ಸಂಘಟನೆಯಲ್ಲಿ ಬಲವಿದೆ ಎಂದು ಸಾಧಿಸಿ ತೋರಿದ ಸ್ವರ್ಣೋದ್ಯಮ ಸಂಘಟನಾ ಚತುರ ನೋವೆಲ್ಟಿ ಸಂಸ್ಥೆಯ ಜಿ.ಜಯ ಆಚಾರ್ಯ

ನೋವೆಲ್ಟಿ ಸ್ಟೋರ್ಸ್ ನ ಸಂಸ್ಥಾಪಕ ಜಿ. ಅನಂತಕೃಷ್ಣ ಆಚಾರ್ಯರ 4 ನೇ ಪುತ್ರ ಜಯ ಆಚಾರ್ಯರು ಪ್ರಾರಂಭದಲ್ಲಿ ಚಿತ್ರರಂಗದತ್ತ ಒಲವು ಹೊಂದಿದ್ದರು. ಬೆಂಗಳೂರಿನಲ್ಲಿರುವ ಆರ್. ನಾಗೇಂದ್ರರಾಯರ ಆದರ್ಶ್ ಫಿಲ್ಮ್ ಇನ್ಸ್ಟಿಟ್ಯೂಟ್ ಸೇರಿ, ಡಿ.ಎಫ್.ಟಿ ಕೋರ್ಸ್ ಪೂರೈಸಿ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರೊಂದಿಗೆ ಸಹ ನಿರ್ದೇಶಕರಾಗಿ ದುಡಿದ ಅನುಭವವಿದೆ. ಕನ್ನಡ ಚಿತ್ರರಂಗದ ಮೇರು ನಿರ್ದೇಶಕ ಪುಟ್ಟಣ್ಣ ಕಣಗಾಲ್ ನಿರ್ದೇಶನದ ಧರಣಿ ಮಂಡಲ ಮಧ್ಯದೊಳಗೆ ಚಿತ್ರದಲ್ಲಿ ನಟಿಸಿಯೂ ಇದ್ದಾರೆ. ತದನಂತರ ಜಿ.ವಿ.ಅಯ್ಯರ್ ರವರ ಮಧ್ವಾಚಾರ್ಯ ಚಿತ್ರದಲ್ಲೂ ಪರ್ಷಿಯನ್ ದೊರೆಯ ಪಾತ್ರದಲ್ಲಿ […]

ಕರ್ನಾಟಕ ಗೋಲ್ಡ್ ಫೆಸ್ಟಿವಲ್ ಪ್ರಯುಕ್ತ ದುರ್ಗಾ ಪ್ರಸಾದ್ ಜ್ಯುವೆಲ್ಲರ್ಸ್ ನಲ್ಲಿ ಆಕರ್ಷಕ ಬಹುಮಾನ ಗೆಲ್ಲುವ ಅವಕಾಶ

ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ದುರ್ಗಾಪ್ರಸಾದ್ ಜ್ಯುವೆಲ್ಲರ್ಸ್ ವತಿಯಿಂದ ಕರ್ನಾಟಕ ಗೋಲ್ಡ್ ಫೆಸ್ಟಿವಲ್ ಅಂಗವಾಗಿ ಚಿನ್ನ, ವಜ್ರಾಭರಣ ಹಾಗೂ ಬೆಳ್ಳಿ ಪದಾರ್ಥಗಳ ಮೇಲೆ ಕೂಪನ್ ಗಳನ್ನು ಪಡೆದುಕೊಂಡು ಹೆಚ್ಚು ಬಹುಮಾನಗಳನ್ನು ಗೆಲ್ಲುವ ಅವಕಾಶ. ಬಂಪರ್ ಬಹುಮಾನ 1 ಕಿಲೋ ಚಿನ್ನ, 5 ಕಿಲೋ ವರೆಗೆ ಇತರ ಬೆಳ್ಳಿ ನಾಣ್ಯ ಹಾಗೂ ಜಿಲ್ಲಾ ಬಹುಮಾನಗಳನ್ನು ಗೆಲ್ಲುವ ಅವಕಾಶ ಕೊಡುಗೆ ಮೇ 32 ರವರೆಗೆ ಮಾತ್ರ. ಕ್ಲಪ್ತ ಸಮಯಕ್ಕೆ ವಿವಿಧ ನಮೂನೆಯ ಚಿನ್ನ ಹಾಗೂ ವಜ್ರದ ಆಭರಣಗಳನ್ನು ತಯಾರಿಸಿ […]

ಸೇನಾ ಟ್ರಕ್ ಮೇಲೆ ಉಗ್ರರ ದಾಳಿಯಲ್ಲಿ ಐವರು ಯೋಧರು ಹುತಾತ್ಮ: ಭಯೋತ್ಪಾದಕರ ವಿರುದ್ದ ಕಾರ್ಯಾಚರಣೆಗೆ ಎನ್.ಐ.ಎ ಸಾಥ್

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಸೇನಾ ಟ್ರಕ್ ಮೇಲೆ ಉಗ್ರರು ದಾಳಿ ನಡೆಸಿದ ನಂತರ ಬೃಹತ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಸೇನಾ ವಾಹನದ ಮೇಲೆ ನಡೆದ ಭಯೋತ್ಪಾದಕರ ದಾಳಿಯಲ್ಲಿ ಐವರು ಯೋಧರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಜೀವನ್ಮರಣ ಸ್ಥಿತಿಯಲ್ಲಿ ಹೋರಾಡುತ್ತಿದ್ದಾರೆ. ಲ್ಯಾನ್ಸ್ ನಾಯಕ್ ಕುಲ್ವಂತ್ ಸಿಂಗ್, ಸಿಪಾಯಿ ಸೇವಕ್ ಸಿಂಗ್, ಹವಾಲ್ದಾರ್ ಮನದೀಪ್ ಸಿಂಗ್, ಲ್ಯಾನ್ಸ್ ನಾಯಕ್ ದೇಬಶಿಶ್ ಬಸ್ವಾಲ್ ಹಾಗೂ ಸಿಪಾಯಿ ಹರಕೃಷ್ಣ ಸಿಂಗ್ ಮೃತಪಟ್ಟ ಯೋಧರು. ಯೋಧರು ಸಾಗುತ್ತಿದ್ದ ಟ್ರಕ್‌ಗೆ […]

“ದ್ವಿತೀಯ ಪಿಯುಸಿ ಫಲಿತಾಂಶ, ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ”

ಬೆಂಗಳೂರು :ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯು 95.34% ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಕಳೆದ ಬಾರಿಯಂತೆ ಈ ಬಾರಿ ಕೂಡ ಈ ಬಾರಿ ದಕ್ಷಿಣ ಕನ್ನಡ (95.34%) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ (95.24%) ಎರಡನೇ ಸ್ಥಾನ ಪಡೆದಿದೆ. ಕೊಡಗು (90.55%) ತೃತೀಯ ಸ್ಥಾನ ಪಡೆದಿದೆ.  ಯಾದಗಿರಿ ಕೊನೆಯ ಸ್ಥಾನ ಪಡೆದಿದೆ. ಉತ್ತರ ಕನ್ನಡ 90%, ವಿಜಯಪುರ 85%, ಚಿಕ್ಕಮಗಳೂರು 83% ಫಲಿತಾಂಶ ಪಡೆದಿದೆ. ಕರ್ನಾಟಕ […]

ದ್ವಿತೀಯ ಪಿಯುಸಿ ಫಲಿತಾಂಶ: ಶೇ. 95.33 ಫಲಿತಾಂಶದೊಂದಿಗೆ ದ.ಕ ಪ್ರಥಮ; ಉಡುಪಿ ದ್ವಿತೀಯ: ಈ ಬಾರಿಯೂ ಮೇಲುಗೈ ಸಾಧಿಸಿದ ವಿದ್ಯಾರ್ಥಿನಿಯರು!

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳನ್ನು 10 ಗಂಟೆಗೆ ಪ್ರಕಟಿಸಿದೆ ಮತ್ತು ಫಲಿತಾಂಶ ಲಿಂಕ್ ಬೆಳಿಗ್ಗೆ 11 ಗಂಟೆಗೆ ಸಕ್ರಿಯವಾಗುತ್ತದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಲು ಸಾಧ್ಯವಾಗುತ್ತದೆ. ವೆಬ್ ಸೈಟ್ ಲಿಂಕ್: karresults.nic.in  ಎಂದಿನಂತೆ ಈ ಬಾರಿಯೂ ಹೆಣ್ಣುಮಕ್ಕಳು ಗಂಡುಮಕ್ಕಳಿಗಿಂತ ಉತ್ತಮ ಸಾಧನೆ ಮಾಡಿದ್ದಾರೆ. ಈ ವರ್ಷ ಶೇಕಡಾ 80.25 ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದರೆ, ಶೇಕಡಾ 69.05 ರಷ್ಟು ವಿದ್ಯಾರ್ಥಿಗಳು […]