ಏ. 18 ಮತ್ತು 19 ರಂದು ವಿದ್ಯುತ್ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಏಪ್ರಿಲ್ 18 ಮತ್ತು 19 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. ರಸ್ತೆ ಅಗಲೀಕರಣ ಕಾಮಗಾರಿ ಪ್ರಯುಕ್ತ ವಿದ್ಯುತ್ ಕಂಬಗಳನ್ನು ಬದಿಗೆ ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ 33/11 ಕೆ.ವಿ ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಉಡುಪಿ-2, ಉಡುಪಿ-1 ಫೀಡರಿನ ಮತ್ತು 110/33/11 ಕೆ.ವಿ ನಿಟ್ಟೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಅಂಬಲಪಾಡಿ ಫೀಡರ್ ಮಾರ್ಗದಲ್ಲಿ ಉಡುಪಿ ನಗರ ಪ್ರದೇಶಗಳಾದ […]
ಜಿಲ್ಲೆಯಲ್ಲಿ ಒಟ್ಟು 7 ನಾಮಪತ್ರ ಸಲ್ಲಿಕೆ: ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳು ಕಣಕ್ಕೆ
ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಯ ಎರಡನೇ ದಿನ ಜಿಲ್ಲೆಯಲ್ಲಿ ಒಟ್ಟು 3 ನಾಮಪತ್ರಗಳು ಸಲ್ಲಿಕೆಯಾಗಿದೆ. 118 ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಪ್ರಸಾದ್ ನಾಮಪತ್ರ ಸಲ್ಲಿಸಿರುತ್ತಾರೆ. 120 ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ನಿತಿನ್ ವಿ. ನಾಮಪತ್ರ ಸಲ್ಲಿಸಿದ್ದಾರೆ. 122 ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ್ ದೀಪಕ್ ಮೆಂಡೋನ್ಸಾ ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಬೈಂದೂರು […]