ಕುಮಾರಸ್ವಾಮಿ ಮತ್ತೊಮ್ಮೆ ಸಿಎಂ ಆಗ್ಬೇಕು– ಮಾಜಿ ಪ್ರಧಾನಿ ಹೆಚ್‌ಡಿ ದೇವೆಗೌಡ ತುಳುನಾಡಿನ ದೈವ, ದೇವರ ಮೊರೆ…!!

ಮಂಗಳೂರು: ತನ್ನ ಮಗ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ಮಾಜಿ ಪ್ರಧಾನಿ, ಮಣ್ಣಿನ ಮಗ ಕಾಲಿಗೆ ಚಕ್ರ ಕಟ್ಟಿ ತಿರುಗಾಡುತ್ತಿದ್ದಾರೆ. ತನ್ನ ಇಳಿ ವಯಸ್ಸಿನಲ್ಲೂ ಆರೋಗ್ಯವನ್ನು ಲೆಕ್ಕಿಸದೆ ಮಗನಿಗಾಗಿ ಶ್ರಮಿಸುತ್ತಿದ್ದಾರೆ. ಇದರ ಜೊತೆಗೆ ತುಳುನಾಡಿನ ದೈವ-ದೇವರ ಮೊರೆ ಹೋದ ಮಾಜಿ ಪ್ರಧಾನಿ ಹರಕೆಯನ್ನೂ ಹೊತ್ತಿದ್ದಾರೆ. ರಾಜ್ಯದಲ್ಲಿ ಚುನಾಚಣಾ ಕಾವು ಹೆಚ್ಚಾಗುತ್ತಿದ್ದು ಯಾರು ಶಾಸಕರಾಗುತ್ತಾರೆ, ಯಾವ ಪಕ್ಷಕ್ಕೆ ಬಹುಮತ ಬರುತ್ತೆ ಅನ್ನೋ ಲೆಕ್ಕಾಚಾರ ನಡೆಯುತ್ತಿದೆ. ಆದರೆ ಜೆಡಿಎಸ್ (JDS) ವರಿಷ್ಠ ಮಾಜಿ ಪ್ರಧಾನಿ ಹೆಚ್‌ಡಿ ದೇವೆಗೌಡ  ಮಾತ್ರ ಈ ಬಾರಿ ತನ್ನ […]

ಕಾಂಗ್ರೆಸ್ ನ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ತಕ್ಷಣ ಸಂಪುಟ ಸಭೆಯಲ್ಲಿಯೇ ಜಾರಿಗೆ ತರುತ್ತೇವೆ: ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ..!!

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್, ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ, ಮನೆ ಯಜಮಾನಿಗೆ 2 ಸಾವಿರ ರೂಪಾಯಿ, ನಿರುದ್ಯೋಗ ಯುವಕರಿಗೆ ನೆರವು, ಪದವೀಧರರಿಗೆ 3 ಸಾವಿರ ರೂಪಾಯಿ, ಡಿಪ್ಲೊಮೊ ಪದವೀಧರರಿಗೆ 1,500 ರೂಪಾಯಿ ಆರ್ಥಿಕ ನೆರವು ಈ 5 ಗ್ಯಾರಂಟಿಗಳನ್ನು ಗ್ಯಾರಂಟಿ ನಾವು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ನೀಡಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು(Congress […]

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಪಿ.ಎಫ್.ಐ, ಬಜರಂಗದಳ ನಿಷೇಧ ಪ್ರಸ್ತಾಪ; ಮೀಸಲಾತಿ ಹೆಚ್ಚಳ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಮಂಗಳವಾರ ತನ್ನ ಪ್ರಣಾಳಿಕೆಯನ್ನು ಕಾಂಗ್ರೆಸ್ ಪಕ್ಷವು ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ದೊಡ್ಡ ಭರವಸೆಗಳನ್ನು ನೀಡಿರುವ ಕಾಂಗ್ರೆಸ್, ಇಸ್ಲಾಮಿಕ್ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಬಜರಂಗ ದಳದಂತಹ “ಹಗೆತನ ಅಥವಾ ದ್ವೇಷವನ್ನು ಉತ್ತೇಜಿಸುವ” ಸಂಘಟನೆಗಳ ಮೇಲೆ ನಿಷೇಧವನ್ನು ಪ್ರಸ್ತಾಪಿಸಿದೆ. ಪಕ್ಷದ ಪ್ರಕಾರ, “ಕಾನೂನು ಮತ್ತು ಸಂವಿಧಾನವು ಪವಿತ್ರವಾಗಿದೆ ಮತ್ತು ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸಮುದಾಯಗಳ ನಡುವೆ ದ್ವೇಷ ಅಥವಾ ದ್ವೇಷವನ್ನು ಉತ್ತೇಜಿಸುವ ಬಜರಂಗದಳ, ಪಿ.ಎಫ್.ಐ ಅಥವಾ […]

ಉಡುಪಿ: ಕುಡಿಯುವ ನೀರಿನ ಸಮಸ್ಯೆ ಉಲ್ಬಣ..!!

ಉಡುಪಿ: ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಗ್ರಾಮೀಣ ಭಾಗದಲ್ಲಿ ವಾರಕ್ಕೆ 2 ಎರಡು ದಿನ ನೀರು ಪೂರೈಕೆಯೂ ಕಷ್ಟವಾಗುತ್ತಿದೆ. ನಗರ ಪ್ರದೇಶದ ಪರಿಸ್ಥಿತಿಯೂ ಭಿನ್ನವಾಗಿಲ್ಲ. ಜಿಲ್ಲೆಯ 155 ಗ್ರಾ.ಪಂ.ಗಳಲ್ಲಿ 46 ಗ್ರಾ.ಪಂಗಳು ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಿಸುತ್ತಿವೆ. ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ. ಅನುದಾನದ ಕೊರತೆಯಿಂದ ಕೆಲವು ಗ್ರಾ.ಪಂ.ಗಳಿಗೆ ಟ್ಯಾಂಕರ್‌ ಮೂಲಕ ಕುಡಿಯುವ ನೀರಿನ ಪೂರೈಕೆಯೂ ಕಷ್ಟವಾಗುತ್ತಿದೆ. ಟ್ಯಾಂಕರ್‌ ಮೂಲಕ ನೀರು ಪೂರೈಕೆಗೆ ಸರಕಾರದಿಂದ ಅನುದಾನ ಬರುತ್ತಿಲ್ಲ. ಚುನಾವಣೆ ಹಿನ್ನೆಲೆಯಲ್ಲಿ ಬರಪೀಡಿತ ತಾಲೂಕುಗಳ ಘೋಷಣೆಯೂ […]

ಕಾಪು: ಯುವ ಶಕ್ತಿಯ ಬೆಂಬಲದಿಂದ ಪಕ್ಷ ಮತ್ತಷ್ಟು ಸಧೃಡ: ವಿನಯ್ ಕುಮಾರ್ ಸೊರಕೆ..!!

ಕಾಪು:ಯುವ ನಾಯಕ ಮೊಗವೀರ ಮುಂದಾಳು ಹೆಜಮಾಡಿ ಗ್ರಾಮ ಪಂಚಾಯತ್ ಪಕ್ಷೇತರ ಸದಸ್ಯ ರೋಶನ್ ನೇತ್ರತ್ವದಲ್ಲಿ ನೂರಾರು ಯುವಕರು ಕಾಂಗ್ರೆಸ್ ಗೆ ಸೇರ್ಪಡೆ ಯಾಗಿದ್ದಾರೆ‌. ಕಾಪು ರಾಜೀವ ಭವನದಲ್ಲಿ ನಡೆದ ಯುವ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಅವರು ಮಾತನಾಡಿದ ರೋಶನ್ ಯಾವುದೇ ಕಪ್ಪು ಚುಕ್ಕೆ ಇಲ್ಲದ ಪ್ರಾಮಾಣಿಕ ರಾಜಕಾರಣಿ ವಿನಯ ಕುಮಾರ್ ಸೊರಕೆಯವರ ವ್ಯಕ್ತಿತ್ವಕ್ಜೆ ಮನಸೋತು ಕಾಂಗ್ರೆಸ್ ಸೇರ್ಪಡೆ ಯಾಗ್ತಿದ್ದೀವಿ. ರಾಜ್ಯದಲ್ಲಿ 40 % ಸರ್ಕಾರ ಇದ್ರೆ ಬಿಜೆಪಿ ನೇತ್ರತ್ವದ ಹೆಜಮಾಡಿ ಪಂಚಾಯತ್ ನಲ್ಲಿ 20 […]