‘ಒಳ್ಳೆ ಹುಡ್ಗ’ ಪ್ರಥಮ್ ಗೌಪ್ಯವಾಗಿ ನಿಶ್ಚಿತಾರ್ಥ !
ಸೆಲೆಬ್ರಿಟಿಗಳು ತಮ್ಮ ನಿಶ್ಚಿತಾರ್ಥ, ಮದುವೆಯನ್ನು ಅದ್ದೂರಿಯಾಗಿಯೇ ಮಾಡಿಕೊಳ್ಳುತ್ತಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಡ್ರೆಸ್ಗಳು, ಆಭರಣಗಳ ಜೊತೆಗೆ ಪ್ಯಾಲೇಸ್ಗಳಲ್ಲಿ ಸಮಾರಂಭ ಆಯೋಜಿಸುತ್ತಾರೆ.ನಟ, ಬಿಗ್ ಬಾಸ್ ಸ್ಪರ್ಧಿ ಪ್ರಥಮ್ ಮನೆಯವರು ಮೆಚ್ಚಿದ ಹುಡುಗಿಯೊಂದಿಗೆ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವಿಶೇಷ ಡೆಕೋರೇಶನ್ ಮಾಡಿಕೊಳ್ಳುತ್ತಾರೆ. ನೂರಾರು ಬಗೆಯ ಖಾದ್ಯಗಳನ್ನು ತಯಾರಿಸಿ ಭೋಜನ ಸಿದ್ಧಪಡಿಸುತ್ತಾರೆ. ಒಟ್ಟಿನಲ್ಲಿ ಹೇಳ್ಬೇಕಂದ್ರೆ ತಮ್ಮ ಅಂತಸ್ತು ಮತ್ತು ಗೌರವಕ್ಕೆ ತಕ್ಕಂತೆ ಕಾರ್ಯಕ್ರಮಗಳನ್ನು ನಡೆಸುತ್ತಾರೆ. ಆದರೆ ಸ್ಯಾಂಡಲ್ವುಡ್ ನಟ ಪ್ರಥಮ್ ಇದಕ್ಕೆಲ್ಲ ತದ್ವಿರುದ್ಧ. ಸರಳವಾಗಿ ಬದುಕು ನಡೆಸುತ್ತಿರುವ ಪ್ರಥಮ್, ಯಾವುದೇ ಆಡಂಬರವಿಲ್ಲದೇ […]
ಡಾರ್ಲಿಂಗ್ ಕೃಷ್ಣನ ‘ಲವ್ ಮಿ ಆರ್ ಹೇಟ್ ಮಿ ಚಿತ್ರಕ್ಕೆ ಮುಹೂರ್ತ ಫಿಕ್ಸ್..
‘ಲವ್ ಮಾಕ್ಟೇಲ್’ ಸಿನಿಮಾ ಬಳಿಕ ಕನ್ನಡ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಹೆಚ್ಚಿಸಿಕೊಂಡಿರುವ ನಟ ಡಾರ್ಲಿಂಗ್ ಕೃಷ್ಣ. ಡಾರ್ಲಿಂಗ್ ಕೃಷ್ಣ ನಟನೆಯ ‘ಲವ್ ಮಿ ಆರ್ ಹೇಟ್ ಮಿ’ ಚಿತ್ರ ಸೆಪ್ಟೆಂಬರ್ 29 ರಂದು ಬಿಡುಗಡೆಯಾಗಲಿದೆ ಅದರ ನಂತರ ಬಂದ ದಿಲ್ ಪಸಂದ್ ಮತ್ತು ಲವ್ ಬರ್ಡ್ಸ್ ಚಿತ್ರಗಳು ಅಂದುಕೊಂಡಂತೆ ಯಶಸ್ಸು ಕಾಣದಿದ್ದರೂ ಸ್ಯಾಂಡಲ್ವುಡ್ನಲ್ಲಿ ಕೃಷ್ಣನ ಬೇಡಿಕೆ ಮಾತ್ರ ಆಗಿಲ್ಲ. ಒಂದರ ಹಿಂದೆ ಒಂದರಂತೆ ಸಿನಿಮಾಗಳನ್ನು ಮಾಡ್ತಾ ಇರೋ ನಟ ಸದ್ಯ ‘ಲವ್ ಮಿ ಆರ್ ಹೇಟ್ ಮಿ’ […]
ಮಲ್ಪೆಯಲ್ಲಿ ಮೀನುಗಾರಿಕೆ ಇಲಾಖಾ ಅಧಿಕಾರಿಗಳ ಸಭೆ: ಶಾಸಕ ಯಶ್ ಪಾಲ್ ಭಾಗಿ
ಮಲ್ಪೆ ಮೀನುಗಾರರ ಸಂಘದ ಸಭಾಂಗಣದಲ್ಲಿ ಮೀನುಗಾರಿಕೆ ಇಲಾಖೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳು ಹಾಗೂ ಮೀನುಗಾರ ಸಂಘಟನೆಯ ಪ್ರಮುಖರೊಂದಿಗೆ ಇಂದು ಶಾಸಕ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸಭೆ ನಡೆಸಿದರು. ಸಭೆಯಲ್ಲಿ ಮುಂದಿನ ಮೀನುಗಾರಿಕಾ ಋತುವಿನ ಚಟುವಟಿಕೆಗೆ ಪೂರಕವಾಗಿ ಪಾಸ್ ಬುಕ್ ನವೀಕರಣ, ಬಂದರು ಸ್ವಚ್ಚತೆ, ಭದ್ರತೆ ಹಾಗೂ ಸುವ್ಯಸ್ಥಿತ ನಿರ್ವಹಣೆಗೆ ಸ್ಥಳೀಯ ಮೀನುಗಾರ ಸಂಘಟನೆಗಳಿಗೆ ನೀಡುವ ಬಗ್ಗೆ ಮಾರ್ಗಸೂಚಿ ತಯಾರಿಕೆ ಹಾಗೂ ಮೀನುಗಾರಿಕಾ ಚಟುವಟಿಕೆಗೆ ಪೂರಕ ಮೂಲ ಸೌಕರ್ಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವ ಬಗ್ಗೆ […]
ಕಾರ್ಕಳ: ಅಜೆಕಾರ್ ಪದ್ಮ ಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ
ಕಾರ್ಕಳ: ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳಿಗೆ ನಡೆದ ವಿದ್ಯಾರ್ಥಿವೇತನ ಅರ್ಹತಾ ಪರೀಕ್ಷೆಯಲ್ಲಿ ಒಟ್ಟು ದಾಖಲಾತಿಯ ಶೇ10 ರಷ್ಟು ವಿದ್ಯಾರ್ಥಿಗಳಿಗೆ 2023-24 ನೇ ಸಾಲಿನ ಪ್ರಥಮ ಪಿಯುಸಿ ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ನೀಡಲಾಯಿತು. ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿಗೆ ದಾಖಲಾದ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಹಾಗೂ ಸ್ಥಳೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಅರ್ಹತಾ ಪರೀಕ್ಷೆಯನ್ನು ನಡೆಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ […]
ಮಂಗಳೂರಿನ ಸಿಮ್ರಾನ್ ಇನ್ಸ್ಟಿಟ್ಯೂಟ್ನ ಸಜೀಲಾ ಕೋಲಾ ಅವರಿಗೆ ಇಂಟರ್ನ್ಯಾಷನಲ್ ಐಕಾನಿಕ್ ಅವಾರ್ಡ್ಸ್ ಜೀವಮಾನ ಸಾಧನೆ ಪ್ರಶಸ್ತಿ
ಮುಂಬೈ: ಸಿಮ್ರಾನ್ ಇನ್ಸ್ಟಿಟ್ಯೂಟ್ನ ಪ್ರಧಾನ ನಿರ್ದೇಶಕಿ ಸಜೀಲಾ ಕೋಲಾ ಅವರಿಗೆ ಮೊಹಮ್ಮದ್ ನಾಗಮಾನ್ ಲತೀಫ್ ಪ್ರಾರಂಭಿಸಿದ ಇಂಟರ್ನ್ಯಾಷನಲ್ ಐಕಾನಿಕ್ ಅವಾರ್ಡ್ಸ್ ಸೀಸನ್ 9- 2023 ರಲ್ಲಿ ನಡೆದ ಇತ್ತೀಚಿನ ಈವೆಂಟ್ನಲ್ಲಿ ಫ್ಯಾಶನ್ ಮತ್ತು ಸ್ಟೈಲಿಂಗ್ ವಿಭಾಗದಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗಿದೆ. ಫ್ಯಾಶನ್ ವಿಭಾಗದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಕರ್ನಾಟಕದ ಮೊದಲ ಮಹಿಳೆ ಸಜೀಲಾ ಕೋಲಾ ಮೂರು ದಶಕಗಳಿಂದ ಫ್ಯಾಶನ್ ಉದ್ಯಮದ ಅವಿಭಾಜ್ಯ ಅಂಗವಾಗಿದ್ದಾರೆ. ಮುಂಬೈನ ಸೇಂಟ್ ಆಂಡ್ರ್ಯೂಸ್ ಆಡಿಟೋರಿಯಂನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ […]