ಇಂದು 20 ಏಪ್ರಿಲ್ 2023ರ ಮೊದಲ ಸೂರ್ಯ ಗ್ರಹಣ- ಇದು ಭಾರತದಲ್ಲಿ ಗೋಚರಿಸುತ್ತದೆಯೇ?

ಬೆಂಗಳೂರು: ಈ ವರ್ಷದ ಮೊದಲ ಸೂರ್ಯ ಗ್ರಹಣ ಇಂದು (ಏಪ್ರಿಲ್ 20) ಸಂಭವಿಸಲಿದೆ. ಸೂರ್ಯ ಮತ್ತು ಭೂಮಿ ನಡುವೆ ಚಂದ್ರನ ಆಗಮನದ ಹಿನ್ನೆಲೆ ಭೂಮಿ ಮೇಲೆ ಚಂದ್ರನ ನೆರಳು ಹಾದುಹೋಗುವುದರಿಂದ ಉಂಗುರ ಆಕಾರ ಏರ್ಪಡಲಿದೆ. ಆದ ಕಾರಣ ಇದನ್ನು ಬೆಂಕಿಯ ಉಂಗುರ ಅಥವಾ ಹೈಬ್ರಿಡ್ ಸೂರ್ಯಗ್ರಹಣ ಎಂದೂ ಕರೆಯಲಾಗುತ್ತದೆ. ಅಪರೂಪದ ಹೈಬ್ರಿಡ್ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ದಕ್ಷಿಣ ಫೆಸಿಫಿಕ್‌ನಲ್ಲಿ ಗ್ರಹಣ ಗೋಚರಿಸಲಿದೆ. ಚಂದ್ರನ ನೆರಳು ಪಶ್ಚಿಮ ಆಸ್ಟ್ರೇ ಲಿಯಾ, ಪೂರ್ವ ತಿಮೋರ್, ಇಂಡೋನೇಷ್ಯಾ ಮೂಲಕ ಹಾದುಹೋಗಲಿದೆ.ಎಂದು ವಿಜ್ಞಾನಿಗಳು […]

ಉಡುಪಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ- 8 ರಿಂದ 13 ರವರೆಗೆ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ

ಉಡುಪಿ: ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆ, ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮೇ 8 ರಂದು ಸಂಜೆ 5 ಗಂಟೆಯಿಂದ ಮೇ 10 ರ ಮಧ್ಯರಾತ್ರಿ 12 ರ ವರೆಗೆ ಹಾಗೂ […]

ರಸ್ತೆಯ ಮಧ್ಯ ಭಾಗದಲ್ಲಿ ಜಲ್ಲಿ, ಸಿಮೆಂಟ್ ಮಿಶ್ರಣದ ರಾಶಿ- ಅಪಘಾತ ಸಂಭವದ ಸೂಚನೆ…!!

ಮಣಿಪಾಲ: ಮಣಿಪಾಲ ಇಂಡಸ್ಟ್ರಿಯಲ್ ಏರಿಯಾದಿಂದ ಗೋಪಾಲ ಕೃಷ್ಣ ಟೆಂಪಲ್ ತಿರುವಿನಲ್ಲಿ ಜಲ್ಲಿ ಸಿಮೆಂಟ್ ಮಿಶ್ರಣದ ವಾಹನದಲ್ಲಿ ರಸ್ತೆ ಉದ್ದಕ್ಕೂ ಮಿಶ್ರಣ ಚೆಲ್ಲಿ ರಸ್ತೆಯಲ್ಲಿ ಹಾದು ಹೋಗುವ ದ್ವಿಚಕ್ರ ವಾಹನ ಸವಾರರು ಆಯತಪ್ಪಿ ಬೀಳುವ ಸಾದ್ಯತೆ ಕಂಡು ಬಂದಿದೆ. ಅಲ್ಲದೆ ಅಲ್ಲಿ ಆರೋಗ್ಯ ಕೇಂದ್ರ ಮತ್ತು ಮನೆ ಇರುವ ಕಾರಣ ಸಿಮೆಂಟಿನ ಧೂಳು ಹೋಗಿ ಕಾಯಿಲೆ ಬರುವ ಸಾಧ್ಯತೆ ಹೆಚ್ಚಾಗಿದ್ದು ಸಂಬಂಧ ಪಟ್ಟ  ಪರಿಸರ ಇಲಾಖೆಯವರು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಮಾಜ ಸೇವಕ ನಿತ್ಯಾನಂದ ಒಳಕಾಡು […]

ಬಂಟ್ವಾಳ: ಜನಾರ್ಧನ ಪೂಜಾರಿಯವರ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ

ಬಂಟ್ವಾಳ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಸಚಿವ ಜನಾರ್ಧನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.ಹಿರಿಯ ನಾಯಕನ ಆರೋಗ್ಯ ಯೋಗಕ್ಷೇಮದ ಬಗ್ಗೆ ವಿಚಾರಿಸಿದರು. ಇಂದು ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದ ಬಳಿಯಿಂದ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಹೊರಟು, ಮಧ್ಯಾಹ್ನ 12:35ಕ್ಕೆ ಮಿನಿವಿಧಾನಸೌಧದಲ್ಲಿ ರಮಾನಾಥ ರೈ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ […]

ಮಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಇನಾಯತ್ ಅಲಿ: ಬಂಡಾಯದ ಸುಳಿವು ನೀಡಿದ ಬಾವ

ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬುಧವಾರದಂದು 5ನೇ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಬಾಕಿ ಉಳಿದಿದ್ದ 5 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಭಾರೀ ಕುತೂಹಲ ಹುಟ್ಟಿಸಿದ್ದ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಿ ಇನಾಯತ್ ಅಲಿ ಅವರನ್ನು ಇಳಿಸಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹಾಗೂ ಮಾಜಿ ಶಾಸಕ ಮೊಯ್ದಿನ್ ಬಾವ ಇಬ್ಬರ ಮಧ್ಯೆ ಟಿಕೆಟ್ ಗಾಗಿ ಸ್ಪರ್ಧೆ ಏರ್ಪಟ್ಟಿದ್ದು, ಇದೀಗ ಕಾಂಗ್ರೆಸ್ ಹೈಕಮಾಂಡ್ ಇನಾಯತ್ ಅಲಿ […]