ವಿನಯ್​ ರಾಜ್​ಕುಮಾರ್​ಗೆ ಸ್ಟಾರ್​ ತಾರೆಯರು ಸಾಥ್​ ‘ಗ್ರಾಮಾಯಣ’ ಚಿತ್ರಕ್ಕೆ ಅದ್ದೂರಿ ಚಾಲನೆ

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಚಿತ್ರಗಳ ಮೂಲಕ ತನ್ನದೇ ಸ್ಟಾರ್‌ಗಿರಿ ಗಿಟ್ಟಿಸಿಕೊಂಡಿರುವ ನಟ ವಿನಯ್ ರಾಜ್​ಕುಮಾರ್ ಸದ್ಯ ‘ಗ್ರಾಮಾಯಣ’ ಎಂಬ ಸಿನಿಮಾವನ್ನು ಮಾಡುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆರಂಭ ಫಲಕ ತೋರಿದರು. ಅಶ್ವಿನಿ ಪುನೀತ್ ರಾಜ್​ಕುಮಾರ್ ಕ್ಯಾಮರಾ ಚಾಲನೆ ಮಾಡಿದರು. ನಟ ವಿನಯ್​ ರಾಜ್​ಕುಮಾರ್ ಅಭಿನಯದ ‘ಗ್ರಾಮಾಯಣ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ನಟ ರಾಘವೇಂದ್ರ […]

ಇಳಿ ವಯಸ್ಸಿನಲ್ಲೂ ಉತ್ಸಾಹದಿಂದ ಇಂಗ್ಲೀಷ್​ ಎಂಎ ಪರೀಕ್ಷೆ ಬರೆದಿರುವ ವಿಜಯಪುರದ ತಾತನ ಸಾಧನೆ

ವಿಜಯಪುರ: ಕಲಿಕೆಗೆ ವಯಸ್ಸಿನ ಮಿತಿ ಇರದು. ದೇಹಕ್ಕೆ ವಯಸ್ಸಾಗಬಹುದೇ ಹೊರತು ಕಲಿಕೆಯ ಆಸಕ್ತಿಗೆ ಅಲ್ಲ ಎಂಬುದನ್ನು 81 ವರ್ಷದ ಹಿರಿಯ ನಾಗರಿಕರೊಬ್ಬರು ತೋರಿಸಿ ಕೊಟ್ಟಿದ್ದಾರೆ.81ನೇ ವಯಸ್ಸಿನಲ್ಲಿ ಇಂಗ್ಲೀಷ್​ ಎಂಎ ಪರೀಕ್ಷೆ ಬರೆದ ವಿಜಯಪುರದ ವ್ಯಕ್ತಿ! ಸಾಧನೆಗೆ ಪತ್ನಿಯೇ ಪ್ರೇರಣೆಯಂತೆ ಇಳಿ ವಯಸ್ಸಿನಲ್ಲೂ ಉತ್ಸಾಹದಿಂದ ಪರೀಕ್ಷೆ ಬರೆದಿರುವ ವಿಜಯಪುರದ ತಾತನ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ. ತಮ್ಮ ಈ ಸಾಧನೆಗೆ ತಮ್ಮ ಪತ್ನಿ ಕಾರಣ ಎಂದು ಸಂತಸದಿಂದ ಹೇಳುವ ನಿಂಗಯ್ಯ ಒಡೆಯರ, 81 ರ ಇಳಿ ವಯಸ್ಸಿನಲ್ಲಿಯೂ ಯೋಗಪಟುವಾಗಿದ್ದಾರೆ. ವಿಶಿಷ್ಟವಾದ […]

ಆಸ್ಟ್ರೇಲಿಯಾಕ್ಕೆ 173 ರನ್‌ಗಳ​ ಮುನ್ನಡೆ: ಭಾರತಕ್ಕೆ ರಹಾನೆ- ಶಾರ್ದೂಲ್​ ಬಲ, 296 ರನ್‌ಗಳಿಗೆ ಆಲೌಟ್​

  ಓವೆಲ್​ (ಲಂಡನ್​): ಅಜಿಂಕ್ಯ ರಹಾನೆ ಹಾಗೂ ಶಾರ್ದೂಲ್​ ಠಾಕೂರ್​ ಅವರ ಅರ್ಧಶತಕದ ನೆರವಿನಿಂದ ಭಾರತ ಅಲ್ಪಮೊತ್ತಕ್ಕೆ ಕುಸಿಯುವ ಭೀತಿಯಿಂದ ತಪ್ಪಿಸಿಕೊಂಡಿತು.ಅಜಿಂಕ್ಯ ರಹಾನೆ ಮತ್ತು ಶಾರ್ದೂಲ್​ ತಾಳ್ಮೆಯ ಜೊತೆಯಾಟದ ನೆರವಿನಿಂದ ಭಾರತ ಮೊದಲ ಇನ್ನಿಂಗ್ಸ್​ನಲ್ಲಿ 296 ರನ್​ ಗಳಿಸಲಷ್ಟೇ ಶಕ್ತವಾಯಿತು.69.4 ಓವರ್‌ಗಳಲ್ಲಿ 296 ರನ್​​ ಗಳಿಸಿ ತಂಡ ಆಲ್​ಔಟಾಗಿದೆ. ಆಸ್ಟ್ರೇಲಿಯಾ 173 ರನ್​ಗಳ ಮುನ್ನಡೆ ಗಳಿಸಿತು.   ಭೋಜನ ವಿರಾಮದಿಂದ ಮರಳಿದ ಕೂಡಲೇ ಅಜಿಂಕ್ಯ ರಹಾನೆ ವಿಕೆಟ್​ ಒಪ್ಪಿಸಿದರು. ಇದರಿಂದಾಗಿ ಅವರು 11 ರನ್‌ಗಳಿಂದ ಶತಕ ವಂಚಿತರಾದರು. […]

ನಾಳೆ ಕರ್ನಾಟಕಕ್ಕೆ ಮುಂಗಾರು ಆಗಮನ ನಿರೀಕ್ಷೆ: ಬಿಪರ್‌ಜಾಯ್​ ಚಂಡಮಾರುತದಿಂದಾಗಿ ಮಂಗಳೂರಿಗೆ ತಂಪೆರೆದ ಮಳೆರಾಯ

ಮಂಗಳೂರು: ನಿನ್ನೆ ಮುಂಗಾರು ಮಳೆ ಕೇರಳ ಪ್ರವೇಶಿಸಿದೆ. ನಾಳೆ ಕರ್ನಾಟಕ ಪ್ರವೇಶಿಸುವ ಸಾಧ್ಯತೆ ಇದೆ. ಬಿಸಿಲಿನ ಧಗೆಗೆ ಕಂಗೆಟ್ಟಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಮುಂಗಾರು ಮಳೆಯ ಆಗಮನವಾಯಿತು. ವಾಡಿಕೆಯಂತೆ ಜೂನ್ 1ಕ್ಕೆ ಬರಬೇಕಿದ್ದ ಮುಂಗಾರು ತೀವ್ರ ವಿಳಂಬವಾಗಿದ್ದು, ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಬೇಸಿಗೆಯಿಂದ ಕಂಗೆಟ್ಟಿದ್ದ ಜನರಿಗೆ ಇಂದು ಬೆಳಗ್ಗೆ ಆರಂಭವಾದ ಮಳೆ ಖುಷಿ ಕೊಟ್ಟಿತು. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಉಂಟಾದ ಬಿಪರ್‌ಜಾಯ್​ ಚಂಡಮಾರುತದ ಪ್ರಭಾವದಿಂದ ಇಂದಿನಿಂದ ಮಳೆ ಆರಂಭವಾಗಿದೆ. ಕೇರಳ ಭಾಗದಿಂದ ಉತ್ತರಕ್ಕೆ […]

ಉಡುಪಿ “ಸೈಂಟ್ ಮೇರಿಸ್ ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್” ನಲ್ಲಿ ವೃತ್ತಿ ಆಧಾರಿತ ಕೋರ್ಸ್ ಗಳ ಪ್ರವೇಶಾತಿ ಪ್ರಾರಂಭ

ಎನ್.ಸಿ.ವಿ.ಟಿ, ನವದೆಹಲಿಗೆ ಸಂಯೋಜಿತವಾಗಿರುವ ಸೈಂಟ್ ಮೇರಿಸ್ ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ (ಐಟಿಐ) (ಉಡುಪಿಯ ಕ್ಯಾಥೋಲಿಕ್ ಎಜುಕೇಶನಲ್ ಸೊಸೈಟಿಯ ಘಟಕ (ಸಿ.ಇ.ಎಸ್.ಯು)ನಲ್ಲಿ ವೃತ್ತಿಪರ ಕೋರ್ಸ್ ಗಳಿಗಾಗಿ ಪ್ರವೇಶಾತಿ ಆರಂಭವಾಗಿದೆ. ಕೋರ್ಸ್ ಗಳು: ಎಲೆಕ್ಟ್ರಿಷಿಯನ್ ಫಿಟ್ಟರ್ ಎಂ.ಎಂ.ವಿ. / ಆಟೋಮೊಬೈಲ್ ಮೆಕ್ಯಾನಿಕ್ ಡೀಸೆಲ್ (1 ವರ್ಷ) ಸೈಂಟ್ ಮೇರಿಸ್ ಐಟಿಐ ಅನ್ನು ಆಯ್ಕೆ ಮಾಡಲು ಕಾರಣಗಳು. : ಅರ್ಹ ಮತ್ತು ಅನುಭವಿ ಅಧ್ಯಾಪಕರಿಂದ ಅತ್ಯುತ್ತಮ ತರಬೇತಿ ಉದ್ಯಮ ಸಿದ್ಧ ಪಠ್ಯಕ್ರಮ ವಿದ್ಯಾರ್ಥಿವೇತನವನ್ನು ಪಡೆಯಲು ಮಾರ್ಗದರ್ಶನ ಆನ್/ಆಫ್ ಕ್ಯಾಂಪಸ್ ಪ್ಲೇಸ್‌ಮೆಂಟ್ ಮತ್ತು […]