ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಬಡನಿಡಿಯೂರು ಶ್ರೀ ಪಂಡರೀನಾಥ ವಿರೋಭ ಭಜನಾ ಮಂದಿರಕ್ಕೆ ಭೇಟಿ..

ಉಡುಪಿ: ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರು ಉಡುಪಿ ಶಾಸಕರೊಂದಿಗೆ ಬಡನಿಡಿಯೂರು ಶ್ರೀ ಪಂಡರೀನಾಥ ವಿರೋಭ ಭಜನಾ ಮಂದಿರಕ್ಕೆ ಎ.29 ರಂದು ಭೇಟಿ ಮಾಡಿದರು. ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಮತಯಾಚನೆ ಮಾಡಿ, ಬರು ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿದರ ಮೂಲಕ ಉಡುಪಿಯನ್ನು ಅಭಿವೃದ್ಧಿಗೊಳಿಸುವಂತೆ ಕೋರಿದರು.

ಕಾರ್ಕಳ: ಜೆ.ಇ.ಇ ಮೈನ್‌ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ಅತ್ಯುತ್ತಮ ಸಾಧನೆ

ಕಾರ್ಕಳ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಎಪ್ರಿಲ್‌ ತಿಂಗಳಿನಲ್ಲಿ ನಡೆಸಿದ ಎರಡನೇ ಹಂತದ ಜೆ.ಇ.ಇ ಮೈನ್‌ ಎರಡನೇ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ರಾಷ್ಟ್ರ ಮಟ್ಟದಲ್ಲಿ ನಡೆದ ಈ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಪಿ.ಯು ಕಾಲೇಜಿನ ವಿದ್ಯಾರ್ಥಿಗಳಾದ ಉದ್ಭವ್‌ ಎಂ. ಆರ್‌. ಆಲ್‌ ಇಂಡಿಯಾ ರ‍್ಯಾಂಕಿಂಗ್ ಕ್ಯಾಟಗರಿ ವಿಭಾಗದಲ್ಲಿ 152 ನೇ ರ‍್ಯಾಂಕ್‌, ಜಾಗೃತಿ ಕೆ ಪಿ 158 ನೇ ರ‍್ಯಾಂಕ್‌ ಗಳಿಸಿದ್ದಾರೆ. ಕಾರ್ತಿಕ್‌ ಕೃಷ್ಣಮೂರ್ತಿ ಹೆಗಡೆ ಭೌತಶಾಸ್ತ್ರದಲ್ಲಿ 100 ಪರ್ಸಂಟೈಲ್‌ನೊಂದಿಗೆ ಒಟ್ಟು 98.4035 ಪರ್ಸಂಟೈಲ್‌ ಗಳಿಸಿದ್ದಾರೆ. ಉದ್ಭವ್‌ ಎಂ. […]