೆ, ಹಾನಿ
ಕಾರ್ಕಳ: ಕಾರ್ಕಳ ತಾಲೂಕಿನ ವಿವಿಧ ಭಾಗಗಳಲ್ಲಿ ಸೋಮವಾರ ಸಂಜೆ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ. ಗ್ರಾಮೀಣ ಭಾಗವಾದ ಹೊಸ್ಮಾರು, ಮಾಳ, ಬಜಗೋಳಿ, ಈದು ಪ್ರದೇಶದಲ್ಲಿ ಬಲವಾದ ಗಾಳಿ ಬೀಸಿದೆ. ಸಿಡಿಲು ಮಿಂಚಿನ ಆರ್ಭಟ ಕೂಡ ಹೆಚ್ಚಾಗಿತ್ತು.ನಗರದಲ್ಲಿ ಸಾಮಾನ್ಯ ಮಳೆಯಾಗಿದೆ. ಮಾಳ, ಬಜಗೋಳಿ, ಹೊಸ್ಮಾರು ಭಾಗದಲ್ಲಿ ಅಡಿಕೆ ಮರಗಳು ನೆಲಕಚ್ಚಿವೆ. ಪಾಜೆಗುಡ್ಡೆ ತಿರುವಿನಲ್ಲಿ ಭಾರೀ ಸುಳಿ ಗಾಳಿ ಬೀಸಿದ್ದು ಹೆದ್ದಾರಿಯಲ್ಲಿ ಸಂಚರಿಸುವವರು ಆತಂಕಕ್ಕೆ ಈಡಾಗಿದ್ದರು. ಸುಮಾರು ಅರ್ಧ ತಾಸು ಈ ಭಾಗದಲ್ಲಿ ಮಳೆ ಸುರಿದಿದೆ. ವಿದ್ಯುತ್ ತಂತಿಗಳ […]
ನವಗ್ರಹಗಳನ್ನು ಪ್ರತಿನಿಧಿಸುವ ನವರತ್ನ ಧಾರಣೆಯ ಮಾನಸಿಕ ಮತ್ತು ದೈಹಿಕ ಆರೋಗ್ಯ ಪ್ರಯೋಜನಗಳು
ನವರತ್ನಗಳು ಹಿಂದೂ ಜ್ಯೋತಿಷ್ಯ ಶಾಸ್ತ್ರದಲ್ಲಿ ನವಗ್ರಹಗಳನ್ನು ಪ್ರತಿನಿಧಿಸುವ 9 ರತ್ನಗಳಾಗಿವೆ. ರತ್ನಗಳ ಗುಣಸ್ವರೂಪ ಮತ್ತು ಬಣ್ಣಗಳ ಆಧಾರದಲ್ಲಿ ಪ್ರತಿಯೊಂದು ಗ್ರಹಕ್ಕೆ ಒಂದು ರತ್ನವನ್ನು ಸೂಚಿಸಲಾಗಿದೆ. ಗುಲಾಬಿ ಬಣ್ಣವನ್ನು ಹೊಂದಿರುವ ಮಾಣಿಕ್ಯ ಅಥವಾ ರೂಬಿ ಸೂರ್ಯನಿಗೂ, ಮುತ್ತು ಚಂದ್ರನಿಗೂ, ಹವಳವನ್ನು ಕುಜನಿಗೂ, ಮರಕತ ಅಥವಾ ಪಚ್ಚೆ ಬುಧನಿಗೂ, ಪುಷ್ಯರಾಗ ಗುರುವಿಗೂ, ಹೊಳೆಯುವ ವಜ್ರ ಶುಕ್ರನಿಗೂ, ನೀಲಮಣಿ ಶನಿಗೂ, ಗೋಮೇಧಿಕಾ ರಾಹು, ವೈಢೂರ್ಯ ಅಥವಾ ಬೆಕ್ಕಿನಕಣ್ಣು ಕೇತುಗ್ರಹಕ್ಕೂ ನಿಯೋಜಿತವಾಗಿದೆ. ನವರತ್ನ ಖಚಿತ ಉಂಗುರ ಅಥವಾ ಆಭರಣಗಳನ್ನು ನಿರ್ದಿಷ್ಟ ರೀತಿಯಲ್ಲಿ ತಯಾರಿಸಿ […]