‘ಎಲ್​ಜಿಎಂ’ ಚಿತ್ರದ ಟೀಸರ್​ ಔಟ್​ : ಕ್ರಿಕೆಟ್​ ದಂತಕಥೆ ಧೋನಿ ಚೊಚ್ಚಲ ನಿರ್ಮಾಣದ ಸಿನಿಮಾ

ಕೆಟ್​ ದಂತಕಥೆ ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ನಾಯಕ ಮಹೇಂದ್ರ ಸಿಂಗ್​ ಧೋನಿ ‘ಎಲ್​ಜಿಎಂ’ ಚಿತ್ರದ ಮೂಲಕ ನಿರ್ಮಾಪಕರಾಗಿ ಸಿನಿಮಾ ಇಂಡಸ್ಟ್ರಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಕ್ರಿಕೆಟಿಗ ಎಂಎಸ್​ ಧೋನಿ ಅವರ ಮೊದಲ ನಿರ್ಮಾಣದ ‘ಲೆಟ್ಸ್ ಗೆಟ್​ ಮ್ಯಾರೀಡ್’ ಚಿತ್ರದ ಟೀಸರ್​ ಬಿಡುಗಡೆಯಾಗಿದೆ. ತಮಿಳಿನ ‘ಲೆಟ್ಸ್ ಗೆಟ್​ ಮ್ಯಾರೀಡ್’ (ಎಲ್​ಜಿಎಂ)​ ಚಿತ್ರವನ್ನು ತಲೈವಾ ನಿರ್ಮಿಸುತ್ತಿದ್ದಾರೆ. ಮೈದಾನದಲ್ಲಿ ಬ್ಯಾಟ್​ ಹಿಡಿದು ಫೋರ್​, ಸಿಕ್ಸ್​ ಬಾರಿಸುತ್ತಿದ್ದ ನಾಯಕ ಹೊಸದೊಂದು ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ನಟ ಹರೀಶ್ ಕಲ್ಯಾಣ್ ಮತ್ತು ಇವಾನಾ […]

ಬ್ರಹ್ಮಾವರ: ಜೂನ್ 10 ರಿಂದ ಸತ್ಯನಾಥ ಸ್ಟೋರ್ಸ್ ನಲ್ಲಿ ಮಾನ್ಸೂನ್ ಸೇಲ್; ಉಡುಪುಗಳ ಮೇಲೆ 50% ರಿಯಾಯತಿ!!

ಬ್ರಹ್ಮಾವರ: ಕರಾವಳಿಯಲ್ಲಿ ಮದುವೆ ಜವಳಿಗೆ ಪ್ರಸಿದ್ಧವಾದ ಸತ್ಯನಾಥ ಸ್ಟೋರ್ಸ್ ನಲ್ಲಿ ಗ್ರಾಹಕರ ಬಹು ನಿರೀಕ್ಷೆಯ ಮಾನ್ಸೂನ್ ಸೇಲ್ ಜೂನ್ 10 ರಿಂದ ಆರಂಭಗೊಳ್ಳಲಿದೆ. ಮಹಿಳೆಯರ ರೇಷ್ಮೆ ಸೀರೆ, ಫ್ಯಾನ್ಸಿ ಸೀರೆ, ಕುರ್ತಿಸ್ , ಚೂಡಿದಾರ್, ಗೌನ್, ಡ್ರೆಸ್ ಮೆಟೀರಿಯಲ್, ಪುರುಷರ ಬ್ರಾಂಡೆಡ್ ಶರ್ಟ್, ಪ್ಯಾಂಟ್, ಟಿ ಶರ್ಟ್ ಹಾಗೂ ಮಕ್ಕಳ ಎಲ್ಲಾ ಬಗೆಯ ಮನ ಸೂರೆಗೊಳ್ಳುವ ಬಟ್ಟೆಗೆ ವಿಶೇಷ ಕೊಡುಗೆಯಾಗಿ 50% ತನಕ ರಿಯಾಯತಿ ನೀಡಲಾಗುತ್ತದೆ. ಎಲ್ಲಾ ವರ್ಗದ ಗ್ರಾಹಕರಿಗಾಗಿ ಬಟ್ಟೆಗಳ ವಿಫುಲ ಸಂಗ್ರಹ ಒಂದೇ ಸೂರಿನಡಿಯಲ್ಲಿ […]

ಈ ಬಾರಿಯೂ ರೆಪೋದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್.ಬಿ.ಐ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕಿನ ಹಣಕಾಸು ನೀತಿ ಸಮಿತಿಯು ಗುರುವಾರದಂದು ತನ್ನ ತ್ರೈಮಾಸಿಕ ವಿತ್ತೀಯ ನೀತಿಯನ್ನು ಪ್ರಕಟಿಸಿದ್ದು, ರೆಪೊ ದರವನ್ನು ಕಳೆದ ಬಾರಿಯ ಶೇಕಡಾ 6.5ರಷ್ಟು ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಿದೆ. ಆರ್ ಬಿ ಐ ಗವರ್ನರ್ ಶಕ್ತಿಕಾಂತ್ ದಾಸ್ ಮುಂಬೈನ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ತ್ರೈಮಾಸಿಕ ವಿತ್ತೀಯ ನೀತಿಯನ್ನು ಪ್ರಕಟಿಸಿದರು. ಹಣದುಬ್ಬರವನ್ನು ತಗ್ಗಿಸುವ ನಿಟ್ಟಿನಲ್ಲಿ ರೆಪೋದರವನ್ನು ಯಥಾಸ್ಥಿತಿಯಲ್ಲಿ ಕಾಯ್ದುಕೊಳ್ಳಲಾಗಿದೆ. ಸ್ಥಿರತೆಯನ್ನು ಮೊದಲ ಆದ್ಯತೆಯಾಗಿರಿಸಿಕೊಂಡು ಆರ್ ಬಿ ಐ ನೀತಿ ರೂಪಿಸಿದೆ. ದೇಶೀಯ ಆರ್ಥಿಕತೆಯ ಮೂಲಭೂತ […]

ಬೊರಿವಲಿ: ಶ್ರೀ ಕ್ಷೇತ್ರ ಮಹಿಷಮರ್ದಿನಿ ದೇವಸ್ಥಾನ 33ನೇ ಪೂಜಾ ಮಹೋತ್ಸವ ದೈವಾರಾಧನೆ ನೇಮೋತ್ಸವ

ಬೊರಿವಲಿ: ಶ್ರೀ ಕ್ಷೇತ್ರ ಮಹಿಷಮರ್ದಿನಿ ದೇವಸ್ಥಾನದ 33ನೇ ಪೂಜಾ ಮಹೋತ್ಸವ ದೈವಾರಾಧನೆ ನೇಮೋತ್ಸವ ಜೂ. 4ರಂದು ಜರುಗಿತು. ಧಾರ್ಮಿಕ ತಳಹದಿ ಭದ್ರಗೊಂಡಾಗ ದೇವಾಲಯಗಳ ಸಾನಿಧ್ಯ ಚೈತನ್ಯ ವೃದ್ಧಿಗೊಳ್ಳುವುದು. ಜೊತೆಗೆ ಊರು ಪರಿಸರ ಸುಭಿಕ್ಷೆಗೊಳ್ಳುವುದು. 12 ವರ್ಷಕ್ಕೊಮ್ಮೆ ಬ್ರಹ್ಮಕಲಶ ನೆರವೇರಿಸುವ ಸಂಕಲ್ಪದೊಂದಿಗೆ ಸಮಸ್ತ ತುಳು ಕನ್ನಡಿಗರ ಶ್ರೇಯೋಭಿವೃದ್ಧಿ, ಕಳೆದ ಕಾಲಾವಧಿಯಲ್ಲಿ ಜಗತ್ತನ್ನೇ ತಲ್ಲಣ ಗೊಳಿಸಿದ ಸಾಂಕ್ರಾಮಿಕದಂತಹ ರೋಗಗಳಿಂದ ದೂರವಾಗಿರಿಸುವ ಉದ್ದೇಶದಿಂದ ಪ್ರಸಕ್ತ ವರ್ಷ ದೇವಸ್ಥಾನದ ಸರ್ವಭಕ್ತರ ಆಶಯದೊಂದಿಗೆ ಊರಿನ ಕೋಲದ ತಂಡದೊಂದಿಗೆ ನೇಮೋತ್ಸವ ಜರಗಿದೆ. ದೈವಾರಾಧನೆ ಹಿರಿಯರ ಕಟ್ಟುಕಟ್ಟಲೆಗಳು […]

ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ

ಉಡುಪಿ: ರಾಜ್ಯ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗೆ ಅರ್ಬನ್ ಮ್ಯಾನೆಜ್‌ಮೆಂಟ್ ಅಂಡ್ ವಾಟರ್ ಕನ್ಸರ್‌ವೇಷನ್ ವಿಷಯದ ಕುರಿತು ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯು (ಲಿಖಿತ ಮತ್ತು ಮೌಖಿಕ) ಜೂನ್ 27 ರಂದು ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆಯ ಜಿ.ಕೆ.ವಿ.ಕೆ ಆವರಣದ ಪ್ರೊ. ಯು.ಆರ್ ರಾವ್ ವಿಜ್ಞಾನ ಭವನದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಕಚೇರಿಯಲ್ಲಿ ನಡೆಯಲಿದೆ. […]